ಶೋಭಾ—ನಿಖಿಲ್ ಆರೋಪಕ್ಕೆ ಡಿಕೆಶಿ ತಿರುಗೇಟು: “ದೂರು ನೀಡಿ, ತನಿಖೆಗೆ ಸಿದ್ಧ”
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹೊಸ ಉದ್ವಿಗ್ನತೆ ಸೃಷ್ಟಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಇದೀಗ ಪ್ರತಿಭಟನೆ ಮಾಡಿ ಜನರ ಗಮನ ಸೆಳೆಯಲು ಯತ್ನಿಸುತ್ತಿದ್ದಾರೆ. ಭ್ರಷ್ಟಾಚಾರ ನಡೆದಿದೆ ಎನ್ನುವವರು…
ಇಡೀ ದೇಶದಲ್ಲಿ ವಿಫಲವಾಗಿರೋ ವಿಪಕ್ಷ ಅಂದ್ರೆ ಅದು ಕರ್ನಾಟಕ ಬಿಜೆಪಿ: ಪೊನ್ನಣ್ಣ
ಬೆಂಗಳೂರು: ಬಿಜೆಪಿ ಅವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ವಿಪಕ್ಷವಾಗಿ ಇಡೀ ದೇಶದಲ್ಲಿ ವಿಫಲವಾಗಿರೋ ವಿಪಕ್ಷ ಎಂದರೆ ಅದು ಕರ್ನಾಟಕದ ಬಿಜೆಪಿ ಎಂದು ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ದರೋಡೆಗೆ ಕೇಸ್ ಹಿನ್ನೆಲೆ…
ಅಯ್ಯಪ್ಪನ ಸನ್ನಿಧಿಗೆ ಮಿತಿಮೀರಿದ ಭಕ್ತಸಾಗರ; ಊಟ ಇಲ್ಲ.. ನೀರೂ ಸಿಗ್ತಿಲ್ಲ.. ಗೋಳಾಟ!
ಶಬರಿಮಲೆ, ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕೇಂದ್ರ. ಹಿಂದೂಗಳ ಪ್ರಸಿದ್ಧ ಯಾತ್ರಾಸ್ಥಳ . ಕೋಟ್ಯಾನುಕೋಟಿ ಭಕ್ತರ ಆರಾಧ್ಯಮೂರ್ತಿಯ ಪವಿತ್ರ ಸ್ಥಾನ. ಶಬರಿಮಲೆ ಅಂದ್ರೆ ಅದೆಷ್ಟೋ ಭಕ್ತರು ಮನಸ್ಸಿಗೆ ನೆಮ್ಮದಿ ಕೇಂದ್ರವಾಗಿದೆ. ಭಕ್ತಿಯ ಬೀಡಾಗಿದೆ, ಸದ್ಯ ಇದೇ ಸನ್ನಿಧಿಗೆ ಭಕ್ತರ ಹೊಳೆ ಹರಿದು …
ಬೆಂಗಳೂರುವಿಧಾನಸೌಧಕ್ಕಷ್ಟೇ ಪ್ರೀತಿ? ಬೆಳಗಾವಿ ಸುವರ್ಣಸೌಧ ಮರೆತ ಸರ್ಕಾರ!
ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತೀಕವಾಗಬೇಕಾದ ಸುವರ್ಣಸೌಧಕ್ಕೆ ಸರ್ಕಾರದಿಂದ ಸೂಕ್ತ ಪ್ರಾಮುಖ್ಯತೆ ಸಿಗುತ್ತಿಲ್ಲ ಎಂಬ ಗಂಭೀರ ಆರೋಪಗಳು ಮತ್ತೆ ಕೇಳಿ ಬರುತ್ತಿವೆ. ಬೆಂಗಳೂರಿನ ವಿಧಾನಸೌಧಕ್ಕೆ ನೀಡಲಾಗುವ ಕಾಳಜಿ, ಬಜೆಟ್ ಹಾಗೂ ನಿರ್ವಹಣಾ ಸೌಲಭ್ಯಗಳು ಬೆಳಗಾವಿಯ ಸುವರ್ಣಸೌಧಕ್ಕೆ ಸಿಗದೆ ಇರುವುದೇ ಈ ಪ್ರಶ್ನೆಗಳನ್ನು…
ಭಾರತಕ್ಕೆ 46 ಮಿಲಿಯನ್ ಡಾಲರ್‌ಗೆ ಜಾವೆಲಿನ್ ಮಿಸೈಲ್ ಸಿಸ್ಟಮ್ ಮಾರಾಟಕ್ಕೆ ಅಮೆರಿಕ ಅನುಮೋದನೆ
ವಾಷಿಂಗ್ಟನ್: ಭಾರತಕ್ಕೆ 46 ಮಿಲಿಯನ್ ಡಾಲರ್‌ಗೆ ಜಾವೆಲಿನ್ ಕ್ಷಿಪಣಿ ಸಿಸ್ಟಮ್ ಮಾರಾಟಕ್ಕೆ ಅಮೆರಿಕ ಅನುಮೋದನೆ ನೀಡಿದೆ. ರಕ್ಷಣಾ ಭದ್ರತಾ ಸಹಕಾರ ಸಂಸ್ಥೆ ಅಗತ್ಯವಿರುವ ಪ್ರಮಾಣೀಕರಣವನ್ನು ತಲುಪಿಸಿದೆ ಎಂದು ತಿಳಿಸಲಾಗಿದೆ. ಪ್ರಸ್ತಾವಿತ ಮಾರಾಟವು ಅಮೆರಿಕ-ಭಾರತದ ಕಾರ್ಯತಂತ್ರದ ಸಂಬಂಧವನ್ನು ಬಲಪಡಿಸಲು ಸಹಾಯ ಮಾಡುವ ಮೂಲಕ…
