ಶಿವಮೊಗ್ಗ ಜೈಲಿಗೆ ಬಾಳೆಗೊನೆಯಲ್ಲಿ ಗಾಂಜಾ ಪೂರೈಕೆ!
ಶಿವಮೊಗ್ಗ: ಇಲ್ಲಿನ ಸೋಗಾನೆಯಲ್ಲಿರುವ ಜೈಲಿಗೆ ಆಟೋ ಚಾಲಕನೊಬ್ಬ ಬಾಳೆಗೊನೆಗಳಲ್ಲಿ ಗಾಂಜಾ ತುಂಬಿ ತಂದು ಗೇಟಿನ ಬಳಿ ಇಟ್ಟು ಹೋಗಿದ್ದಾನೆ. ನ.19ರ ಮದ್ಯಾಹ್ನ 02:15ಕ್ಕೆ ಆಟೋದಲ್ಲಿ ಐದು ಬಾಳೆಗೊನೆಗಳನ್ನು ಕಾರಾಗೃಹದ ಮುಂಭಾಗಕ್ಕೆ ತಂದು ಇಟ್ಟಿದ್ದಾನೆ. ಕ್ಯಾಂಟೀನ್‌ನವರ ಸೂಚನೆ ಮೇರೆಗೆ ತಂದಿರುವುದಾಗಿ ತಿಳಿಸಿ ತೆರಳಿದ್ದಾನೆ.…
ಕಾರವಾರದ ಹಳಿಯಾಳದಲ್ಲಿ ಟಿಪ್ಪು ಬ್ಯಾನರ್ ಫೈಟ್ – ಅನುಮತಿ ಪಡೆಯದೇ ಕಟ್ಟಿದ್ದಕ್ಕೆ ವಿರೋಧ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಟಿಪ್ಪು ಸುಲ್ತಾನ್ ಬ್ಯಾನರ್ ಕಟ್ಟುವ ಸಂಬಂಧ ಎರಡು ಕೋಮಿನ ನಡುವೆ ಮಾತಿನ ಚಕಮಕಿ ನಡೆದು ಉದ್ರಿಕ್ತ ವಾತಾವರಣ ಸೃಷ್ಟಿಯಾದ ಘಟನೆ ನಡೆದಿದೆ. ಹಳಿಯಾಳ ಪಟ್ಟಣದ ಮೇದಾರಗಲ್ಲಿ ಮತ್ತು ಕುಂಬಾರಗಲ್ಲಿಯ ತಾಲೀಮ್ ಕೂಟ್‌ನಲ್ಲಿ ಅನುಮತಿ ಪಡೆಯದೇ…
ಡಿಕೆಶಿ ಮಹತ್ವಾಕಾಂಕ್ಷೆ ಯೋಜನೆ ಎ ಖಾತಾ ಪರಿವರ್ತನೆಗೆ ಜನರಿಂದ ನೀರಸ ಪ್ರತಿಕ್ರಿಯೆ
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆ ಯೋಜನೆ ಅಟ್ಟರ್ ಪ್ಲಾಪ್ ಆಗಿದೆ. ಬಿ ಖಾತದಿಂದ ಎ ಖಾತಾ ಪರಿವರ್ತನೆಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ. ಕೇಂದ್ರ ನಗರ ಪಾಲಿಕೆಯಲ್ಲಿ ಬರೀ 5 ಅರ್ಜಿ ಸಲ್ಲಿಕೆ ಆಗಿದೆ. ಉಳಿದ ನಾಲ್ಕು ಪಾಲಿಕೆಗಳಲ್ಲೂ…
ಸ್ಕ್ಯಾನಿಂಗ್‌ಗೆ ಬಂದ ಮಹಿಳೆಗೆ ಕಿರುಕುಳ ಕೇಸ್ – ಖಾಸಗಿ ಅಂಗ ಮುಟ್ಟಿ ಕೃತ್ಯ ಎಸಗಿದ್ದ ರೆಡಿಯಾಲಜಿಸ್ಟ್ ಅರೆಸ್ಟ್
ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಕಿರುಕುಳ ನೀಡಿದ್ದ ರೆಡಿಯಾಲಜಿಸ್ಟ್ ಅನ್ನು ಆನೇಕಲ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಜಯಕುಮಾರ್ ಎಂದು ಗುರುತಿಸಲಾಗಿದ್ದು, ಆನೇಕಲ್ ಪಟ್ಟಣದ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ. ಇತ್ತೀಚಿಗೆ ಮಹಿಳೆಯೋರ್ವರು…
ಬೆಂಗಳೂರಲ್ಲಿ 7 ಕೋಟಿ ದರೋಡೆ: ಕೊನೆಗೂ ಸಿಕ್ಕಿದ ಆರೋಪಿಗಳ ಸುಳಿವು
ಬೆಂಗಳೂರು: ನಗರದಲ್ಲಿ 7.11 ಕೋಟಿ ನಗದು ದರೋಡೆ ಪ್ರಕರಣ ಸಂಬಂಧ ಆರೋಪಿಗಳ ಸುಳಿವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ದರೋಡೆಕೋರರ ಗ್ಯಾಂಗ್ ತಿರುಪತಿಯಲ್ಲಿ ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಬೆಂಗಳೂರು ದಕ್ಷಿಣ ವಿಭಾಗ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ತಿರುಪತಿ ಪೊಲೀಸರೂ ಶೋಧ…
