ನಾವು ಸ್ವದೇಶಿ & ಸ್ವಾವಲಂಬನೆಯತ್ತ ಸಾಗಬೇಕು
ಮುಂಬೈ: ನಾವು ಸ್ವದೇಶಿ ಮತ್ತು ಸ್ವಾವಲಂಬನೆಯತ್ತ ಸಾಗಬೇಕು. ಯಾವುದೇ ಪರ್ಯಾಯವಿಲ್ಲ, ನಮ್ಮ ಸಾಮರಸ್ಯ ನಮ್ಮದೇ ಆಗಿರಬೇಕು ಎಂದು ಅಮೆರಿಕ ಟ್ಯಾರಿಫ್ ಕುರಿತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿದ್ದಾರೆ. ನಾಗ್ಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಯಲ್ಲಿ ವಿಜಯದಶಮಿ ಹಬ್ಬ ಆಚರಣೆ ಕಾರ್ಯಕ್ರಮ ಉದ್ದೇಶಿಸಿ…
ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಮೋದಿ
ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಜ್‌ಘಾಟ್‌ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು. ನಾಡಹಬ್ಬ ದಸರಾ ಜೊತೆಗೆ ಗಾಂಧಿ ಜಯಂತಿ ಬಂದಿದೆ. ಇಂದು (ಅ.2) ಮಹಾತ್ಮ ಗಾಂಧೀಜಿ…
ಆರ್‌ಎಸ್‌ಎಸ್ ಹತ್ತಿಕ್ಕಲು ನಾನಾ ಪ್ರಯತ್ನಗಳು ನಡೆದವು: ಪ್ರಧಾನಿ ಮೋದಿ
ನವದೆಹಲಿ: ಸ್ವಾತಂತ್ರ್ಯ ನಂತರ ಆರ್‌ಎಸ್‌ಎಸ್ ಹತ್ತಿಕ್ಕಲು ಹಲವು ಪ್ರಯತ್ನಗಳು ನಡೆದವು. ಆದರೆ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಕಹಿ ಭಾವನೆ ಹೊಂದಲಿಲ್ಲ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ. ಆರ್‌ಎಸ್‌ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಡಾ. ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ…
ಬುರುಡೆ ಗ್ಯಾಂಗ್‌ನ ಅಸಲಿಯತ್ತು ಬಯಲು – ಚಿನ್ನಯ್ಯ ಕೋರ್ಟ್ಗೆ ತಂದಿದ್ದ ಬುರುಡೆ ಪುರುಷನದ್ದು!
ಮಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಅಸಲಿಯತ್ತು ಒಂದೊಂದಾಗಿಯೇ ಬಯಲಾಗುತ್ತಿದ್ದು, ಈಗ ಚಿನ್ನಯ್ಯ ತಂದಿದ್ದ ಬುರುಡೆ ಕೂಡ ಗಂಡಸಿನದ್ದು ಎಂಬ ವಿಚಾರ ಹೊರಬಿದ್ದಿದೆ. ಚಿನ್ನಯ್ಯ ಕೋರ್ಟ್ಗೆ ತಂದಿದ್ದ ಬುರುಡೆ 30 ವರ್ಷ ವಯಸ್ಸಿನ ವ್ಯಕ್ತಿಯದ್ದು ಎಂದು ತಿಳಿದುಬಂದಿದೆ. ಎಸ್‌ಐಟಿ ತನಿಖೆ ವೇಳೆ…
ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ಹೊಸ ವಾರ್ಡ್ ಗಳಿಗೆ ಸಾಧಕರು, ಮಹನೀಯರ ಹೆಸರು
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಎಲ್ಲ 5 ಹೊಸ ಪಾಲಿಕೆಗಳಿಗೂ ವಾರ್ಡ್ ರಚನೆ ಮಾಡಿ ನಿನ್ನೆಯಷ್ಟೇ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಐದು ಹೊಸ ಪಾಲಿಕೆಗಳಲ್ಲೂ ಸಾಧಕರ ಹೆಸರಿನಲ್ಲಿ ಹೊಸ ವಾರ್ಡ್ ಗಳನ್ನು ರಚಿಸಿರುವುದು ವಿಶೇಷ. ಐದು ಪಾಲಿಕೆಗಳಲ್ಲಿ 368 ವಾರ್ಡ್ ಗಳನ್ನ ರಚನೆ…
