Ad image

KGF ಚಾಚಾ ಖ್ಯಾತಿಯ ಹರೀಶ್ ರಾಯ್ ಇನ್ನಿಲ್ಲ

Team SanjeMugilu
0 Min Read
ಸ್ಯಾಂಡಲ್‌ವುಡ್‌ನ  ಪೋಷಕ ನಟ ಹಾಗೂ ಖಳನಟ ಹರೀಶ್ ರಾಯ್  ನಿಧನರಾಗಿದ್ದಾರೆ.
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರು ಇಬ್ಬರು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ.
ಎರಡು ದಶಕಗಳಿಗಿಂತ ಹೆಚ್ಚು ಕಾಲ ನಟನೆಯಲ್ಲಿ ಅವರು ತೊಡಗಿಕೊಂಡಿದ್ದರು. ಕೆಜಿಎಫ್ ಸಿನಿಮಾದ ಬಳಿಕ ಅವರು ಕೆಜಿಎಫ್ ಚಾಚಾ ಎಂದೇ ಖ್ಯಾತಿ ಪಡೆದಿದ್ದರು.
Share This Article