ಸಿಎಂ ಬೆಂಗಳೂರಿನಲ್ಲಿ ಕೂತು ಡಿಸಿಗಳಿಗೆ ಹೇಳಿದ್ರೆ ಕೆಲಸ ಮಾಡ್ತಾರಾ?
ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿಗೆ ರಾಜ್ಯ ಸರ್ಕಾರ ಸರಿಯಾಗಿ ಸ್ಪಂದಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸಿಎಂ ಮನೆಯಲ್ಲಿ ಕೂತು ಡಿಸಿಗಳಿಗೆ ಹೇಳಿದ್ರೆ ಕೆಲಸ ಮಾಡ್ತಾರಾ ಎಂದು ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಹೆಚ್‌ಡಿಕೆ…
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಬಂದ್ರು ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ
ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಕಂಡು ಕೇಳರಿಯದ ರೀತಿ ಮಳೆ ಬೀಳುತ್ತಿದ್ದರೂ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಚಿವ ಸಿಸಿ ಪಾಟೀಲ್ ಕಿಡಿಕಾರಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಲ್ಯಾಣ ಕರ್ನಾಟಕ ಮಾತ್ರವಲ್ಲ, ಉತ್ತರ…
ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತಕ್ಕೆ 41 ಸಾವು ಕೇಸ್ – ಟಿವಿಕೆ ನಾಯಕ ಅರೆಸ್ಟ್
ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ್ ಅವರ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ಪ್ರಕರಣ ಸಂಬಂಧ ಟಿವಿಕೆ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರ್ ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್‌ನನ್ನು ಪೊಲೀಸರು ಬಂಧಿಸಿದ್ದು, ದುರಂತಕ್ಕೆ…
ನಾಡಹಬ್ಬ ದಸರಾ ಸಂಭ್ರಮ – ಗಗನಕ್ಕೇರಿದ ಹೂವು, ಹಣ್ಣುಗಳ ಬೆಲೆ
ಬೆಂಗಳೂರು: ದೇಶದೆಲ್ಲೆಡೆ ದಸರಾ ಸಂಭ್ರಮ ವಿಜೃಂಭಣೆಯಿಂದ ಸಾಗುತ್ತಿದ್ದು, ಬುಧವಾರ ಆಯುಧ ಪೂಜೆ ಹಿನ್ನೆಲೆ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಸಿಲಿಕಾನ್ ಸಿಲಿಕಾನ್ ಜನರು ಆಯುಧ ಪೂಜೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಹಣ್ಣು, ಹೂವು ಸೇರಿದಂತೆ ಇನ್ನಿತರ ವಸ್ತುಗಳ ಖರೀದಿಗಾಗಿ ಮುಗಿಬಿದ್ದಿದ್ದಾರೆ. ಹಬ್ಬದ ಹಿನ್ನೆಲೆ…
ಲಂಡನ್‌ನಲ್ಲಿನ ಮಹಾತ್ಮ ಗಾಂಧಿ ಪ್ರತಿಮೆಗೆ ಅಪಚಾರ
ಲಂಡನ್: ಗಾಂಧಿ ಜಯಂತಿಗೂ ಮುನ್ನವೇ ಲಂಡನ್‌ನಲ್ಲಿ ಕೃತ್ಯವೊಂದು ನಡೆದಿದೆ. ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿ, ಅದರ ಸ್ತಂಭದ ಮೇಲೆ ಭಾರತ ವಿರೋಧಿ ಬರಹಗಳನ್ನು ಬರೆದು ವಿಕೃತಿ ಮರೆದಿದ್ದಾರೆ. ಸೋಮವಾರ (ಸೆ.29) ಲಂಡನ್ ವಿಶ್ವವಿದ್ಯಾಲಯದ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿ ಧ್ಯಾನಸ್ಥ ಭಂಗಿಯಲ್ಲಿರುವ ಮಹಾತ್ಮ…
ನಿಮ್ಮ ಸರ್ಕಾರದಿಂದ ನಮಗೆ ಯಾವ ಪ್ರಯೋಜನವೂ ಇಲ್ಲ: ಕಾಂಗ್ರೆಸ್ ವಿರುದ್ಧ ಮತ್ತೆ ಗುತ್ತಿಗೆದಾರರ ಆಕ್ರೋಶ
ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷದ ಪಾಲಿಗೆ ದೇವರಂತೆ ಭಾಸವಾಗಿದ್ದ ಕರ್ನಾಟಕ ರಾಜ್ಯದ ಗುತ್ತಿಗೆದಾರರು ಇದೀಗ ಕಾಂಗ್ರೆಸ್ ಸರ್ಕಾರದ ಪಾಲಿಗೆ ಮಗ್ಗುಲ ಮುಳ್ಳಾಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರ ಮಾತುಗಳಿಗೆಲ್ಲ ತಾನೇ ಮುದ್ರೆ ಒತ್ತಿದ್ದ ಕಾಂಗ್ರೆಸ್ ಇದೀಗ ಅಧಿಕಾರಕ್ಕೆ ಏರಿದ…
ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ
ಚಿಕ್ಕಮಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿತ್ತು. ಎಫ್‌ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ ತನಿಖೆ ಚುರುಕುಗೊಳಿಸಿದೆ. ವಿಧಾನಸಭಾ ಕ್ಷೇತ್ರ ಕಾಂಗ್ರೆಸ್…
ನಂಬರ್ ಪ್ಲೇಟ್ ಇಲ್ಲದೇ ವಾಹನ ರಸ್ತೆಗಿಳಿಸಿದ್ರೆ ದಾಖಲಾಗುತ್ತೆ 420 ಕೇಸ್!
ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಯಾಕೆ ಇಷ್ಟು ಕಠಿಣ ಕ್ರಮ ಎಂದರೆ, ಕೆಲವರು ಸಂಚಾರಿ ನಿಯಮ…
ದಸರಾ ಆನೆ ಬಳಿ ರೀಲ್ಸ್ ನಿಷೇಧ, ಕಮಾಂಡೋ ಕಾವಲು: ಈಶ್ವರ್ ಖಂಡ್ರೆ
ಬೆಂಗಳೂರು: ದಸರಾ ಆನೆಗಳ ಬಳಿ ರೀಲ್ಸ್ ಮಾಡುವುದನ್ನು ಸಂಪೂರ್ಣ ನಿಷೇಧಿಸಿದ್ದು, ಆನೆಗಳ ಬಳಿ ಹೋಗದಂತೆ ತಡೆಯಲು ಕಮಾಂಡೋ ಬಳಕೆಗೆ ತಿಳಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಮೈಸೂರು ಅರಮನೆಯಲ್ಲಿಂದು ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ ಹೊತ್ತ…
ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ?
ನವದೆಹಲಿ: ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ. ಕ್ರಿಕೆಟ್ ಗೆದ್ದರೆ ಯುದ್ಧವನ್ನೇ ಗೆದ್ದಂತಾಗಿಬಿಡ್ತಾ? ಅಂತ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಾಕ್ ವಿರುದ್ಧ ಭಾರತ ಏಷ್ಯಾಕಪ್ ಗೆದ್ದ ಬಗ್ಗೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್ ಘಟನೆ…