5.20 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಕೊಲೆ – ಅಪಘಾತವೆಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್
ಬಳ್ಳಾರಿ: 5.20 ಕೋಟಿ ರೂ. ಇನ್ಶೂರೆನ್ಸ್ ಹಣಕ್ಕಾಗಿ ವ್ಯಕ್ತಿಯನ್ನು ಕೊಲೆ ಮಾಡಿ, ಅಪಘಾತವೆಂದು ಬಿಂಬಿಸಿದ ಘಟನೆ ಹೊಸಪೇಟೆ ಹೊರವಲಯದಲ್ಲಿ ನಡೆದಿದ್ದು, ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಹೊಸಪೇಟೆಯ ಕೌಲ್ ಪೇಟೆಯ ನಿವಾಸಿ ಗಂಗಾಧರ ಹಾಗೂ ಬಂಧಿತರನ್ನು ಕೊಪ್ಪಳ ಜಿಲ್ಲೆಯ…
ಆನ್ಲೈನ್ ಟ್ರೇಡಿಂಗ್ನಲ್ಲಿ ಬರೋಬ್ಬರಿ 2.28 ಕೋಟಿ ರೂ. ಕಳೆದುಕೊಂಡ ಖಾಸಗಿ ಕಂಪನಿ ಉದ್ಯೋಗಿ!
ಬೆಂಗಳೂರು: ಇತ್ತೀಚಿಗೆ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಿವೆ. ಖ್ಯಾತ ನಟ, ನಟಿಯಿರಿಂದ ಹಿಡಿದು ಜನಸಾಮಾನ್ಯರವರೆಗೂ ಎಲ್ಲರೂ ಸೈಬರ್ ಅಪರಾಧಕ್ಕೆ ಸಿಲುಕುತ್ತಿದ್ದಾರೆ. ಬೆಂಗಳೂರಿನಲ್ಲೀಗ ಜಂಟಿ ಸೈಬರ್ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಅಪರಾಧಕ್ಕೆ ಒಳಗಾದವರಲ್ಲಿ ಓರ್ವ ಇಂಜಿನಿಯರ್ ಮತ್ತು ಇನ್ನೋರ್ವ ಖಾಸಗಿ ಸಂಸ್ಥೆಯ…
750 ಕೆಜಿ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು, ವಿರಾಜಮಾನಳಾದ ಚಾಮುಂಡೇಶ್ವರಿ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯ ಕೇಂದ್ರ ಬಿಂದು ಜಂಬೂ ಸವಾರಿ ಇದೀಗ ಪ್ರಾರಂಭವಾಗಿದೆ. ಬರೋಬ್ಬರಿ 750 ಕೆಜಿ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಗಜಗಾಂಭಿರ್ಯದ ನಡಿಗೆ ಮೂಲಕ ಜಂಬೂ ಸವಾರಿ ಪ್ರಾರಂಭಿಸಿದ್ದಾನೆ. ಚಿನ್ನದ ಅಂಬಾರಿ ಮೇಲೆ ನಾಡದೇವಿ ಚಾಮುಂಡೇಶ್ವರಿ …
ಗಾಂಧೀಜಿ, ಶಾಸ್ತ್ರಿಯವರ ತ್ಯಾಗ-ಬಲಿದಾನ ಸದಾ ನಮಗೆ ಆದರ್ಶ: ಸಿದ್ದರಾಮಯ್ಯ
ಮೈಸೂರು: ಅ.2 ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ ಮಹಾತ್ಮ…
ವರದಕ್ಷಿಣೆ ಕಿರುಕುಳ: ದೇಶದಲ್ಲೇ ಬೆಂಗಳೂರು ಟಾಪ್!
