ಇಂಡಿಗೋ ಸಮಸ್ಯೆ – ವಿಮಾನ ದರದಷ್ಟೇ ಭಾರೀ ಏರಿಕೆಯಾಗಿದೆ ಬಸ್ ದರ
ಬೆಂಗಳೂರು: ಇಂಡಿಗೋ ವಿಮಾನ ಸಮಸ್ಯೆಯಿಂದ ಈಗ ವಿಮಾನ ದರದಷ್ಟೇ ಬಸ್ಸು ಪ್ರಯಾಣ ದರ ಭಾರೀ ಏರಿಕೆಯಾಗಿದೆ.…
ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿದ್ದಕ್ಕೆ ರೌಡಿಗಳಿಂದ ಕಿರಿಕ್ – ಜೈಲರ್ ಸೇರಿ ಮೂವರು ಆಸ್ಪತ್ರೆ ಪಾಲು
ಕಾರವಾರ: ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ ಬಿಗಿ ಮಾಡಿದ್ದಕ್ಕೆ ರೌಡಿಗಳು ಜೈಲರ್ ಸೇರಿದಂತೆ ಮೂವರು ಸಿಬ್ಬಂದಿ…
ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಹೆಚ್.ಡಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ…
ನಟ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ? – ವೈದ್ಯರಿಂದ ಫಿಸಿಯೊಥೆರಪಿ ಸ್ಟಾಪ್!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನು ನೋವು ಮಾಯವಾಗೇಬಿಡ್ತಾ ಅನ್ನೋ ಕುತೂಹಲ…
ಸಿಗರೇಟ್ ಪ್ಯಾಕ್, ಮಾದಕ ವಸ್ತು ಪತ್ತೆ – ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಅರೆಸ್ಟ್
ಆನೇಕಲ್: ಸಿಗರೇಟ್ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್‌ನನ್ನ…
ಬೆಂಗಳೂರಿನಿಂದ ಹೊರಡುವ ಎಕ್ಸ್‌ಪ್ರೆಸ್ ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ
ನವದೆಹಲಿ/ಬೆಂಗಳೂರು: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ವಿಮಾನ ಕಾರ್ಯಾಚರಣೆಯಲ್ಲಿ ಅಡಚಣೆಯಿಂದ ತೊಂದರೆಯಾಗಿರುವ ಪ್ರಯಾಣಿಕರಿಗೆ ಪರ್ಯಾಯ…
ಪ್ರೀತಿಯ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ – ಪೊಲೀಸ್ ಠಾಣೆ ಕೂಗಳತೆ ದೂರದಲ್ಲೇ ಮರ್ಡರ್!
ಚಿಕ್ಕಬಳ್ಳಾಪುರ: ಆತ ತಾಯಿಗೆ ಇದ್ದ ಏಕೈಕ ಆಧಾರ. ಗಂಡ ಮತ್ತು ಹಿರಿಯ ಮಗನನ್ನ ಕಳೆದುಕೊಂಡು, ಚಿಕ್ಕ…
ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ – 5ನೇ ದಿನವೂ ಪ್ರಯಾಣಿಕರ ಪರದಾಟ
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ 5ನೇ ದಿನವೂ ವ್ಯತ್ಯಯ ಕಂಡುಬಂದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ …
ಸಿಲ್ಕ್ ಬೋರ್ಡ್ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಕಡಿಮೆಯಾಗಲಿದೆ ಟ್ರಾಫಿಕ್ ಬಿಸಿ
ಬೆಂಗಳೂರು: ಸಿಲ್ಕ್ ಬೋರ್ಡ್ ಭಾಗದ ಸವಾರರು ಕಳೆದ ಹಲವು ವರ್ಷಗಳಿಂದ ಟ್ರಾಫಿಕ್ ಸಮಸ್ಯೆ ಎದುರಿಸುತ್ತಲೇ ಬಂದಿದ್ದಾರೆ.…
2 ಗುಂಪುಗಳ ಮಧ್ಯೆ ಮಾರಾಮಾರಿ – ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಚಿಕ್ಕಮಗಳೂರು: ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದು ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ…
