Ad image

ರಾಮ ಮಂದಿರದ 15 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ!

ಲಕ್ನೋ: ಅಯೋಧ್ಯೆ ಆಡಳಿತ ಮಂಡಳಿಯು  ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥಗಳ ವಿತರಣೆಯನ್ನ ನಿಷೇಧಿಸಿದೆ ? ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆನ್‌ಲೈನ್‌ ವೇದಿಕೆಗಳ…

Team SanjeMugilu

ಕೊಳ್ಳೇಗಾಲದಲ್ಲಿ ಡಿ. ದೇವರಾಜು ಅರಸುರವರ 110 ನೇ ಜನ್ನ ದಿನಾಚರಣೆ 

ತಾಲ್ಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಗಳ ಕಾರ್ಯಾಲಯ, ಕೊಳ್ಳೇಗಾಲ ಇವರ ವತಿಯಿಂದ ಸಾಮಾಜಿಕ  ಕ್ರಾಂತಿಯ ಹರಿಕಾರ, ಹಿಂದುಳಿದ ವರ್ಗಗಳ…

Team SanjeMugilu

ಬೈರತಿ ಬಸವರಾಜ್​ಗೆ ಬಿಗ್ ಶಾಕ್​​; ನಿರೀಕ್ಷಣಾ ಜಾಮೀನು‌ ಅರ್ಜಿ ವಜಾ‌, ಬಿಜೆಪಿ ಶಾಸಕನಿಗೆ ಬಂಧನ ಭೀತಿ

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ  ಶಾಸಕ ಬೈರತಿ ಬಸವರಾಜ್​​ಗೆ ಮತ್ತೆ ಬಂಧನದ ಭೀತಿ ಎದುರಾಗಿದೆ. ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ…

Team SanjeMugilu
- Advertisement -
Ad imageAd image

3 ಷರತ್ತನ್ನು ಒಪ್ಪಿಕೊಳ್ಳಿ, ಯದ್ಧ ಕೊನೆಗೊಳಿಸುತ್ತೇವೆ: ಇರಾನ್‌

ಟೆಹ್ರಾನ್‌: ಅಮೆರಿಕ, ಇಸ್ರೇಲ್‌-ಇರಾನ್‌ ಮಧ್ಯೆ ನಡುವೆ ನಡೆಯುತ್ತಿರುವ ಯುದ್ಧ ಕೊನೆಗೊಳ್ಳುವ ಲಕ್ಷಣಗಳು ಕಾಣಿಸಿವೆ. ಅಮೆರಿಕದ ನೆಲೆಗಳು  ಮತ್ತು ಮಧ್ಯಪ್ರಾಚ್ಯ ದೇಶಗಳ ಮೇಲೆ ನಡೆಯುತ್ತಿರುವ ದಾಳಿ ಕೊನೆಯಾಗಬೇಕಾದರೆ ನಮ್ಮ ಮೂರು ಷರತ್ತನ್ನುಗಳನ್ನು ಒಪ್ಪಿಕೊಳ್ಳಬೇಕೆಂದು ಇರಾನ್‌  ಹೇಳಿದೆ ಇರಾನ್‌ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು,…

Team SanjeMugilu

ಒಳ ಉಡುಪಿನಲ್ಲಿ ಗಾಂಜಾ ತಂದು ಕೈದಿಗಳಿಗೆ ಸಪ್ಲೈ! ಪರಪ್ಪನ ಅಗ್ರಹಾರದಲ್ಲಿ ವಾರ್ಡನ್​ನಿಂದಲೇ ಕಳ್ಳಾಟ

ಬೆಂಗಳೂರು: ಹಲವು ತಿಂಗಳುಗಳಿಂದ ಒಂದಲ್ಲಾ ಒಂದು ರೀತಿಯ ಅಕ್ರಮಗಳಿಂದ ಸುದ್ದಿಯಾಗುತ್ತಿರುವ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಗಾಂಜಾ ಅಕ್ರಮ ಸಾಗಾಟದ ಪ್ರಕರಣ ಬೆಳಕಿಗೆ ಬಂದಿದ್ದು, ಜೈಲಿನಲ್ಲಿರುವ ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಜೈಲು ವಾರ್ಡನ್ ಒಬ್ಬನನ್ನು…

