Ad image

ಬಪ್ಪನಾಡು ದುರ್ಗಾಪರಮೇಶ್ವರಿ ದೇಗುಲಕ್ಕೆ ಕ್ರಿಕೆಟಿಗ ಅಜಿಂಕ್ಯ ರಹಾನೆ ಭೇಟಿ

Team SanjeMugilu
0 Min Read

ದಕ್ಷಿಣ ಕನ್ನಡ: ಭಾರತ ತಂಡದ ಕಿಕ್ರೆಟಿಗ ಅಜಿಂಕ್ಯ ರಹಾನೆ  ಬಪ್ಪನಾಡು  ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ  ಭೇಟಿ ನೀಡಿ, ದೇವಿ ದರ್ಶನ ಪಡೆದರು.

ದಕ್ಷಿಣ ಕನ್ನಡ  ಜಿಲ್ಲೆಯ ಮುಲ್ಕಿಯಲ್ಲಿರುವ  ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬುಧವಾರ (ಅ.1) ಭೇಟಿ ನೀಡಿದರು. ಈ ವೇಳೆ ಅರ್ಚಕ ಗೋಪಾಲಕೃಷ್ಣ ಭಟ್ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.

ಮಂಗಳೂರಿನ ಕರಾವಳಿ ಮೈದಾನದಲ್ಲಿ ಆಯೋಜಿಸಲಾಗಿದ್ದ 10ನೇ ವರ್ಷದ ಪಿಲಿನಲಿಕೆ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಅಜಿಂಕ್ಯ ರಹಾನೆ ಆಗಮಿಸಿದ್ದರು.

Share This Article