ಪಿಎಂ ಕಚೇರಿ ಅಧಿಕಾರಿ ಸೋಗಿನಲ್ಲಿ ಕಾಶ್ಮೀರದ ವೈದ್ಯನಿಗೆ ಕೋಟಿ ಕೋಟಿ ವಂಚನೆ – ಮಹಾ ವಂಚಕ ಅರೆಸ್ಟ್
ಬೆಂಗಳೂರು: ಪ್ರಧಾನಿ ಕಚೇರಿ ಅಧಿಕಾರಿ ಎಂದು ಹೇಳಿಕೊಂಡು ಕಾಶ್ಮೀರದ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಹಣ ವಂಚಿಸಿದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿಜಯನಗರ ನಿವಾಸಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂದು ಗುರುತಿಸಲಾಗಿದೆ. ಈತ ಅಮಿತ್ ಶಾ ದತ್ತು ಪುತ್ರ ಎಂದು…
ಡಿಕೆಶಿ ಪರ ಲಾಬಿಗೆ ದೆಹಲಿಗೆ ತೆರಳಿದೆ ಮತ್ತೊಂದು ಟೀಮ್; ಹೈಕಮಾಂಡ್ ಮುಂದೆ ‘ಕೈ’ ಬಿಕ್ಕಟ್ಟು
ಬೆಂಗಳೂರು: ರಾಜ್ಯ ಕಾಂಗ್ರೆಸ್‍ನಲ್ಲಿ ಅಧಿಕಾರ ಹಂಚಿಕೆ ಹಾಗೂ ಸಂಪುಟ ಪುನಾರಚನೆಗೆ ಚರ್ಚೆ ಭಾರೀ ಕೋಲಾಹಲವನ್ನೇ ಸೃಷ್ಟಿಸಿದೆ. ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಡಿಸಿಎಂ ಡಿಕೆ ಶಿವಕುಮಾರ್ , ಹೈಕಮಾಂಡ್ ಸ್ಪಷ್ಟನೆಗಾಗಿ ಕಾಯ್ತಿದ್ದಾರೆ. ರಾಹುಲ್ ಗಾಂಧಿ ಮನವೊಲಿಕೆ ನಾನಾ ಸರ್ಕಸ್ ಮಾಡ್ತಿದ್ದಾರೆ. ಡಿಕೆಶಿ…
ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ಸಾವು
ಬೆಂಗಳೂರು: ಇಲ್ಲಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್ ಹೈಸ್ಪೀಡ್ ರೈಲಿಗೆ ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್ (20)…
ಸಿಎಂ, ಡಿಸಿಎಂ ಮನೆಯಲ್ಲಿ ಗರಿಗೆದರಿದ ರಾಜಕೀಯ – ಮತ್ತೆ ದಲಿತ ಸಿಎಂ ಕೂಗು ಮುನ್ನೆಲೆಗೆ
ಬೆಂಗಳೂರು: ರಾಜ್ಯ ಕಾಂಗ್ರೆಸ್‍ನಲ್ಲಿ ಭಾನುವಾರ (ನ.23) ಸಹ ಕುರ್ಚಿ ಕಿತ್ತಾಟ ಮುಂದುವರಿದಿತ್ತು. ಅಧಿಕಾರ ಹಂಚಿಕೆ ಸಂಬಂಧ ಜಿದ್ದಿಗೆ ಬಿದ್ದಂತೆ ಆಡ್ತಿರುವ ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆಶಿ ಬಣದ ನಾಯಕರು ಪರಸ್ಪರ ಸಭೆ ನಡೆಸುತ್ತಿದ್ದಾರೆ. ಈ ನಡುವೆ ಸಿಎಂ-ಡಿಸಿಎಂ ಮನೆ ಪವರ್ ಸೆಂಟರ್ ಆಗಿ…
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಿಂಗಳಾದ್ರೂ ಸಿಗ್ತಿಲ್ಲ ಬ್ಲಡ್ ರಿಪೋರ್ಟ್ – ರೋಗಿಗಳ ಪರದಾಟ
ಬೆಂಗಳೂರು: ರಾಜ್ಯದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಯಾದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬ್ಲಡ್ ರಿಪೋರ್ಟ್ ಪಡೆಯೋಕೆ ರೋಗಿಗಳು ಪರದಾಡು ಸ್ಥಿತಿ ನಿರ್ಮಾಣವಾಗಿದೆ. ಒಂದು ತಿಂಗಳಾದ್ರೂ ಬ್ಲಡ್ ರಿಪೋರ್ಟ್ ಸಿಗ್ತಿಲ್ಲ ಅಂತ ರೋಗಿಗಳು ಅಳಲು ತೋಡಿಕೊಳ್ಳುತ್ತಿದ್ದಾರೆ. ರಕ್ತ ಕೊಟ್ರು ಲ್ಯಾಬ್‍ಗೆ ಕಳಿಸದೇ, ಗುಡುಸಾಗಿದೆ ಅಂತ ಮತ್ತೆ…
ಪವರ್ ಶೇರಿಂಗ್ ಜಟಾಪಟಿ ನಡುವೆ ಒಟ್ಟಿಗೆ ಕಾಣಿಸಿಕೊಂಡ ಸಿಎಂ-ಡಿಸಿಎಂ
ಬೆಂಗಳೂರು: ಪವರ್ ಶೇರಿಂಗ್ ಜಟಾಪಟಿ ನಡುವೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಟ್ಟಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವ ಮೀನುಗಾರಿಕೆ ದಿನಾಚರಣೆ ಹಿನ್ನೆಲೆ ಹೆಬ್ಬಾಳದ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ನಡೆಯುತ್ತಿರುವ ಮತ್ಸ್ಯಮೇಳ ಕಾರ್ಯಕ್ರಮಕ್ಕೆ ಸಿಎಂ ಹಾಗೂ ಡಿಸಿಎಂ…
ಬೆಳಗಾವಿ ಅಧಿವೇಶನದಲ್ಲೂ ಮೊಳಗಲಿದೆ ಪ್ರತ್ಯೇಕ ರಾಜ್ಯದ ಕೂಗು: ರಾಜು ಕಾಗೆ ಸೇರಿ 26 ಶಾಸಕರು ಸಿದ್ಧ!
ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಮತ್ತೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗುತೀವ್ರಗೊಳ್ಳುವ ಸುಳಿವು ದೊರೆತಿದೆ. ಬೆಳಗಾವಿ ಅಧಿವೇಶನದಲ್ಲಿ ಶಾಸಕ ರಾಜು ಕಾಗೆ ಸೇರಿ 26 ಶಾಸಕರು ಪ್ರತ್ಯೇಕ ರಾಜ್ಯದ ಬೇಡಿಕೆ ಇಡಲಿದ್ದಾರೆ ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿಯ ರಾಜ್ಯ ಪ್ರಧಾನ…
ಮೆಗಾ ಸಿಟಿ ಪ್ರಾಜೆಕ್ಟ್ ಕೇಸಲ್ಲಿ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್‌ಗೆ ಬಿಗ್ ರಿಲೀಫ್
ಬೆಂಗಳೂರು: ಮೆಗಾ ಸಿಟಿ ಪ್ರಾಜೆಕ್ಟ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಯೋಗೇಶ್ವರ್ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ ಕೋರ್ಟ್ ಖುಲಾಸೆ ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಪ್ರಕರಣದ ವಿಚಾರಣೆ ನಡೆಸಿತು. ನ್ಯಾ. ಕೆ.ಎನ್.ಶಿವಕುಮಾರ್ ಅವರು ತೀರ್ಪು…
ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆಗೆ ಡಿಕೆಶಿ ಮನೇಲಿ ಪೂಜೆ!
ಹಾಸನ: ಕರ್ನಾಟಕ ಕಾಂಗ್ರೆಸ್‍ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವಂತೆಯೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೇ ಸಂದರ್ಭದಲ್ಲಿ ಶುಕ್ರವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ, ಹಾಸನದ ಪುರಾಣ ಪ್ರಸಿದ್ದ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆಗೆ ವಿಶೇಷ ಪೂಜೆ ನೆರವೇರಿಸಲಾಗಿದೆ.…
ತುಂಗಾ ನದಿಯಲ್ಲಿ ಸ್ಫೋಟ ಕೇಸ್ – ಇಬ್ಬರು ಉಗ್ರರಿಗೆ 6 ವರ್ಷ ಜೈಲು
ಶಿವಮೊಗ್ಗ: ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಐಸಿಸ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್ 6 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿವಮೊಗ್ಗ ಮೂಲದ ಜಬೀವುಲ್ಲಾ ಹಾಗೂ…
