ನಾಳೆಯಿಂದ ಹಾಸನಾಂಬೆ ಜಾತ್ರೆ: ದರ್ಶನ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ
ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವು ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವ ನಾಳೆಯಿಂದ ಆರಂಭಗೊಳ್ಳಲಿದೆ. ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದ್ದು, ಅ.10ರಿಂದ 22ರ ತನಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರಲಿದೆ. ಜಾತ್ರಾಮಹೋತ್ಸವಕ್ಕೆ ಅಗತ್ಯ ತಯಾರಿಯನ್ನ ಜಿಲ್ಲಾಡಳಿತ ಈಗಲೇ ಕೈಗೊಂಡಿದ್ದು,…
ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ನಿಖಿಲ್
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿರೋ ಸರ್ಕಾರದ ನಡೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಟ್ವೀಟ್ ಮಾಡಿರೋ ನಿಖಿಲ್, ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದೆ ಎಂದು…
ನೈಋತ್ಯ ಮುಂಗಾರಿನಲ್ಲಿ ಸುಮಾರು 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿ – ಯಾವ ಜಿಲ್ಲೆಗೆ ಎಷ್ಟು ಲಾಸ್?
ಬೆಂಗಳೂರು: ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಹಿನ್ನೆಲೆಯಲ್ಲಿ ಸರ್ಕಾರ ಮಾಡಿದ ಬೆಳೆಹಾನಿ ಜಂಟಿ ಸಮೀಕ್ಷೆ ಹಾಗೂ ಪರಿಹಾರ ವಿವರಗಳ ಕಂದಾಯ ಇಲಾಖೆ ಮಾಹಿತಿ ನೀಡಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು,…
ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ಎದುರಾಯ್ತು ಹೊಸ ಸಮಸ್ಯೆ!
ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಸರ್ಕಾರ ಅಕ್ಟೋಬರ್ 31 ರ ಗಡುವು ವಿಧಿಸಿದೆ. ಆದರೆ, ರಸ್ತೆ ಗುಂಡಿ ಮುಚ್ಚುವ ಪ್ರಕ್ರಿಯೆಗೆ ಈಗ ಹೊಸ ಸಮಸ್ಯೆ ಎದುರಾಗಿದೆ. ಅಂದರೆ, ಬೆಂಗಳೂರಿನ ಬಹುತೇಕ ರಸ್ತೆಗಳ ಡಿಫೆಕ್ಟಿವ್ ಲಯಬಿಲಿಟಿ ಪಿರಿಯಡ್ (DLP / ಒಂದು…
ಆರ್‌ಎಸ್‌ಎಸ್ ಮುಖಂಡ,ಮಾಜಿ ಪರಿಷತ್ ಸದಸ್ಯ ಪ್ರೊ.ನರಹರಿ ನಿಧನ
ಬೆಂಗಳೂರು: ಆರ್‌ಎಸ್‌ಎಸ್ ಮುಖಂಡ, ಮಾಜಿ ಪರಿಷತ್ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ. ಬುಧವಾರ ಬೆಳಗ್ಗೆ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿ ವಿಧಿವಶರಾದರು. ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ…
ಬೆಂಗ್ಳೂರು ಗುಂಡಿಗಳನ್ನ ಯಾವಾಗ ಬಂದ್ ಮಾಡಿಸ್ತೀರಾ? – ಬಿಗ್‌ಬಾಸ್‌ಗೆ ಬೀಗ ಹಾಕಿದ ಸರ್ಕಾರಕ್ಕೆ JDS ಲೇವಡಿ
ಬೆಂಗಳೂರು: ಬಿಗ್‌ಬಾಸ್ ಶೋಗೆ ಸರ್ಕಾರ ಬೀಗ ಹಾಕಿಸಿದ ಬೆನ್ನಲ್ಲೇ ಸರ್ಕಾರ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಜೆಡಿಎಸ್ ಅಟ್ಯಾಕ್ ಮುಂದುವರೆಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಸರಣಿ ಪ್ರಶ್ನೆಗಳನ್ನ ಕೇಳಿದೆ. ಬೆಂಗಳೂರು ಗುಂಡಿಗಳನ್ನ ಯಾವಾಗ ಬಂದ್ ಮಾಡಿಸುತ್ತೀರಾ? ಯಾವಾಗ…
ಶಾಲಾ ಪಠ್ಯದಲ್ಲಿ ರಾಮಾಯಣ ಸೇರಿಸಲು ಕ್ರಮ: ಸಿದ್ದರಾಮಯ್ಯ
ಬೆಂಗಳೂರು: ಶಾಲಾ ಪಠ್ಯದಲ್ಲಿ ರಾಮಾಯಣ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು. ಈ ವೇಳೆ, ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು…
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.…
ಸಾಮಾಜಿಕ, ಶೈಕ್ಷಣಿಕ ಸರ್ವೆ ವೇಳೆ 3 ಸಿಬ್ಬಂದಿ ಸಾವು – ತಲಾ 20 ಲಕ್ಷ ಪರಿಹಾರ ಘೋಷಣೆ
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸರ್ವೆ ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ…
ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿದ್ದರಾಮಯ್ಯ
ಬೆಂಗಳೂರು: ಕುರುಬರನ್ನು STಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು ಅಂತ ಮೊದಲ ಬಾರಿಗೆ ಕುರುಬ ಸಮುದಾಯವನ್ನು STಗೆ ಸೇರಿಸೋ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ…