ಇನ್ಮುಂದೆ ಚುನಾವಣೆಗೆ ನಿಲ್ಲಲ್ವಂತೆ ಬಂಗಾರಪ್ಪ ಪುತ್ರಿ!
ಶಿವಮೊಗ್ಗ: ದೊಡ್ಮನೆ ಸೊಸೆ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಪತ್ನಿ, ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪ ಅವರ ಮಗಳು ಗೀತಾ ಶಿವರಾಜ್‌ಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ನಾನು ಇನ್ಮುಂದೆ ಚುನಾವಣೆಗೆ ನಿಲ್ಲೋದಿಲ್ಲ ಅಂತ ಘೋಷಿಸಿದ್ದಾರೆ. ತಾವು ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ…
ಸಮಸ್ಯೆ ಬಗೆಹರಿಸದೇ ಸಿಎಂ ಧಮ್ಕಿ ಹಾಕೋದು ಸರಿಯಲ್ಲ: ಸಿ.ಟಿ ರವಿ
ಬೆಂಗಳೂರು: ಸಮೀಕ್ಷೆಯಲ್ಲಿ ಪಾಲ್ಗೊಳ್ಳದಿದ್ದರೆ ಸಿಎಂ ಕ್ರಮ ಕೈಗೊಳ್ಳುವ ಧಮ್ಕಿ ಹಾಕಿದ್ದಾರೆ. ಮೊದಲು ಗಣತಿದಾರರು, ಶಿಕ್ಷಕರ ಸಮಸ್ಯೆ ಬಗೆಹರಿಸಿ ಎಂದು ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ ಆಪ್‌ನಲ್ಲಿ ಸಮಸ್ಯೆ ಇದೆ, ಒಟಿಪಿ ಸಮಸ್ಯೆ ಇದೆ,…
ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡಿದೆ
ಬೆಂಗಳೂರು: ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಧರ್ಮಸ್ಥಳ ಕೇಸ್‌ನಲ್ಲಿ ಬುರುಡೆ ಗ್ಯಾಂಗ್ ಮೋಸ ಮಾಡಿರೋ…
ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ
ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ ನಾಗರಿಕರ 30 ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಸಂಭ್ರಮಿಸಿದ್ದಾರೆ.…
ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದು ಎಲ್ಲಾ ಗೊತ್ತು
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಧರ್ಮಸ್ಥಳ ಪ್ರಕರಣ ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ಎಂದಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗ ಬುರುಡೆ ಗ್ಯಾಂಗ್ ಷಡ್ಯಂತ್ರದ ಕುರಿತು ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬುರುಡೆಯನ್ನ ದೆಹಲಿಗೆ ಎತ್ತಿಕೊಂಡು ಹೋಗಿದ್ದೂ ಗೊತ್ತು, ಸುಪ್ರೀಂ ಕೋರ್ಟ್‌ಗೆ…
ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್
ಬೆಂಗಳೂರು: ನಾನು ಬಸವ ಧರ್ಮದ ಪರ ಇರುವವನು, ಧರ್ಮದ ಕಾಲಂ ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೇನೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಕುರಿತು ಬೆಂಗಳೂರಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮುದಾಯದಲ್ಲಿ ಧರ್ಮ ಸಂಘರ್ಷ…
ಲೈಂಗಿಕ ಕಿರುಕುಳ ಕೇಸ್ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 55 ಲಕ್ಷ ವಿತ್‌ಡ್ರಾ ಮಾಡಿದ ಸ್ವಾಮಿ ಚೈತನ್ಯಾನಂದ
ನವದೆಹಲಿ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಕೇಸ್ ದಾಖಲಾಗುತ್ತಿದ್ದಂತೆ ಬ್ಯಾಂಕ್‌ನಿಂದ 50- 55 ಲಕ್ಷ ರೂ. ವಿತ್‌ಡ್ರಾ ಮಾಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಖಾತೆ ತೆರೆಯುವ ಮತ್ತು ವರ್ಗಾವಣೆಯ ಸಮಯದಲ್ಲಿ…
ಸಿನಿಮಾ ಟಿಕೆಟ್ ಮೇಲೆ ವಿಧಿಸುತ್ತಾ ಶೇಕಡಾ 2ರಷ್ಟು ಸೆಸ್?
ಬೆಂಗಳೂರು: ಜಿಎಸ್‌ಟಿ ಕಡಿತದಿಂದ ಖುಷಿ ಖುಷಿಯಾಗಿದ್ದ ರಾಜ್ಯದ ಜನರಿಗೆ ಶಾಕ್ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ಯಾ ಎಂಬ ಚರ್ಚೆ ಶುರುವಾಗಿದೆ. ಕಾರಣ ಥಿಯೇಟರ್, ಮಲ್ಟಿಫ್ಲೆಕ್ಸ್ ಸೇರಿದಂತೆ ಎಲ್ಲಾ ಚಿತ್ರಮಂದಿರಗಳ ಟಿಕೆಟ್ ಮೇಲಿನ ಸೆಸ್ ವಿಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.…
ಬಿಜೆಪಿ ಸೇರಲು ಮುಂದಾದ್ರಾ ಜೆಡಿಎಸ್ ಮಾಜಿ ಶಾಸಕ!?
ಬೆಂಗಳೂರು ದಕ್ಷಿಣ : ರಾಜಕೀಯದಲ್ಲಿ ಪಕ್ಷಾಂತರ ಪರ್ವ ಸಾಮಾನ್ಯವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ನಾಯಕರು ಪಕ್ಷಾಂತರಗೊಳ್ಳೋದು ಸಾಮಾನ್ಯವಾಗಿದೆ. ಜೆಡಿಎಸ್ಗೆ ಬಿಗ್ ಶಾಕ್ ಕೊಡಲು ಜೆಡಿಎಸ್ ಮಾಜಿ ಶಾಸಕ ಮುಂದಾದಂತೆ ಕಾಣ್ತಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ರೂ, ಪಕ್ಷಾಂತರದ ಭೀತಿ ಇದೆ. ಮಾಜಿ…
ಪಹಲ್ಗಾಮ್ ಸಂತ್ರಸ್ತರಿಗೆ ಗೆಲುವು ಅರ್ಪಿಸಿದ ಸೂರ್ಯ
ದುಬೈ: ಯುಎಇನಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಟೀಂ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಹಾಗೂ ಪಾಕ್ ವೇಗಿ ಹ್ಯಾರಿಸ್ ರೌಫ್‌ಗೆ ಪಂದ್ಯ ಶುಲ್ಕದ ತಲಾ 30% ದಂಡ ವಿಧಿಸಲಾಗಿದೆ. ಶುಕ್ರವಾರ ವಿಚಾರಣೆ ಮುಗಿದ ಬಳಿಕ ಮ್ಯಾಚ್…