ಕೃಷ್ಣನೂರಿನಲ್ಲಿ ʻನಮೋʼ ರೋಡ್ ಶೋ; ಪ್ರಧಾನಿಗೆ ಹೂ ಮಳೆಯ ಸ್ವಾಗತ
ಮಂಗಳೂರು/ಉಡುಪಿ: ಇಲ್ಲಿನ ಶ್ರೀ ಕೃಷ್ಣ ಮಠಕ್ಕೆ ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಡ್ತಿದ್ದಾರೆ. ಮಂಗಳೂರು ಏರ್‌ಪೋರ್ಟ್‌ನಿಂದ ಉಡುಪಿಗೆ ಸೇನಾ ಹೇಲಿಕಾಫ್ಟರ್ ಮೂಲಕ ಆಗಮಿಸಿದ ಪ್ರಧಾನಿಗಳು ಉಡುಪಿಯಲ್ಲಿ ರೋಡ್ ಶೋ ಶುರು ಮಾಡಿದ್ದಾರೆ. ಹೌದು. 11:05ರ ಸುಮಾರಿಗೆ ವಿಶೇಷ ವಿಮಾನದ…
ಬೆಂಗಳೂರಿನಲ್ಲಿ ಕಸಕ್ಕೆ ಬೆಂಕಿ ಹಚ್ಚಿದರೆ ಕ್ರಿಮಿನಲ್ ಕೇಸ್, ಒಂದು ವರ್ಷ ಜೈಲು: BSWML ಅಧಿಕಾರಿಗಳಿಂದ ಖಡಕ್ ಎಚ್ಚರಿಕೆ
ಬೆಂಗಳೂರು: ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಕಸ ಬಿಸಾಡುವ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಇತ್ತೀಗಷ್ಟೇ ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆ ನಿಗಮದ ಅಧಿಕಾರಿಗಳು ರಸ್ತೆಯಲ್ಲಿ ಕಸ ಸುರಿಯುತ್ತಿದ್ದವರ ಮನೆ ಬಾಗಿಲಿಗೆ ಹೋಗಿ ಕಸ ಸುರಿದು ದಂಡ ವಸೂಲಿ ಮಾಡಲು ಶುರು ಮಾಡಿದ್ದರು. ಇದೀಗ…
ರಾಜ್ಯದಲ್ಲೇ ಅತಿಹೆಚ್ಚು ಪ್ರವಾಸಿ ಸ್ಥಳ ಗುರುತು – ಸಕ್ಕರೆ ನಗರಿಗೆ ಮತ್ತೊಂದು ಗರಿಮೆ
ಮಂಡ್ಯ: ಐತಿಹಾಸಿಕ ಹಾಗೂ ವಿಶ್ವವಿಖ್ಯಾತ ಪ್ರವಾಸಿ ತಾಣಗಳನ್ನ ಹೊಂದಿರುವ ಮಂಡ್ಯ ಜಿಲ್ಲೆ. ಅತಿಹೆಚ್ಚು ಪ್ರವಾಸಿ ತಾಣಗಳನ್ನ ಹೊಂದಿರುವ ಹಿರಿಮೆಗೆ ಪಾತ್ರವಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ 106 ಪ್ರವಾಸಿ ತಾಣಗಳನ್ನ ಗುರುತಿಸಿದ್ದು, ಪ್ರವಾಸಿ ತಾಣಗಳ ಪಟ್ಟಿಯಲ್ಲಿ ರಾಜ್ಯದಲ್ಲಿಯೇ ಮಂಡ್ಯ ಅಗ್ರ ಸ್ಥಾನ ಪಡೆದಿದೆ. ಐತಿಹಾಸಿಕ,…
ಸಿಎಂ ತವರಲ್ಲಿ ಡಿಕೆಶಿ ಪರ ಒಕ್ಕಲಿಗರ ಸಭೆ
ಮೈಸೂರು: ಆದಿ ಚುಂಚನಗಿರಿ ಶ್ರೀಗಳು ಡಿ.ಕೆ ಶಿವಕುಮಾರ್ ಸಿಎಂ ಆಗವಬೇಕು ಎಂದು ಹೇಳಿಕೆ ಕೊಟ್ಟ ಬೆನ್ನಲ್ಲೇ ಒಕ್ಕಲಿಗರ ಸಂಘ ಅಲರ್ಟ್ ಆಗಿ ಸ್ವಾಮೀಜಿಗಳ ಧ್ವನಿಗೆ ದನಿ ಗೂಡಿಸಿದ್ದಾರೆ. ಸಿಎಂ ತವರಿನಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು ಡಿ.ಕೆ ಶಿವಕುಮಾರ್ ಪರವಾಗಿ ಧ್ವನಿ ಜೋರು…
ಟ್ರಾಫಿಕ್ ಫೈನ್ ಪಾವತಿಗೆ 50% ಡಿಸ್ಕೌಂಟ್ – ಒಂದೇ ವಾರದಲ್ಲಿ 5.98 ಕೋಟಿ ದಂಡ ಸಂಗ್ರಹ