ಸಿನಿಮಾ ಸ್ಟೈಲ್‌ನಲ್ಲಿ ಜಿಮ್ ಟ್ರೈನರ್ ಮೇಲೆ ಡೆಡ್ಲಿ ಅಟ್ಯಾಕ್
ಆನೇಕಲ್: ಜಿಮ್‌ಗೆ ನುಗ್ಗಿ ಟ್ರೈನರ್ ಮೇಲೆ ಐವರು ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ಬಳಿ ಸೆ.23 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆನೇಕಲ್ ಪಟ್ಟಣ ನಿವಾಸಿ ಸಂದೀಪ್ ಹಲ್ಲೆಗೊಳಗಾದ ಜಿಮ್ ಟ್ರೈನರ್. ಅರುಣ್, ಗೌತಮ್,…
ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಗೊಂಡ ರಾಜ್ಯ ಸರ್ಕಾರದ ಶಕ್ತಿ ಯೋಜನೆ
ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ಗೆ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಅವಾರ್ಡ್ ಗರಿ ಲಭಿಸಿದೆ. 500 ಕೋಟಿ ಮಹಿಳಾ ಉಚಿತ ಪ್ರಯಾಣ ಬೆನ್ನಲ್ಲೇ ಶಕ್ತಿ ಯೋಜನೆ ಮತ್ತೊಂದು ವಿಶ್ವ…
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬಿಹಾರ ಚುನಾವಣೆ, ಸರಣಿ ಪ್ರವಾಸದಿಂದಾಗಿ ಉಸಿರಾಟದ ಸಮಸ್ಯೆ ಉಂಟಾದ ಹಿನ್ನೆಲೆ ಜನರಲ್ ಚೆಕಪ್‌ಗಾಗಿ ಆಸ್ಪತ್ರೆ ದಾಖಲಾಗಿದ್ದು, ವೈದ್ಯರು ನಿತ್ಯದ ಚೆಕಪ್ ನಡೆಸಿರುವುದಾಗಿ ತಿಳಿದುಬಂದಿದೆ. ಇನ್ನೂ ಇದೇ…
ಬೆದರಿಕೆ ಒಡ್ಡಿ ಸೈದ್ಧಾಂತಿಕ ವಿರೋಧಿಗಳ ಧ್ವನಿ ಅಡಗಿಸುವುದು ಬಿಜೆಪಿ, ಸಂಘಪರಿವಾರಕ್ಕೆ ಹೊಸದೇನಲ್ಲ – ಸಿಎಂ
ಬೆಂಗಳೂರು: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎದೆಗೆ ಗುಂಡು ಹೊಡೆಯುತ್ತೇವೆ ಎಂಬ ಕೇರಳ ಬಿಜೆಪಿ ವಕ್ತಾರನ ವಿರುದ್ಧ ಕ್ರಮ ತೆಗೆದುಕೊಳ್ಳದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಎಕ್ಸ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಧಾನಿ ನರೇಂದ್ರ…
ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು
ಮನಿಲಾ: ಮಂಗಳವಾರ ತಡರಾತ್ರಿ ಮಧ್ಯ ಫಿಲಿಪಿನ್ಸ್ ಪ್ರಾಂತ್ಯದಲ್ಲಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮನೆಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿದೆ. ತೀವ್ರ ಕಂಪನದಿಂದಾಗಿ ವಿದ್ಯುತ್ ಕಡಿತಗೊಂಡು, ನಿವಾಸಿಗಳು ಕತ್ತಲೆಯಲ್ಲೇ ಕಾಲ ಕಳೆಯುವಂತಾಗಿದೆ. ಐದು ಕಿಲೋಮೀಟರ್…