Ad image

ಮಹೇಶ್​ ತಿಮರೋಡಿಗೆ ಬಿಗ್ ರಿಲೀಫ್!

Team SanjeMugilu
0 Min Read

ಬೆಂಗಳೂರು : ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್​ ತಿಮರೋಡಿ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ರು. ಈ ಆದೇಶ ರದ್ದು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಗಡಿಪಾರಿಗೆ ತಡೆಯಾಜ್ಞೆ ನೀಡಿದೆ.
ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್​ ಸಿಕ್ಕಿದೆ. ಅಕ್ಟೋಬರ್ 8 ರವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಆದೇಶ ಹೊರಡಿಸಲಾಗಿದೆ. ಗಡಿಪಾರಿಗೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್​ ವಿಚಾರಣೆ ಮುಂದೂಡಿದೆ.

Share This Article