ರಾಜ್ಯದಲ್ಲಿ ಮುಂದಿನ 6 ದಿನ ಭಾರೀ ಮಳೆ!
ಬೆಂಗಳೂರು: ಕರ್ನಾಟಕ ರಾಜ್ಯದಾದ್ಯಂತ ಮುಂದಿನ ಆರು ದಿನಗಳ ಕಾಲ, ಅಂದರೆ ಆಗಸ್ಟ್ 16ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಉತ್ತರ ಒಳನಾಡು, ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ…
ಅಮೆರಿಕದಿಂದ ಭಾರತಕ್ಕೆ ಬೆದರಿಕೆ ಹಾಕಿದ ಪಾಕ್ ಸೇನಾ ಮುಖ್ಯಸ್ಥ
ವಾಷಿಂಗ್ಟನ್: ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್, ಅಮೆರಿಕದಿಂದ ಭಾರತಕ್ಕೆ ಬೆದರಿಕೆ ಹಾಕಿದ್ದಾರೆ. ನಾವು ಅರ್ಧ ಪ್ರಪಂಚವನ್ನೇ ನಾಶಪಡಿಸುತ್ತೇವೆ ಎಂದು ಪರಮಾಣು ಬೆದರಿಕೆ ಹಾಕಿದ್ದಾರೆ. ಪ್ಲೋರಿಡಾದ ಟ್ಯಾಂಪಾದಲ್ಲಿ ನಡೆದ ಕರ್ಯಕ್ರಮವೊಂದರಲ್ಲಿ ಮಾತನಾಡಿ, ಸಿಂಧೂ ನದಿಗೆ ಅಡ್ಡಲಾಗಿರುವ ಭಾರತದ ಅಣೆಕಟ್ಟೆಯನ್ನ ಕ್ಷಿಪಣಿಗಳಿಂದ ನಾಶಪಡಿಸುತ್ತೇವೆಂದು…
ಟರ್ಕಿಯಲ್ಲಿ 6.1 ತೀವ್ರತೆಯ ಭೂಕಂಪ ಓರ್ವ ಸಾವು, 29 ಮಂದಿಗೆ ಗಾಯ
ಅಂಕಾರಾ: ಭೂಕಂಪ ಪೀಡಿತ ರಾಷ್ಟçವಾದ ಟರ್ಕಿಯ ವಾಯುವ್ಯ ಪ್ರಾಂತ್ಯ ಬಲಿಕೆಸಿರ್ ಎಂಬಲ್ಲಿ ಭಾನುವಾರ ಸಂಜೆ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ. ಬಲಿಕೆಸಿರ್ ಪ್ರಾಂತ್ಯದ ಸಿಂದಿರಗಿಯಲ್ಲಿ 11 ಕಿ.ಮೀ. ಆಳದಲ್ಲಿ ಭೂಕಂಪದ ಕೇಂದ್ರಬಿಂದು…
ಮತ್ತೆ ಮುನ್ನೆಲೆಗೆ ಬಂದ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ: ಹಿಂದೂ ಸಂಘಟನೆಗಳಿಂದ ಉತ್ಖನಕ್ಕೆ ಪಟ್ಟು
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಎಸ್ಐಟಿ ರಚನೆ ಮಾಡಿ ಉತ್ಖನನ ಮಾಡುವಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ…
ಜಸ್ಟ್ 500 ರೂಪಾಯಿಗೆ ಬಿತ್ತು ಹೆಣ ಹೆತ್ತ ತಾಯಿ ಎದುರೇ ಮಗನ ಭೀಕರ ಹತ್ಯೆ!