ಬೆಂಗಳೂರು: ರಾಜ್ಯ ಸರ್ಕಾರ ವಾಹನ ಸವಾರರಿಗೆ ಶೇ.50ರಷ್ಟು ದಂಡ ಪಾವತಿಸಲು ಅವಕಾಶ ನೀಡಿದ ಬೆನ್ನಲ್ಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೇವಲ ಒಂದೇ ವಾರದಲ್ಲಿ 5.98 ಕೋಟಿ ರೂ. ದಂಡ ಸಂಗ್ರಹವಾಗಿದೆ. ಸಾರಿಗೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸರ್ಕಾರ ಅನುಮೋದಿಸಿ, ನ.21ರಿಂದ ಡಿ.12ರವರೆಗೂ…
ಹುಣಸೂರು ತಾಲೂಕಿನಲ್ಲೂ ಶುರುವಾಯ್ತು ಹುಲಿ ಕಾಟ; ಇಬ್ಬರು ರೈತರ ಮೇಲೆ ದಾಳಿ
ಮೈಸೂರು: ಜಿಲ್ಲೆಯಲ್ಲಿ ಹುಲಿ ಆತಂಕ ಮುಂದುವರಿದಿದೆ. ಸರಗೂರು, ಹೆಚ್.ಡಿ ಕೋಟೆ ನಂತರ ಈಗ ಹುಣಸೂರಿನಲ್ಲಿ ಹುಲಿ ಕಾಟ ಶುರುವಾಗಿದ್ದು ಇಬ್ಬರು ರೈತರ ಮೇಲೆ ಹುಲಿ ದಾಳಿ ನಡೆಸಿದೆ. ಗೌಡನಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಅದೃಷ್ಟವಶಾತ್ ರೈತರು ಪಾರಾಗಿದ್ದಾರೆ. ಗೌಡನಕಟ್ಟೆಯ ರೈತ…
ಕರ್ನಾಟಕದ 9 ಜಿಲ್ಲೆಗಳನ್ನೊಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು
ನವದೆಹಲಿ: ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ…
ಪೋಕ್ಸೋ ಪ್ರಕರಣದಲ್ಲಿ ಬಿಗ್ ರಿಲೀಫ್ – ಮುರುಘಾ ಶ್ರೀ ನಿರ್ದೋಷಿ
ಚಿತ್ರದುರ್ಗ: ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ…
ಕಟ್ಟಡ ನಕ್ಷೆ ಉಲ್ಲಂಘನೆ ತಡೆಗೆ GBA ಮಾರ್ಗಸೂಚಿ ಪ್ರಕಟ; ಬೆಂಗಳೂರಲ್ಲಿ ಇನ್ಮುಂದೆ ಮನೆ ತಳಪಾಯಕ್ಕೂ ಪ್ರಮಾಣ ಪತ್ರ
ಬೆಂಗಳೂರು: ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಇದ್ದ ನಕ್ಷೆ ಮಂಜೂರಾತಿ ನೀಡುವ ಅಧಿಕಾರವನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ವರ್ಗಾಯಿಸಿದ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಕಟ್ಟಡ ನಕ್ಷೆ ಉಲ್ಲಂಘನೆ ತಡೆಯಲು ಮುಂದಾಗಿರುವ ಜಿಬಿಎ ತಳಪಾಯಕ್ಕೂ ಪ್ರಮಾಣ ಪತ್ರ ಪಡೆಯುವುದನ್ನ…
ಸಾಹುಕಾರ್ ಜೊತೆ ಡಿಕೆಶಿ ಸೀಕ್ರೆಟ್ ಮೀಟಿಂಗ್; ಸತೀಶ್ಗೆ ಬಿಗ್ ಆಫರ್ ಕೊಟ್ಟ ಡಿಸಿಎಂ?
ಬೆಂಗಳೂರು : ಅಧಿಕಾರ ಹಂಚಿಕೆ ವಿಚಾರ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ದಿನಕ್ಕೊಂದು ಮೀಟಿಂಗ್, ಕ್ಷಣಕ್ಕೊಂದು ಟ್ವಿಸ್ಟ್ ಮೂಲಕ ಕುರ್ಚಿ ಕಾದಾಟ ಜೋರಾಗಿದೆ. ಸಿಎಂ ಸ್ಥಾನಕ್ಕೇರಲು ಡಿಸಿಎಂ ಡಿಕೆ ಶಿವಕುಮಾರ್ ನಾನಾ ರಣತಂತ್ರ ರೂಪಿಸಿದ್ದಾರೆ. ಸಿದ್ದರಾಮಯ್ಯ ಬಣದವರ ಮೂಲಕವೇ ಸಿಎಂ…