ಗೃಹಪ್ರವೇಶಕ್ಕೆ ಸಿದ್ಧವಾದ ಮನೆಗಳಿಗೆ ಸಿಗದ ಬೆಳಕಿನ ಭಾಗ್ಯ – ಬೆಸ್ಕಾಂ ವಿರುದ್ಧ ಜನರ ಆಕ್ರೋಶ
ಬೆಂಗಳೂರು: ಹೊಸ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಬೆಸ್ಕಾಂ ಅಧಿಕಾರಿಗಳು ವಿಳಂಬ ಮಾಡ್ತಿದ್ದಾರೆ. ಅಧಿಕಾರಿಗಳ ವಿಳಂಬ ನೀತಿಯಿಂದ ಗೃಹಪ್ರವೇಶಕ್ಕೆ ಸಿದ್ಧವಾಗಿರುವ ಮನೆಗಳಿಗೆ ಬೆಳಕಿನ ಭಾಗ್ಯವೇ ಸಿಗ್ತಿಲ್ಲ. ಇದರಿಂದ ವಿದ್ಯುತ್ ಸಂಪರ್ಕ ನೀಡಿ ಅಂತ ಮನೆ ಮಾಲೀಕರು ನಿತ್ಯ ಬೆಸ್ಕಾಂ ಕಚೇರಿಗಳಿಗೆ ಅಲೆದಾಡ್ತಿದ್ದಾರೆ.…
ಕಾಲ್ತುಳಿತದಿಂದ 11 ಮಂದಿ ಸಾವಿಗೆ ಆರ್‌ಸಿಬಿಯೇ ನೇರ ಹೊಣೆ: ಚಾರ್ಜ್‌ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿ ಮಾಡಿಕೊಂಡಿದೆ. 11 ಮಂದಿ ಸಾವಿಗೆ ಆರ್‌ಸಿಬಿಯೇ ನೇರ ಹೊಣೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ತನಿಖೆ ಮುಗಿಸಿ ಚಾರ್ಜ್‌ಶೀಟ್ ಸಲ್ಲಿಕೆಗೆ ಸಿಐಡಿ ತಯಾರಿಯಲ್ಲಿದೆ. ತನಿಖೆ ವೇಳೆ ಆರ್‌ಸಿಬಿ, ಡಿಎನ್‌ಎ,…
ಮುಳ್ಳಯ್ಯನಗಿರಿ ತಪ್ಪಲು 4 ದಿನ ಬಂದ್
ಚಿಕ್ಕಮಗಳೂರು: ದತ್ತಪೀಠದಲ್ಲಿ ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 2, 3 ಹಾಗೂ 4ರಂದು ದತ್ತಪೀಠದಲ್ಲಿ…
ವಿಧಾನಸೌಧದ ಮುಂದೆಯೇ ಡಕಾಯಿತಿ; ಹಲ್ಲೆ ನಡೆಸಿ ಹಣ, ಮೊಬೈಲ್ ಕಸಿದು ಪರಾರಿ
ಬೆಂಗಳೂರು: ವಿಧಾನಸೌಧದ ಮುಂದೆಯೇ ಡಕಾಯಿತಿ ನಡೆದಿದೆ. ಲೈಟಿಂಗ್ಸ್ ನೋಡಲು ಬಂದವರ ಮೇಲೆ ಹಲ್ಲೆ ನಡೆಸಿ ಹಣ, ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಐದರಿಂದ ಆರು ಜನ ಆರೋಪಿಗಳಿಂದ ಡಕಾಯಿತಿ ನಡೆದಿದೆ. ಅಣ್ಣ-ತಮ್ಮ ಇಬ್ಬರೂ ಸಿನಿಮಾ ನೋಡಿ ವಿಧಾನಸೌಧದ ಲೈಟಿಂಗ್ ನೋಡಲು ಬಂದಿದ್ದರು. ಈ…
ಆಸ್ತಿ ತೆರಿಗೆ ಬಾಕಿ: ಬೆಂಗಳೂರಿನ ಮಂತ್ರಿಮಾಲ್ಗೆ ಮತ್ತೆ ಬೀಗ
ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಹಿನ್ನೆಲೆ ಬೆಂಗಳೂರು ನಗರದ ಪ್ರತಿಷ್ಠಿತ ಮಾಲ್ಗಳಲ್ಲಿ ಒಂದಾದ ಮಂತ್ರಿಮಾಲ್ಗೆ ಮತ್ತೆ ಬೀಗ ಬಿದ್ದಿದೆ . ಈ ಹಿಂದೆಯೂ ಕೋಟ್ಯಂತರ ತೆರಿಗೆ ಪಾವತಿಸದ ಸಲುವಾಗಿ ಹಲವು ಬಾರಿ ಮಾಲ್ ಅನ್ನು ಸೀಜ್ ಮಾಡಲಾಗಿತ್ತು. ಈ ಬಾರಿಯೂ 30…