ಬೆಳಗಾವಿ: ಕೇವಲ 500 ರೂಪಾಯಿಗಳಿಗಾಗಿ ಒಬ್ಬ ಸ್ನೇಹಿತನನ್ನು ಇನ್ನಿಬ್ಬರು ಸ್ನೇಹಿತರು ಭೀಕರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಪ್ರತಾಪ ಗಲ್ಲಿಯಲ್ಲಿ ಈ ಭೀಕರ ಕೊಲೆ ನಡೆದಿದೆ. ಇದರಲ್ಲಿ 45 ವರ್ಷದ ಹುಸೇನ್ ಗೌಸ್ ಸಾಬ್…
ತಿರುಪತಿಯಲ್ಲಿ ಹುಂಡಿ ಹಣ ಎಣಿಕೆ ಒಂದು ತಿಂಗಳಲ್ಲೇ 129.45 ಕೋಟಿ ಸಂಗ್ರಹ
ಅಮರಾವತಿ: ತಿರುಮಲದಲ್ಲಿರುವ ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಜುಲೈ ತಿಂಗಳಲ್ಲಿಯೇ 129.45 ಕೋಟಿ ರೂ. ಸಂಗ್ರಹವಾಗಿದೆ. 2024ರ ಜುಲೈನಲ್ಲಿ 125.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿತ್ತು. ಆದರೆ ಈ ಬಾರಿ 129.45 ಕೋಟಿ ರೂ. ಸಂಗ್ರಹವಾಗಿದ್ದು,…
ಪಂಚಾಯತ್ ರಾಜ್ ಇಲಾಖೆ ಹಿರಿಯ ಸಹಾಯಕಿಗೆ ಸೈಬರ್ ವಂಚನೆ
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೈಬರ್ ವಂಚನೆಗಳು ನಡೆಯುತ್ತಿವೆ. ಯಾವುದೋ ಒಂದು ಲಿಂಕ್ ಕಳುಹಿಸಿ ಅಥವಾ ಹೆದರಿಸಿ ಬೆದರಿಸಿ ಕೋಟ್ಯಂತರ ರೂ ಸುಲಿಗೆ ಮಾಡಲಾಗುತ್ತಿದೆ. ಇದೀಗ ಅಂತಹದೊಂದು ಸೈಬರ್ ವಂಚನೆ ನಡೆದಿದ್ದು, ಪಂಚಾಯತ್ ರಾಜ್ ಇಲಾಖೆಯ ಹಿರಿಯ ಸಹಾಯಕಿ 45…
ಮಲೆಮಹದೇಶ್ವರ ಬೆಟ್ಟ: ಮಾದಪ್ಪನ ಭಕ್ತರ ಬಳಕೆಗೆ ಸಿಗದ ವಜ್ರಮಲೆ ಭವನ
ಚಾಮರಾಜನಗರ: ಮಲೆ ಮಾದಪ್ಪನಿಗೆ ಭಕ್ತ ವೃಂದ ಅಪಾರ. ರಾಜ್ಯ ಅಷ್ಟೇ ಅಲ್ಲದೆ ಹೊರ ರಾಜ್ಯದಿಂದಲೂ ಮಾದಪ್ಪನ ದರ್ಶನ ಪಡೆಯಲು ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಹೀಗೆ ಬರುವ ಭಕ್ತವೃಂದಕ್ಕೆ ಮೂಲಭೂತ ಸೌಕರ್ಯ ನೀಡುವುದು ಪ್ರಾಧಿಕಾರದ ಆದ್ಯ ಕರ್ತವ್ಯ. ಹಾಗಾಗಿ ದೂರದ ಊರಿನಿಂದ…
ಬೆಂಗಳೂರಿನ ಫ್ಲಾಟ್ ಮಾಲೀಕರಿಗೆ ಆಸ್ತಿ ತೆರಿಗೆ ನೋಟಿಸ್: ಬಿಬಿಎಂಪಿ ಸ್ಪಷ್ಟನೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಫ್ಲಾಟ್‌ಗಳ ಮಾಲೀಕರಿಗೆ ಮಹಾನಗರ ಪಾಲಿಕೆಯಿಂದ ಆಸ್ತಿ ತೆರಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಹಾಗೇ, ಇ-ಖಾತಾ ಪಡೆದವರಿಗೆ ಬಿಬಿಎಂಪಿ ಶೋ-ಕಾಸ್ ನೋಟಿಸ್ ಜಾರಿ ಮಾಡಿತ್ತು. ಪಾರ್ಕಿಂಗ್ ಸ್ಥಳಕ್ಕೆ ಹೆಚ್ಚುವರಿ ತೆರಿಗೆ ಪಾವತಿಸಬೇಕೆಂದು ನೋಟಿಸ್ ಕೂಡ ನೀಡಲಾಗಿತ್ತು. ಸೂಪರ್ ಬಿಲ್ಟ್…
ಡಿಕ್ಲರೇಷನ್‌ಗೆ ಸಹಿ ಹಾಕಿ ಅಥವಾ ದೇಶದ ಕ್ಷಮೆ ಕೇಳಿ
ನವದೆಹಲಿ: ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನ ಹಾಗೂ ಅಕ್ರಮ ಮತದಾನದ ಆರೋಪ ಮಾಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈಗ ಇಕ್ಕಟ್ಟಿಗೆ ಸಿಲುಕಿದ್ದಾರೆ. ಚುನಾವಣಾ ಆಯೋಗವು ಮತ್ತೊಮ್ಮೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದು,…