ಶಾಂತಕುಮಾರ್ ನಾಮಪತ್ರ ತಿರಸ್ಕೃತ – ವೆಂಕಟೇಶ ಪ್ರಸಾದ್ KSCA ಅಧ್ಯಕ್ಷರಾಗಿ ಅವಿರೋಧ ಆಯ್ಕೆ
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಅವಿರೋಧವಾಗಿ ಆಯ್ಕೆ ಆಗಿದ್ದು ಬ್ರಿಜೇಶ್ ಪಾಟೇಲ್ ಬಣಕ್ಕೆ ತೀವ್ರ ಮುಖಭಂಗವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಹಾಗೂ ಶಾಂತಕುಮಾರ್ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ಅಂತ್ಯಗೊಂಡು…
ರಾಹುಲ್ ಜೊತೆ ಸಭೆಗೆ ಪ್ರಿಯಾಂಕ್ ವೈಲ್ಡ್ ಕಾರ್ಡ್ ಎಂಟ್ರಿ
ದೆಹಲಿ: ರಾಜ್ಯ ರಾಜಕೀಯದಲ್ಲಿ ಪವರ್ ಶೇರಿಂಗ್ ಜಟಾಪಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ, ಜೊತೆಗೆ ಪಕ್ಷದೊಳಗಡೆಯೇ ಬಣ ರಾಜಕೀಯ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಪರ ಮತ್ತು ಡಿ.ಕೆ…
ನೀವ ನೀವೆ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ?- ಕುರ್ಚಿ ಕದನದಲ್ಲಿ ಸಿಎಂ ಪರ ರಾಯರೆಡ್ಡಿ ಬ್ಯಾಟಿಂಗ್
ಕೊಪ್ಪಳ: ರಾಜ್ಯ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಕದನ ಕುರಿತು ಸಿಎಂ ಸಿದ್ದರಾಮಯ್ಯ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ‘ನೀವ್ ನೀವೆ ಅಗ್ರಿಮೆಂಟ್ ಮಾಡಿಕೊಂಡರೆ ಇದೇನು ಕಾಂಟ್ರಾಕ್ಟಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಬಣಗಳಿಲ್ಲ.…
ಬೆಂಗಳೂರು, ಮಂಡ್ಯ ಸೇರಿದಂತೆ ಕರ್ನಾಟಕದ 10 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ಬೆಂಗಳೂರು: ಬೆಂಗಳೂರು, ಮಂಡ್ಯ, ಹಾವೇರಿ ಸೇರಿದಂತೆ ರಾಜ್ಯದ ಹತ್ತು ಕಡೆ ಲೋಕಾಯುಕ್ತ ರೈಡ್ ಮಾಡಿದ್ದು, ಬೆಳ್ಳಂಬೆಳಿಗ್ಗೆ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರಿನಲ್ಲಿ RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ, ಮಂಡ್ಯ ನಗರ ಪಾಲಿಕೆ CAO ಪುಟ್ಟಸ್ವಾಮಿ, ಬೀದರ್ನ ಕೃಷ್ಣಾ ಮೇಲ್ದಂಡೆ ಯೋಜನೆಯ ಇಂಜಿನಿಯರ್ ಪ್ರೇಮ್…
ರಾತ್ರೋರಾತ್ರಿ ಬೆಂಗಳೂರಿಗೆ ಬಂದ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್, ಡಿಕೆಶಿ ಭೇಟಿ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಸಮರ ಜೋರಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಬಣ, ಡಿಸಿಎಂ ಡಿ.ಕೆ ಶಿವಕುಮಾರ್ ಬಣ ಎಂದು ಜಟಾಪಟಿಗಳು ನಡೆಯುತ್ತಿದೆ. ಈ ಮಧ್ಯೆ ಎಐಸಿಸಿ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ರಾತ್ರೋರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಕೊಚ್ಚಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ…
