ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿದ್ದರಾಮಯ್ಯ
ಬೆಂಗಳೂರು: ಕುರುಬರನ್ನು STಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು ಅಂತ ಮೊದಲ ಬಾರಿಗೆ ಕುರುಬ ಸಮುದಾಯವನ್ನು STಗೆ ಸೇರಿಸೋ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ…
ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ – ಎಲ್ಲಾ ಸರ್ಕಾರಿ ಶಾಲೆಗಳಿಗೆ ಅ.18 ರವರೆಗೆ ರಜೆ
ಬೆಂಗಳೂರು: ಜಾತಿಗಣತಿ ಸಮೀಕ್ಷೆ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ಅ.18ರ ವರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ದಿನಾಂಕ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಲಾಯಿತು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು. ಸಮೀಕ್ಷೆ…
ನನ್ನಿಂದ ತಪ್ಪಾಗಿದೆ ಎಂದ ಸುಜಾತ ಭಟ್
ಬೆಂಗಳೂರು: ನಾನು ತಪ್ಪು ಮಾಡಿದ್ದೇನೆ. ಮಂಜುನಾಥ ಸ್ವಾಮಿ ಬಳಿ ನಾನು ಕ್ಷಮಾಪಣೆ ಕೇಳುತ್ತೇನೆ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಕೈ ಮುಗಿದು ಕ್ಷಮೆ ಕೇಳುತ್ತೇನೆ ಎಂದು ಸುಜಾತ ಭಟ್ ಕಣ್ಣೀರಿಟ್ಟಿದ್ದಾರೆ. ಬುರುಡೆ ಗ್ಯಾಂಗ್ ಜೊತೆ ಹೋಗಿ ನಾನು ತಪ್ಪು ಮಾಡಿದ್ದೇನೆ. ಆ…
ಬೆಂಗಳೂರಿನಲ್ಲಿ ಜಾತಿಗಣತಿ ನಡೆಸಲು ತಾಂತ್ರಿಕ ಸಮಸ್ಯೆ
ಬೆಂಗಳೂರು: ರಾಜಧಾನಿಯಲ್ಲಿ ಜಾತಿಗಣತಿ ನಡೆಸಲು ತಾಂತ್ರಿಕ ಸಮಸ್ಯೆ ಎದುರಾಗಿದೆ. ಜಾತಿಗಣತಿಗೂ ಮುನ್ನ ಬೆಸ್ಕಾ ರೀಡರ್‌ಗಳು ಮನೆ ಮನೆಗೆ ತೆರಳಿ ಯುಹೆಚ್‌ಐಡಿ ಸಂಖ್ಯೆಯನ್ನು ಅಂಟಿಸಿದ್ದರು. ಈ ಸಂಖ್ಯೆ ಹಾಕಿದರೆ ಸೈಟ್ ತೆರೆಯುತ್ತಿಲ್ಲ. ಹೀಗಾಗಿ ಈಗ ಗಣತಿದಾರರೇ ಮನೆ ನಂಬರ್ ಸೃಷ್ಟಿಸಿ ಸಮೀಕ್ಷೆಗೆ ಮುಂದಾಗಿದ್ದಾರೆ.…
ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ – ನಗರ ಪೊಲೀಸ್ ಆಯುಕ್ತರ ಸೂಚನೆ
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ಸೋಮವಾರ (ಅ.7) ಅಗ್ನಿಶಾಮಕ ಸಿಬ್ಬಂದಿ ಹಾಗೂ ಪಟಾಕಿ ಮಾರಾಟಗಾರರ ಸಭೆಯಲ್ಲಿ ಕಮಿಷನರ್ ಸೀಮಂತ್ ಕುಮಾರ್…
ಡೈರಿಯಲ್ಲಿ ಅವ್ಯವಹಾರ ಆರೋಪ – ಹಾಲು ಸುರಿದು ಗ್ರಾಮಸ್ಥರ ಪ್ರತಿಭಟನೆ
ಮಂಡ್ಯ: ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಿ ಡೈರಿ ಅಧ್ಯಕ್ಷೆ ಹಾಗೂ ಕಾರ್ಯದರ್ಶಿಯ ಮನೆಯ ಮುಂದೆ ಹಾಲು ಸುರಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಐಕನಹಳ್ಳಿಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ…
ಬಿಹಾರ ಚುನಾವಣಾ ದಿನಾಂಕ ಪ್ರಕಟ – ನ.6, 11ರಂದು ಚುನಾವಣೆ, ನ.14ಕ್ಕೆ ಫಲಿತಾಂಶ
ನವದೆಹಲಿ: ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಈ ಬಾರಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 6ರ ಗುರುವಾರ ಮೊದಲ ಹಂತ, ನವೆಂಬರ್ 11ರ ಮಂಗಳವಾರ 2ನೇ ಹಂತದಲ್ಲಿ ಒಟ್ಟು 243 ವಿಧಾನಸಭಾ…
ಅನನ್ಯಾ ಭಟ್ ಕೇಸ್ – ಖ್ಯಾತ ಬಹುಭಾಷಾ ನಟನ ಸಹೋದರನಿಗೆ SIT ನೋಟಿಸ್ ಸಾಧ್ಯತೆ
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಮುಂದುವರಿಸಿದೆ. ಇದೀಗ ಬಹುಭಾಷಾ ನಟ, ನಿರ್ದೇಶಕನ ಸಹೋದರನಿಗೆ ಎಸ್‌ಐಟಿ ನೋಟಿಸ್ ನೀಡಲು ಮುಂದಾಗಿದೆ. ಧರ್ಮಸ್ಥಳ ಬುರುಡೆ ಫೈಲ್ಸ್ ವಿಚಾರದಲ್ಲಿ ದಿನೇ ದಿನೇ ಹೊಸ…
ಸುಪ್ರೀಂ ಸಿಜೆಐ ತಾಯಿ ಆರ್‌ಎಸ್‌ಎಸ್ ಕಾರ್ಯಕ್ರಮದ ಆಹ್ವಾನ ಸ್ವೀಕರಿಸದ್ದಕ್ಕೆ ಕೃತ್ಯ: ಸಂತೋಷ್ ಲಾಡ್
ಬೆಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ತಾಯಿ, ಆರ್‌ಎಸ್‌ಎಸ್ ಕಾರ್ಯಕ್ರಮದ ಆಹ್ವಾನ ಸ್ವೀಕರಿಸದ್ದಕ್ಕೆ ಈ ಕೃತ್ಯ ಎಸಗಿರಬಹುದು ಎಂದು ಸಚಿವ ಸಂತೋಷ್ ಲಾಡ್ ಶಂಕೆ ವ್ಯಕ್ತಪಡಿಸಿದ್ದಾರೆ. ಸಿಜೆಐ ಮೇಲೆ ಶೂ ಎಸೆಯಲು ಮುಂದಾದ ಘಟನೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ…
ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ- ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾದ ವಕೀಲ
ನವದೆಹಲಿ: ಸುಪ್ರೀಂ ಕೋರ್ಟ್ ಹಿರಿಯ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾದ ಘಟನೆ ಇಂದು ನಡೆದಿದೆ. ಮಧ್ಯಪ್ರದೇಶದ ಖಜುರಾಹೊ ದೇವಾಲಯ ಸಂಕೀರ್ಣದಲ್ಲಿ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸಲು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ…