ಆರೋಗ್ಯದ ಕಡೆ ಕಾಳಜಿ ವಹಿಸಿ; ಸುನಿಲ್ ಬೋಸ್
ಕೊಳ್ಳೇಗಾಲ: ಒತ್ತಡದ ಕೆಲಸದಿಂದ ಹಲವರು ಮಾನಸಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಹಾಗಾಗಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಎಂದು ಸಂಸದ ಸುನಿಲ್ ಬೋಸ್ ಅವರ ಅಪ್ಪಟ ಅಭಿಮಾನಿ ಹಾಗೂ ಆರೋಗ್ಯ ಶಿಬಿರದ ಆಯೋಜಕ ಡಾ.ಗುರುಮೂರ್ತಿ ಹೇಳಿದರು. ನಗರದ ಮುಡಿಗುಂಡದ…
ಪೆಟ್- ಪೇರೆಂಟ್ ಬಾಂಧವ್ಯವನ್ನು ಸಂಭ್ರಮಿಸಲು ಮತ್ತು ಪ್ರಾಣಿ ಕಲ್ಯಾಣಕ್ಕಾಗಿ ನಿಧಿ ಸಂಗ್ರಹಿಸಲು ಬೆಂಗಳೂರಿನಲ್ಲಿ ಯಶಸ್ವಿಯಾಗಿ ವಾಗಥಾನ್ ಆಯೋಜಿಸಿದ ಝಿಗ್ಲಿ
ಭಾರತದ ಮೊದಲ ತಂತ್ರಜ್ಞಾನ ಆಧರಿತ ಓಮ್ನಿ ಚಾನೆಲ್ ಪೆಟ್ ಕೇರ್ ಬ್ರಾಂಡ್ ಆದ ಝಿಗ್ಲಿ! ಕೋರಮಂಗಲದ ಝಿಗ್ಲಿ ಎಕ್ಸ್ಪೀರಿಯನ್ಸ್ ಸೆಂಟರ್ ನಲ್ಲಿ ತನ್ನ ಪ್ರಮುಖ ಕರ‍್ಯಕ್ರಮವಾದ ವಾಗಥಾನ್ ಅನ್ನು ಯಶಸ್ವಿಯಾಗಿ ಆಯೋಜಿಸಿತು. ಫಿಟ್ನೆಸ್, ಸೌಹಾರ್ದತೆ ಮತ್ತು ಸಾಕುಪ್ರಾಣಿಗಳ ಮಾಲೀಕತ್ವವನ್ನು ಸಂಭ್ರಮಿಸುವುದು ಈ…
ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವರದಕ್ಷಿಣೆ ಕಿರುಕುಳ ನೇಣಿಗೆ ಶರಣಾದ ಗೃಹಿಣಿ
ಬೆಂಗಳೂರು: ವರದಕ್ಷಿಣೆ ಕಿರುಕುಳ ತಾಳಲಾರದೇ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ನಡೆದಿದೆ. ಪೂಜಶ್ರೀ(28) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಈಗ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ವರ್ಷದ…
ಇಂದು ಅಬ್ಬರಿಸಲಿದ್ದಾನೆ ವರುಣ ಹವಾಮಾನ ಇಲಾಖೆ ಎಚ್ಚರಿಕೆ!