Team SanjeMugilu

ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪೋಷಕ ಡಾ. ಫಾರೂಕ್ ಅಬ್ದುಲ್ಲಾ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆದಿದ್ದು ಹೇಗೆ? ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ…

Team SanjeMugilu

ಶಾಕಿಂಗ್​ ಲೇಆಫ್​​.. ಐಟಿ ಕಂಪನಿಯಿಂದ ಶೇ.40ರಷ್ಟು ಉದ್ಯೋಗಿಗಳಿಗೆ ಗೇಟ್​ಪಾಸ್​​

ಇತ್ತೀಚೆಗೆ ಐಟಿ ಸಿಟಿ ಬೆಂಗಳೂರಿನಲ್ಲಿ ಒಂದು ಶಾಕಿಂಗ್ ಲೇಆಫ್ ನಡೆದಿದ್ದು, ಇದು ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್​ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಬೆಂಗಳೂರು ಮೂಲದ ಒಂದು ಐಟಿ ಸ್ಟಾರ್ಟ್‌ಅಪ್ ಕೇವಲ ಒಂದೇ ದಿನದಲ್ಲಿ ತನ್ನ ಒಟ್ಟು ಉದ್ಯೋಗಿಗಳ ಪೈಕಿ ಬರೋಬ್ಬರಿ 40…

Team SanjeMugilu

ಇಸ್ರೇಲ್- ಇರಾನ್​ ವಾರ್ ಮದ್ಯೆ ಬೆಂಗಳೂರಿಗೂ ಬೆದರಿಕೆ; ಈ 3 ರಾಯಭಾರಿ ಕಚೇರಿ ಬ್ಲಾಸ್ಟ್​​ ಮಾಡುವುದಾಗಿ ಮೆಸೇಜ್​!

ಬೆಂಗಳೂರು: ವಿಶ್ವದಲ್ಲಿ ನಡೆಯುತ್ತಿರುವ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಬಿಸಿ ಈಗ ಭಾರತದ ಸಿಲಿಕಾನ್ ಸಿಟಿಯಾದ ಬೆಂಗಳೂರಿಗೂ ತಟ್ಟಿದೆ. ನಿನ್ನೆ ಬೆಳಗ್ಗೆ ನಗರದ ಮೂರು ಪ್ರಮುಖ ರಾಯಭಾರಿ ಕಚೇರಿಗಳಿಗೆ ಬೆದರಿಕೆ ಇಮೇಲ್  ಸಂದೇಶಗಳು ಬಂದಿವೆ. ಜಪಾನ್, ಇಸ್ರೇಲ್ ಮತ್ತು ನೆದರ್ಲ್ಯಾಂಡ್ಸ್…

Team SanjeMugilu

ಪೆಟ್ರೋಲ್ ದರ ಹೆಚ್ಚಾಗುತ್ತೆ ಅಂತ ಬಂಕ್‌ಗೆ ನೀರಿನ ಜಾರ್‌ ಹೊತ್ತುಕೊಂಡು ಬಂದ ಸವಾರ!

ಚೆನ್ನೈ: ಎಲ್‌ಪಿಜಿ ಸಿಲಿಂಡರ್‌  ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಬಂಕ್‌ ಮುಂದೆ ಜನರು ಸಾಲುಗಟ್ಟಿ ನಿಂತು ವಾಹನಗಳಿಗೆ ಪೆಟ್ರೋಲ್‌  ಹಾಕಿಸುತ್ತಿದ್ದಾರೆ. ಈಗ ಸಿಲಿಂಡರ್‌ಗೆ ಸಮಸ್ಯೆಯಗಿದೆ ಮುಂದೆ ಪೆಟ್ರೋಲ್ ಕೂಡ ಸಿಗುವುದಿಲ್ಲ. ದರ ಭಾರೀ ಏರಿಕೆಯಾಗಲಿದೆ ಎಂಬ ಗಾಳಿ ಸುದ್ದಿಯನ್ನು ಯಾರೋ ಹಬ್ಬಿಸಿದ್ದಾರೆ.…