ಶೋಭಾ—ನಿಖಿಲ್ ಆರೋಪಕ್ಕೆ ಡಿಕೆಶಿ ತಿರುಗೇಟು: “ದೂರು ನೀಡಿ, ತನಿಖೆಗೆ ಸಿದ್ಧ”
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹೊಸ ಉದ್ವಿಗ್ನತೆ ಸೃಷ್ಟಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಇದೀಗ ಪ್ರತಿಭಟನೆ ಮಾಡಿ ಜನರ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ. ಭ್ರಷ್ಟಾಚಾರ ನಡೆದಿದೆ ಎನ್ನುವವರು…
ಇಡೀ ದೇಶದಲ್ಲಿ ವಿಫಲವಾಗಿರೋ ವಿಪಕ್ಷ ಅಂದ್ರೆ ಅದು ಕರ್ನಾಟಕ ಬಿಜೆಪಿ: ಪೊನ್ನಣ್ಣ
ಬೆಂಗಳೂರು: ಬಿಜೆಪಿ ಅವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ವಿಪಕ್ಷವಾಗಿ ಇಡೀ ದೇಶದಲ್ಲಿ ವಿಫಲವಾಗಿರೋ ವಿಪಕ್ಷ ಎಂದರೆ ಅದು ಕರ್ನಾಟಕದ ಬಿಜೆಪಿ ಎಂದು ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ದರೋಡೆಗೆ ಕೇಸ್ ಹಿನ್ನೆಲೆ…
ಅಯ್ಯಪ್ಪನ ಸನ್ನಿಧಿಗೆ ಮಿತಿಮೀರಿದ ಭಕ್ತಸಾಗರ; ಊಟ ಇಲ್ಲ.. ನೀರೂ ಸಿಗ್ತಿಲ್ಲ.. ಗೋಳಾಟ!
ಶಬರಿಮಲೆ, ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕೇಂದ್ರ. ಹಿಂದೂಗಳ ಪ್ರಸಿದ್ಧ ಯಾತ್ರಾಸ್ಥಳ . ಕೋಟ್ಯಾನುಕೋಟಿ ಭಕ್ತರ ಆರಾಧ್ಯಮೂರ್ತಿಯ ಪವಿತ್ರ ಸ್ಥಾನ. ಶಬರಿಮಲೆ ಅಂದ್ರೆ ಅದೆಷ್ಟೋ ಭಕ್ತರು ಮನಸ್ಸಿಗೆ ನೆಮ್ಮದಿ ಕೇಂದ್ರವಾಗಿದೆ. ಭಕ್ತಿಯ ಬೀಡಾಗಿದೆ, ಸದ್ಯ ಇದೇ ಸನ್ನಿಧಿಗೆ ಭಕ್ತರ ಹೊಳೆ ಹರಿದು …
ಬೆಂಗಳೂರುವಿಧಾನಸೌಧಕ್ಕಷ್ಟೇ ಪ್ರೀತಿ? ಬೆಳಗಾವಿ ಸುವರ್ಣಸೌಧ ಮರೆತ ಸರ್ಕಾರ!
ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತೀಕವಾಗಬೇಕಾದ ಸುವರ್ಣಸೌಧಕ್ಕೆ ಸರ್ಕಾರದಿಂದ ಸೂಕ್ತ ಪ್ರಾಮುಖ್ಯತೆ ಸಿಗುತ್ತಿಲ್ಲ ಎಂಬ ಗಂಭೀರ ಆರೋಪಗಳು ಮತ್ತೆ ಕೇಳಿ ಬರುತ್ತಿವೆ. ಬೆಂಗಳೂರಿನ ವಿಧಾನಸೌಧಕ್ಕೆ ನೀಡಲಾಗುವ ಕಾಳಜಿ, ಬಜೆಟ್ ಹಾಗೂ ನಿರ್ವಹಣಾ ಸೌಲಭ್ಯಗಳು ಬೆಳಗಾವಿಯ ಸುವರ್ಣಸೌಧಕ್ಕೆ ಸಿಗದೆ ಇರುವುದೇ ಈ ಪ್ರಶ್ನೆಗಳನ್ನು…
ಭಾರತಕ್ಕೆ 46 ಮಿಲಿಯನ್ ಡಾಲರ್‌ಗೆ ಜಾವೆಲಿನ್ ಮಿಸೈಲ್ ಸಿಸ್ಟಮ್ ಮಾರಾಟಕ್ಕೆ ಅಮೆರಿಕ ಅನುಮೋದನೆ
ವಾಷಿಂಗ್ಟನ್: ಭಾರತಕ್ಕೆ 46 ಮಿಲಿಯನ್ ಡಾಲರ್‌ಗೆ ಜಾವೆಲಿನ್ ಕ್ಷಿಪಣಿ ಸಿಸ್ಟಮ್ ಮಾರಾಟಕ್ಕೆ ಅಮೆರಿಕ ಅನುಮೋದನೆ ನೀಡಿದೆ. ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ ಅಗತ್ಯವಿರುವ ಪ್ರಮಾಣೀಕರಣವನ್ನು ತಲುಪಿಸಿದೆ ಎಂದು ತಿಳಿಸಲಾಗಿದೆ. ಪ್ರಸ್ತಾವಿತ ಮಾರಾಟವು ಅಮೆರಿಕ-ಭಾರತದ ಕಾರ್ಯತಂತ್ರದ ಸಂಬಂಧವನ್ನು ಬಲಪಡಿಸಲು ಸಹಾಯ ಮಾಡುವ ಮೂಲಕ…