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದು ಭಾರೀ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ನೀಡಿದೆ. ಮಲೆನಾಡು ಭಾಗದಲ್ಲಿ ಕಳೆದ ಒಂದು ವಾರದಿಂದಲೂ ಮಳೆಯ…
2.5 ಬಿಲಿಯನ್ ಜಿಮೇಲ್ ಬಳಕೆದಾರರಿಗೆ ತಕ್ಷಣ ಪಾಸ್‌ವರ್ಡ್ ಬದಲಾಯಿಸಲು ಸೂಚನೆ
ಬೆಂಗಳೂರು: ಜಿಮೇಲ್ ನ 2.5 ಬಿಲಿಯನ್ ಅಥವಾ 250 ಕೋಟಿ ಬಳಕೆದಾರರ ಡೇಟಾ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಇದರಿಂದಾಗಿ, ಕೋಟ್ಯಂತರ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಹ್ಯಾಕರ್‌ಗಳು ವಶಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಗೂಗಲ್ ತನ್ನ 2.5 ಬಿಲಿಯನ್ ಜಿಮೇಲ್ ಬಳಕೆದಾರರಿಗೆ ಕಠಿಣ ಎಚ್ಚರಿಕೆ ನೀಡಿದೆ,…
ವಾಣಿಜ್ಯ ಎಲ್‌ಪಿಜಿ ಬಳಕೆಯ ಸಿಲಿಂಡರ್ ಬೆಲೆ 51 ರೂ. ಇಳಿಕೆ
ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 51.50 ರೂ. ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ ಮಾಡುವುದಾಗಿ ತಿಳಿಸಿವೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ…
ಓಣಂ ಹಬ್ಬಕ್ಕೆ ಕೇರಳಕ್ಕೆ ಹೋಗಿ ಬರೋರಿಗೆ ಶುಭ ಸುದ್ದಿ: ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್
ಬೆಂಗಳೂರು: ಬೆಂಗಳೂರು ಮತ್ತು ಕೇರಳದ ವಿವಿಧ ಊರುಗಳ ನಡುವೆ ಆಗಾಗ್ಗೆ ಪ್ರಯಾಣಿಸುವವರಿಗೆ ಓಣಂ ಹಬ್ಬದ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಶುಭ ಸುದ್ದಿ ನೀಡಿದೆ. ಓಣಂ ಸಂದರ್ಭದಲ್ಲಿ ಕೇರಳದ ವಿವಿಧ ಜಿಲ್ಲೆಗಳಿಗೆ 90 ಹೆಚ್ಚುವರಿ ಬಸ್ ಸೇವೆಗಳನ್ನು ಒದಗಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ…
ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸ್ಟಾರ್ ನಟಿಗೆ ಸಂಕಷ್ಟ
ಕೋಟಿ ಕೋಟಿ ಹಣಕಾಸು ವ್ಯವಹಾರ ಪತ್ತೆ! ಬೆಂಗಳೂರು: ಕರ್ನಾಟಕದ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಸಂಬಂಧಿಸಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕಿ ಮತ್ತು ನಟಿ ರಾಧಿಕಾ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ. ನಟಿ ರಾಧಿಕಾ…
ನಮ್ಮ ಮೆಟ್ರೋ ಆರೆಂಜ್ ಲೈನ್ ಆರಂಭಕ್ಕೂ ಮುನ್ನವೇ ಮುಕ್ತಾಯದ ಟಾರ್ಗೆಟ್ ಮುಂದಕ್ಕೆ!
ಬೆಂಗಳೂರು: ಇತ್ತೀಚಿಗಷ್ಟೇ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದ ಬೆಂಗಳೂರಿನ ಆರೆಂಜ್ ಲೈನ್ ಮೆಟ್ರೋ ಸಂಬAಧ ಕಹಿ ಸುದ್ದಿ ಹೊರ ಬಿದ್ದಿದೆ. ಈ ಮಾರ್ಗದ ಕಾಮಗಾರಿ ಆರಂಭಕ್ಕೂ ಮುನ್ನವೇ ಮುಕ್ತಾಯದ ಅವಧಿಯನ್ನು 2030ರಿಂದ 2031ಕ್ಕೆ ವಿಸ್ತರಣೆ ಮಾಡಲಾಗಿದೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿ, ಹಳದಿ…
ರಷ್ಯಾದಿಂದ ತೈಲ ಖರೀದಿಸಿ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್ ಆಪ್ತನಿಂದ ಜಾತಿ ಅಸ್ತ್ರ
ವಾಷಿಂಗ್ಟನ್: ರಷ್ಯಾ-ಉಕ್ರೇನ್ ಯುದ್ಧವನ್ನು ಮೋದಿ ಯುದ್ಧ ಎಂದು ಕರೆದಿದ್ದ ಡೊನಾಲ್ಡ್ ಟ್ರಂಪ್ ವ್ಯಾಪಾರ ಸಲಹೆಗಾರ ಪೀಟರ್ ನವರೊ ಈಗ ಭಾರತದವರನ್ನು ಪ್ರಚೋದಿಸಲು ಜಾತಿ ಅಸ್ತ್ರವನ್ನು ಪ್ರಯೋಗಿಸಿದ್ದಾರೆ. ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಮೂಲಕ ಬ್ರಾಹ್ಮಣರು ಭಾರತೀಯ ಜನರ ವೆಚ್ಚದಲ್ಲಿ ಶ್ರೀಮಂತರಾಗುತ್ತಿದ್ದಾರೆ ಎಂದು…