ವ್ಯಾಪಾರಿಯ ಬಳಿ ಚಿನ್ನ ದರೋಡೆ – ಇಬ್ಬರು ಪಿಎಸ್‍ಐ ಸೇರಿ ನಾಲ್ವರು ಅರೆಸ್ಟ್
ದಾವಣಗೆರೆ: ಚಿನ್ನದ ವ್ಯಾಪಾರಿ ಬಳಿ ದರೋಡೆ ಮಾಡಿದ್ದ ಇಬ್ಬರು ಪಿಎಸ್‍ಐ ಸೇರಿ ನಾಲ್ವರನ್ನು ದಾವಣಗೆರೆಯ ಕೆಟಿಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪಿಎಸ್‍ಐಗಳನ್ನು ಮಾಳಪ್ಪ ಚಿಪ್ಪಲಕಟ್ಟಿ, ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ. ಈ ಇಬ್ಬರಿಗೆ ಸಹಕರಿಸಿದ್ದ ಚಿನ್ನದಂಗಡಿಯ ಕೆಲಸಗಾರರಾದ ಸತೀಶ್…
ವರದಕ್ಷಿಣೆಗಾಗಿ ಪತ್ನಿ ಮೇಲೆ GBA ಮಾರ್ಷಲ್ ದರ್ಪ ಆರೋಪ – ಮಹಿಳೆ ನೇಣಿಗೆ ಶರಣು
ಬೆಂಗಳೂರು: ಮಹಿಳೆಯೊಬ್ಬಳು ನೇಣಿಗೆ ಶರಣಾದ ಘಟನೆ ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದಿದ್ದು, ಪತಿಯ ವಿರುದ್ದ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ನೇಣಿಗೆ ಶರಣಾದ ಮಹಿಳೆಯನ್ನು ಬೆಳಗಾವಿಯ ಗೋಕಾಕ್ ಮೂಲದ ರೇಖಾ ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಮಾಯಪ್ಪ ವರದಕ್ಷಿಣೆ…
ಭಾರತದ 53ನೇ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ಪ್ರಮಾಣವಚನ ಸ್ವೀಕಾರ
ನವದೆಹಲಿ: ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಂದಿನ ಸಿಜೆಐ ಬಿಆರ್ ಗವಾಯ್ ಅವರು ಭಾನುವಾರ ನಿವೃತ್ತರಾಗಿದ್ದಾರೆ. ಅವರ ಸ್ಥಾನಕ್ಕೆ 63 ವರ್ಷದ ನ್ಯಾ.ಸೂರ್ಯ ಕಾಂತ್ ಅವರು ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ…
ಬಾಲಿವುಡ್‌ನ ಎವರ್‌ಗ್ರೀನ್ ಸ್ಟಾರ್ ನಟ ಧರ್ಮೇಂದ್ರ ವಿಧಿವಶ
ದೀರ್ಘ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಇದೇ ಡಿಸೆಂಬರ್ 8ರಂದು ಅವರು 90ನೇ ವಸಂತಕ್ಕೆ ಕಾಲಿಡಬೇಕಿತ್ತು. ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ…
ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದಿದ್ದೆ, ಈಗ್ಲೂ ಹೈಕಮಾಂಡ್ ಹೇಳಿದಂತೆ ಕೇಳುವೆ: ಸಿಎಂ
ಚಿಕ್ಕಬಳ್ಳಾಪುರ: ಹೈಕಮಾಂಡ್ 4-5 ತಿಂಗಳ ಹಿಂದೆಷ್ಟೇ ಸಚಿವ ಸಂಪುಟ ಪುನಾರಚನೆ ಮಾಡಿ ಅಂದಿದ್ದರು. ಎರಡೂವರೆ ವರ್ಷ ತುಂಬಲಿ ಆಮೇಲೆ ಮಾಡೋಣ ಅಂದೆ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೆ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಹೈಟೆಕ್…
