Ad image

Team SanjeMugilu

Follow:
1042 Articles

ಮಾಂಜ್ರಾನದಿಯಲ್ಲಿ ಎಗ್ಗಿಲ್ಲದೆ ನಡೀತಿದೆ ಮರಳು ಮಾಫಿಯಾ – ಅಧಿಕಾರಿಗಳೇ ದಂಧೆಕೋರರ ಜೊತೆ ಶಾಮೀಲು?

ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ  ತವರು ಕ್ಷೇತ್ರ ಭಾಲ್ಕಿಯಲ್ಲಿ ಎಗ್ಗಿಲ್ಲದೆ ಅಕ್ರಮ ಮರಳು…

Team SanjeMugilu

ಮೆಟ್ರೋ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿಯಿಂದ ದೂರು!

ಬೆಂಗಳೂರು: ಮೆಟ್ರೋ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ  ಬಿಜೆಪಿ ದೂರು  ನೀಡಿದೆ. ನಮ್ಮ ಮೆಟ್ರೋ ನಿಲ್ದಾಣಗಳು, ಶೌಚಾಲಯಗಳು,…

Team SanjeMugilu

ಆದಾಯ ತೆರಿಗೆ ಇಲಾಖೆಗೆ 82 ಲಕ್ಷ – ದರ್ಶನ್‌ಗೆ ಬಿಗ್‌ ಶಾಕ್‌

ಬೆಂಗಳೂರು: ದರ್ಶನ್‌ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ…

Team SanjeMugilu

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ.ಸೋಮಣ್ಣ? ದೆಹಲಿಯಲ್ಲಿ ಬಿಜೆಪಿ ರೆಬೆಲ್ ತಂಡದ ಭಾರೀ ತಂತ್ರಗಾರಿಕೆ

ನವದೆಹಲಿ: ರಾಜ್ಯ ಕಾಂಗ್ರೆಸ್​​ನಲ್ಲಿ  ಅಧಿಕಾರ ಹಂಚಿಕೆ ಸಮರ, ಬಣ ಬಡಿದಾಟಗಳು ಗರಿಗೆದರಿರುವಂತೆ ಬಿಜೆಪಿ ಪಾಳಯದಲ್ಲೂ ರಾಜ್ಯಾಧ್ಯಕ್ಷ…

Team SanjeMugilu

ಸಿಎಂ ವೈರಾಗ್ಯದ ಮಾತು: ಅವರು ಮಾತನಾಡಿದ್ದು ಸರಿ ಇದೆ ಎಂದ ಜಾರಕಿಹೊಳಿ! ಏನಿದರ ಅಸಲಿಯತ್ತು?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಸಮರ ಜೋರಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ…

Team SanjeMugilu

ಕುರ್ಚಿ ಕಾದಾಟದ ನಡುವೆ ಕಾಂಗ್ರೆಸ್​ಗೆ ಕಾದಿದ್ಯಾ ಶಾಕ್​? ಬಿಜೆಪಿ ನಾಯಕ ಜೊತೆ ರಾಜಣ್ಣ ಪುತ್ರ

ಬೆಂಗಳೂರು : ರಾಜ್ಯ ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಅಲುಗಾಡುತ್ತಿರುವ ಬೆನ್ನಲ್ಲೇ ನಾನಾ ಬೆಳವಣಿಗೆ…

Team SanjeMugilu

ಬೆಂಗಳೂರಿಗೆ ಮೋದಿ 5,700 ಇ-ಬಸ್‌ ಗಿಫ್ಟ್ – ತೇಜಸ್ವಿ ಸೂರ್ಯ ಹರ್ಷ

ಬೆಂಗಳೂರು: ಕೇಂದ್ರ ಸರ್ಕಾರ 5,700 ಕ್ಕೂ ಹೆಚ್ಚು ಎಲೆಕ್ಟ್ರಿಕ್‌ ಬಸ್ಸುಗಳನ್ನು (Electric Bus) ಬೆಂಗಳೂರಿಗೆ ನೀಡಿದೆ…

Team SanjeMugilu

ವಿವೇಕನಗರ ಪೊಲೀಸರ ವಿರುದ್ಧ ಲಾಕಪ್ ಡೆತ್ ಆರೋಪ – ಇನ್ಸ್‌ಪೆಕ್ಟರ್‌ ಸೇರಿ ನಾಲ್ವರು ಸಸ್ಪೆಂಡ್‌

ಬೆಂಗಳೂರು: ಇಲ್ಲಿನ ವಿವೇಕನಗರ ಪೊಲೀಸರ  ವಿರುದ್ಧ ಕೇಳಿಬಂದಿದ್ದ ಲಾಕಪ್ ಡೆತ್ ಆರೋಪ ಸಂಬಂಧ ಠಾಣೆಯ ಇನ್ಸ್‌ಪೆಕ್ಟರ್‌…

Team SanjeMugilu

ಜಾರ್ಖಂಡ್‌ನಲ್ಲಿ ಜೆಎಂಎಂ, ಬಿಜೆಪಿ ಮೈತ್ರಿ ಸರ್ಕಾರ?

ನವದೆಹಲಿ: ಬಿಹಾರದಲ್ಲಿ  ಮರಳಿ ಅಧಿಕಾರಕ್ಕೆ ಏರಿದ ಬೆನ್ನಲ್ಲೇ ಜಾರ್ಖಂಡ್‌ನಲ್ಲೂ ಎನ್‌ಡಿಎ ಸರ್ಕಾರ ರಚನೆಯಾಗುತ್ತಾ ಎಂಬ ಪ್ರಶ್ನೆ…

Team SanjeMugilu

ನಂದಿನಿ ಪಾರ್ಲರ್‌ಗಳಲ್ಲಿ ಬೇರೆ ಬ್ರ್ಯಾಂಡ್‌ ಮಾರಾಟಕ್ಕೆ ಬ್ರೇಕ್ – ಲೈಸೆನ್ಸ್ ರದ್ದಿಗೆ ಮುಂದಾದ KMF

ಬೆಂಗಳೂರು: ನಂದಿನಿ ಪಾರ್ಲರ್‌ಗಳಲ್ಲಿ ಬೇರೆ ಬೇರೆ ಬ್ರ್ಯಾಂಡ್‌ ಮಾರಾಟಕ್ಕೆ ಬ್ರೇಕ್ ಹಾಕಲು ಕೆಎಂಎಫ್  ಕಠಿಣ ನಿರ್ಧಾರಕ್ಕೆ…

Team SanjeMugilu