Team SanjeMugilu

ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಸೂಸೈಡ್

ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ. ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ. ಭೆಮಳಖೇಡ ಗ್ರಾಮದ…

Team SanjeMugilu

ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚನೆ – ರೈಲ್ವೇ ಕೇಟರಿಂಗ್‌ಗೂ ತಟ್ಟಿದ ಗ್ಯಾಸ್ ಸಿಲಿಂಡರ್ ಅಭಾವ

ನವದೆಹಲಿ: ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಭಾರತೀಯ ರೈಲ್ವೆ ಮೇಲೆಯೂ ಪರಿಣಾಮ ಬೀರಿದೆ. ರೈಲ್ವೇ ಕೇಟರಿಂಗ್‌ಗೂ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿದ್ದು, ಮೈಕ್ರೋವೇವ್, ಇಂಡಕ್ಷನ್ ಸ್ಟವ್ ಬಳಕೆಗೆ ಸೂಚಿಸಲಾಗಿದೆ. ಭಾರತೀಯ ರೈಲ್ವೇ ಅಡುಗೆ ಹಾಗೂ ಪ್ರವಾಸೋದ್ಯಮ ನಿಗಮಕ್ಕೆ ವೆಂಡರ್ಸ್‌ಗಳಿಂದ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ…

Team SanjeMugilu

ಸುಂಕ ಸಮರ ಆಯ್ತು ಈಗ ಭಾರತ ಸೇರಿದಂತೆ 16 ದೇಶಗಳ ಮೇಲೆ ಟ್ರಂಪ್‌ ವ್ಯಾಪಾರ ತನಿಖೆ

ವಾಷಿಂಗ್ಟನ್‌: ಅಮೆರಿಕದ ಸುಪ್ರೀಂ ಕೋರ್ಟ್‌ನಲ್ಲಿ ತನ್ನ ವ್ಯಾಪಾರ ಸಮರಕ್ಕೆ ಹಿನ್ನಡೆಯಾದ ಬೆನ್ನಲ್ಲೇ ಡೊನಾಲ್ಡ್‌ ಟ್ರಂಪ್‌ ಆಡಳಿತ ಈಗ ಭಾರತ ಸೇರಿದಂತೆ ತನ್ನ 16 ಪಾಲುದಾರ ದೇಶಗಳ ಮೇಲೆ ಅನ್ಯಾಯಯುತ ವ್ಯಾಪಾರ ಅಭ್ಯಾಸ  ತನಿಖೆಗೆ ಆದೇಶ ನೀಡಿದೆ. 1974 ರ ವ್ಯಾಪಾರ ಕಾಯ್ದೆಯ…

Team SanjeMugilu

ಚನ್ನಪಟ್ಟಣದ ಬೊಂಬೆ ಉದ್ಯಮಕ್ಕೂ ವಾರ್ ಎಫೆಕ್ಟ್ – ಗೊಂಬೆ, ಆಟಿಕೆಗಳ ರಫ್ತಿಗೆ ಭಾರೀ ಹೊಡೆತ

ರಾಮನಗರ: ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್ ಭಾರತದ ಮೇಲೆ ಒಂದಲ್ಲ ಒಂದು ರೀತಿಯ ಪರಿಣಾಮ ಬೀರುತ್ತಿದೆ. ಗ್ಯಾಸ್, ಪೆಟ್ರೋಲಿಯಂ ಉತ್ಪನ್ನ ಸೇರಿ ಹಲವು ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ. ಇದರ ಜೊತೆಗೆ ಬೊಂಬೆ ಉದ್ಯಮಕ್ಕೂ ಯುದ್ಧದ ಬಿಸಿ ತಟ್ಟಿದ್ದು, ಅಂತಾರಾಷ್ಟ್ರೀಯ ಮಟ್ಟದ ಪ್ರಖ್ಯಾತಿ…

Team SanjeMugilu