ಬೆಂಗಳೂರು: ಕರ್ನಾಟಕದ ರಾಜಧಾನಿ, ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಎಂದೆಲ್ಲಾ ಕರೆಯಿಸಿಕೊಳ್ಳುವ ಬೆಂಗಳೂರು ತನ್ನದೇ ಆದ ಛಾಪನ್ನು ಮೂಡಿಸುತ್ತಿದೆ. ಕೆಲ ವಿಚಾರಗಳಿಂದ ಖ್ಯಾತಿ ಪಡೆದರೆ, ಕೆಲ ವಿಚಾರಗಳಿಗೆ ಅಪಖ್ಯಾತಿಯೂ ಪಡೆದುಕೊಂಡಿದೆ. ಸದ್ಯ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ದೇಶದಲ್ಲೇ ಬೆಂಗಳೂರು ಟಾಪ್ ಸ್ಥಾನದಲ್ಲಿದೆ.…
ಹಿಂದೂ ಧರ್ಮಕ್ಕೆ ಅವಹೇಳನ – ಬೆಂಗಳೂರಿನಲ್ಲಿ ಮುನಾವರ್ ಫಾರೂಕಿ ಹತ್ಯೆಗೆ ಯತ್ನಿಸಿದ್ದ ಹಂತಕರು
ನವದೆಹಲಿ: ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಹತ್ಯೆಗೆ ಯತ್ನ ನಡೆಸಿದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ. ಸದ್ಯ ವಿದೇಶದಲ್ಲಿರುವ ಗ್ಯಾಂಗ್‌ಸ್ಟಾರ್‌ಗಳಾದ ರೋಹಿತ್ ಗೋದಾರ ಮತ್ತು ಗೋಲ್ಡಿ ಬ್ರಾರ್ ಸೂಚನೆಯ ಮೇರೆಗೆ ಮುನಾವರ್ ಫಾರೂಕಿಯನ್ನು ಹತ್ಯೆ ಮಾಡಲು ಹಂತಕರು ಸಂಚು…
ಯಾರೂ ಕೂಡ ಅಧಿಕಾರ ಹಂಚಿಕೆ ಬಗ್ಗೆ ಮಾತಾಡಕೂಡದು: ಡಿಕೆ ಶಿವಕುಮಾರ್ ಖಡಕ್ ಸೂಚನೆ
ಬೆಂಗಳೂರು: ಕಾಂಗ್ರೆಸ್ ಪಾಳೆಯದಲ್ಲಿ ಮತ್ತೆ ಪವರ್ ಶೇರಿಂಗ್ ಚರ್ಚೆ ಮುನ್ನಲೆಗೆ ಬಂದಿದೆ. ನವೆಂಬರ್ ಕ್ರಾಂತಿಯ ಮಾತು ಜೋರಾಗಿದೆ. ಈಗಾಗಲೇ ಕೆಲ ಕಾಂಗ್ರೆಸ್ ನಾಯಕರು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದಿದ್ದಾರೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ನಲ್ಲಿ…
ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ. ಮಧ್ಯಾಹ್ನ1 ರಿಂದ 18ರ ಶುಭ ಧನುರ್ ಲಗ್ನದಲ್ಲಿ ಪೂಜೆ ನೆರವೇರಿದೆ. ಕೋಟೆ ಆಂಜನೇಯ ಸ್ವಾಮಿ ಮುಂಭಾಗದಲ್ಲಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಲಾಯಿತು. ಈ ವೇಳೆ ಸಿಎಂ ಈಡುಗಾಯಿ ಒಡೆದರು. ಎರಡು ಸಲ…
ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಮೈಸೂರು: ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆಯುತ್ತಿದೆ. ಇದರ ಭಾಗವಾಗಿ ಯದುವೀರ್ ಒಡೆಯರ್ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದ ಬಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ್ದಾರೆ. ವಜ್ರಮುಷ್ಠಿ ಕಾಳಗ ಮುಕ್ತಾಯವಾಗುತ್ತಿದ್ದಂತೆ ಭುವನೇಶ್ವರಿ ದೇವಾಲಯದವರೆಗೆ ವಿಜಯಯಾತ್ರೆ ನಡೆಯಿತು. ಬಳಿಕ ಯದುವೀರ್ ಒಡೆಯರ್, ಬನ್ನಿ ಮರಕ್ಕೆ…
ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, 5 ವರ್ಷವೂ ಸಿದ್ದರಾಮಯ್ಯ ಸಿಎಂ
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ನವೆಂಬರ್ ಕ್ರಾಂತಿ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಸಿಎಂ…