ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಮೋದಿ
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ…
ಆರ್‌ಎಸ್‌ಎಸ್ ಹತ್ತಿಕ್ಕಲು ನಾನಾ ಪ್ರಯತ್ನಗಳು ನಡೆದವು: ಪ್ರಧಾನಿ ಮೋದಿ
ನವದೆಹಲಿ: ಸ್ವಾತಂತ್ರ್ಯ ನಂತರ ಆರ್‌ಎಸ್‌ಎಸ್ ಹತ್ತಿಕ್ಕಲು ಹಲವು ಪ್ರಯತ್ನಗಳು ನಡೆದವು. ಆದರೆ, ಆರ್‌ಎಸ್‌ಎಸ್ ಯಾರ ವಿರುದ್ಧವೂ…
ಬುರುಡೆ ಗ್ಯಾಂಗ್‌ನ ಅಸಲಿಯತ್ತು ಬಯಲು – ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ ಪುರುಷನದ್ದು!
ಮಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಅಸಲಿಯತ್ತು ಒಂದೊಂದಾಗಿಯೇ ಬಯಲಾಗುತ್ತಿದ್ದು, ಈಗ ಚಿನ್ನಯ್ಯ ತಂದಿದ್ದ ಬುರುಡೆ…
ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ಹೊಸ ವಾರ್ಡ್ ಗಳಿಗೆ ಸಾಧಕರು, ಮಹನೀಯರ ಹೆಸರು
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಎಲ್ಲ 5 ಹೊಸ ಪಾಲಿಕೆಗಳಿಗೂ ವಾರ್ಡ್ ರಚನೆ ಮಾಡಿ ನಿನ್ನೆಯಷ್ಟೇ ಗೆಜೆಟ್…
ಸಿನಿಮಾ ಸ್ಟೈಲ್‌ನಲ್ಲಿ ಜಿಮ್ ಟ್ರೈನರ್ ಮೇಲೆ ಡೆಡ್ಲಿ ಅಟ್ಯಾಕ್
ಆನೇಕಲ್: ಜಿಮ್‌ಗೆ ನುಗ್ಗಿ ಟ್ರೈನರ್ ಮೇಲೆ ಐವರು ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು…
ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಗೊಂಡ ರಾಜ್ಯ ಸರ್ಕಾರದ ಶಕ್ತಿ ಯೋಜನೆ
ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ಗೆ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್…
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಿಹಾರ…
ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು ಬಿಜೆಪಿ, ಸಂಘಪರಿವಾರಕ್ಕೆ ಹೊಸದೇನಲ್ಲ – ಸಿಎಂ
ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ ಎಂಬ ಕೇರಳ ಬಿಜೆಪಿ…
ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು
ಮನಿಲಾ: ಮಂಗಳವಾರ ತಡರಾತ್ರಿ ಮಧ್ಯ ಫಿಲಿಪಿನ್ಸ್ ಪ್ರಾಂತ್ಯದಲ್ಲಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ…
ಮಹೇಶ್ ತಿಮರೋಡಿಗೆ ಬಿಗ್ ರಿಲೀಫ್!
ಬೆಂಗಳೂರು : ಸೌಜನ್ಯ ಪರ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ ಗಡಿಪಾರು ಮಾಡಿ…