ಮೆಗಾ ಸಿಟಿ ಪ್ರಾಜೆಕ್ಟ್ ಕೇಸಲ್ಲಿ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್‌ಗೆ ಬಿಗ್ ರಿಲೀಫ್
ಬೆಂಗಳೂರು: ಮೆಗಾ ಸಿಟಿ ಪ್ರಾಜೆಕ್ಟ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಯೋಗೇಶ್ವರ್ ಸೇರಿ 6 ಆರೋಪಿಗಳನ್ನು ಪ್ರಕರಣದಿಂದ ಕೋರ್ಟ್ ಖುಲಾಸೆ ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಪ್ರಕರಣದ ವಿಚಾರಣೆ ನಡೆಸಿತು. ನ್ಯಾ. ಕೆ.ಎನ್.ಶಿವಕುಮಾರ್ ಅವರು ತೀರ್ಪು…
ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆಗೆ ಡಿಕೆಶಿ ಮನೇಲಿ ಪೂಜೆ!
ಹಾಸನ: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿರುವಂತೆಯೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇದೇ ಸಂದರ್ಭದಲ್ಲಿ ಶುಕ್ರವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ, ಹಾಸನದ ಪುರಾಣ ಪ್ರಸಿದ್ದ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆಗೆ ವಿಶೇಷ ಪೂಜೆ ನೆರವೇರಿಸಲಾಗಿದೆ.…
ತುಂಗಾ ನದಿಯಲ್ಲಿ ಸ್ಫೋಟ ಕೇಸ್ – ಇಬ್ಬರು ಉಗ್ರರಿಗೆ 6 ವರ್ಷ ಜೈಲು
ಶಿವಮೊಗ್ಗ: ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಐಸಿಸ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್‌ಐಎ ಕೋರ್ಟ್ 6 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿವಮೊಗ್ಗ ಮೂಲದ ಜಬೀವುಲ್ಲಾ ಹಾಗೂ…
ಅತ್ಯಾಚಾರಕ್ಕೆ ತಂದೆಯಿಂದಲೇ ಕುಮ್ಮಕ್ಕು – ಪೋಕ್ಸೋ ಪ್ರಕರಣ ದಾಖಲು
ಕೊಪ್ಪಳ: ವಿಕೃತ ತಂದೆಯೊಬ್ಬ ತನ್ನ ಸ್ನೇಹಿತನ ಮನೆಗೆ ಅಪ್ರಾಪ್ತ ಮಗಳನ್ನು ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರಕ್ಕೆ ಪರೋಕ್ಷವಾಗಿ ಕುಮ್ಮಕ್ಕು ನೀಡಿರುವುದು ಕೊಪ್ಪಳದಲ್ಲಿ ನಡೆದಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ತಂದೆ ಹಾಗೂ ಆತನ ಸ್ನೇಹಿತನ ವಿರುದ್ಧ ಬಾಲಕಿ ದೂರು…
ಕಾಂಗ್ರೆಸ್ ಬಣ ಬಡಿದಾಟಕ್ಕೆ ಸುರ್ಜೇವಾಲ ತೇಪೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ವಿಚಾರ ಭಾರಿ ಚರ್ಚೆಯ ನಡುವೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆಶಿ ಬಣದ ನಡುವೆ ರಾಜಕೀಯ ಯುದ್ಧ ತಾರಕಕ್ಕೇರಿದೆ. ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಪ್ರತಿಕ್ರಿಯಿಸಿದ್ದು, ರಾಜ್ಯ ಕಾಂಗ್ರೆಸ್ನಲ್ಲಿ ಸದ್ಯ…
ಮೆಕ್ಸಿಕೋದ ಫಾತಿಮಾ ಬಾಷ್‌ಗೆ ವಿಶ್ವ ಸುಂದರಿ ಕಿರೀಟ
ಥೈಲ್ಯಾಂಡ್: ಮೆಕ್ಸಿಕೋದ ಫಾತಿಮಾ ಬಾಷ್ ಅವರು 2025ನೇ ಸಾಲಿನ ವಿಶ್ವ ಸುಂದರಿ ಕಿರೀಟವನ್ನು ಧರಿಸಿದ್ದಾರೆ. ಮಿಸ್ ಥೈಲ್ಯಾಂಡ್ ಮೊದಲ ರನ್ನರ್ ಅಪ್ ಆಗಿ ಮತ್ತು ಮಿಸ್ ವೆನೆಜುವೆಲಾ ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದರು. ಮಿಸ್ ಫಿಲಿಪೈನ್ಸ್ ಮತ್ತು ಮಿಸ್ ಕೋಟ್…
ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ, ಶಾಸಕರು ದೆಹಲಿಗೆ ಹೋದರೆ ತಪ್ಪೇನು? : ಡಿಕೆಶಿ
ಬೆಂಗಳೂರು: ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ. ನಾನು ಯಾವುದೇ ಬಣದ ನಾಯಕ ಅಲ್ಲ. ನಾನು 140 ಜನ ಶಾಸಕರ ಅಧ್ಯಕ್ಷ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಲ ಶಾಸಕರು ದೆಹಲಿಗೆ ಹೋದ ವಿಚಾರದ ಬಗ್ಗೆ ತನ್ನ ನಿವಾಸದಲ್ಲಿ ಮಾಧ್ಯಮಗಳ ಜೊತೆ…
ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳು: ಆರ್.ಅಶೋಕ್ ಟೀಕೆ
ಬೆಂಗಳೂರು: ಕಾಂಗ್ರೆಸ್ ಸರಕಾರ ಹೋಳು; ಜನರ ಪಾಲಿಗೆ ಗೋಳು, ರೈತರಿಗೆ ಹೂಳು ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ‘ವರ್ಷ ಎರಡುವರೆ ಕನ್ನಡಿಗರಿಗೆ ಬಲು ಹೊರೆ’ ‘ಕಾಂಗ್ರೆಸ್ ಕರ್ಮಕಾಂಡಗಳ…
ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಓನ್ಲಿ ಶಾಂತಿ: ರಾಮಲಿಂಗಾ ರೆಡ್ಡಿ
ರಾಮನಗರ: ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ, ಒನ್ಲಿ ಶಾಂತಿ. ನಿಮಗೆ ಏನೇ ಮಾಹಿತಿ ಬೇಕಿದ್ದರೂ ಡಿಕೆಶಿ ಅವರನ್ನ ಕೇಳಿ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಡಿಸಿಎಂ ಡಿಕೆಶಿ ಬಣದ ಶಾಸಕರು ದೆಹಲಿ ಯಾತ್ರೆ ವಿಚಾರ ಕುರಿತು ರಾಮನಗರದಲ್ಲಿ ಮಾತನಾಡಿದ…
ಬೆಂಗಳೂರಲ್ಲಿ 7 ಕೋಟಿ ದರೋಡೆ ಕೇಸ್ – ಚೆನ್ನೈನಲ್ಲಿ ಆರೋಪಿಗಳನ್ನು ಹಿಡಿದು 6.3 ಕೋಟಿ ವಶಕ್ಕೆ
ಬೆಂಗಳೂರು: ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿದ್ದ ಪ್ರಕರಣವನ್ನು ಬೆಂಗಳೂರು ಪೊಲೀಸರು ಬೇಧಿಸಿದ್ದಾರೆ. ಚೆನ್ನೈನಲ್ಲಿ ಆರೋಪಿಗಳನ್ನು ಹಿಡಿದು 6.3 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಹಣ,…
