ಬೆಂಗಳೂರಿಗೆ ನೂತನ ಐಟಿ ಸಿಟಿ ಎಂದ ಡಿಸಿಎಂ ಡಿಕೆಶಿ: ಎಲ್ಲಿ ನಿರ್ಮಾಣ?
ಬೆಂಗಳೂರು: ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ನಗರ ನಿರ್ಮಾಣಕ್ಕೆ ಆಲೋಚಿಸಲಾಗಿದೆ. ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ. ಜಗತ್ತಿನ ನಾನಾ ದೇಶದ ನಾಯಕರುಗಳು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿರುತ್ತಾರೆ. ಅನೇಕರು ಬೆಂಗಳೂರಿನಲ್ಲಿ ಉದ್ದಿಮೆ…
ದೆಹಲಿ ಬಾಂಬ್ ಸ್ಫೋಟ – ಅಲ್-ಫಲಾಹ್ ವಿವಿ ಸೇರಿದಂತೆ 25 ಕಡೆ ಇಡಿ ದಾಳಿ
ನವದೆಹಲಿ: ನವೆಂಬರ್ 10ರ ಕೆಂಪು ಕೋಟೆ ಸ್ಫೋಟದ ತನಿಖೆಗೆ ಸಂಬಂಧಿಸಿದಂತೆ ಹರ್ಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ದೆಹಲಿ ಮತ್ತು ಫರಿದಾಬಾದ್‌ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಶೋಧ ನಡೆಸುತ್ತಿದೆ. ʼವೈಟ್ ಕಾಲರ್ʼ ಫರಿದಾಬಾದ್…
ಕುಡಿಯಬೇಡ ಅಂದಿದ್ದೇ ತಪ್ಪಾಯ್ತು: ಹೆಂಡತಿ ಜೀವವನ್ನೇ ಬಲಿ ಪಡೆದ ಪಾಪಿ ಪತಿ
ಚಿಕ್ಕಬಳ್ಳಾಪುರ/ಬೆಂಗಳೂರು: ಕುಡಿದು ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಕುತ್ತಿಗೆ ಬಿಗಿದು ಪಾಪಿ ಪತಿಯೇ ಪತ್ನಿಯನ್ನು ಕೊಲೆಗೈದಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹುದುಗೂರು ಗ್ರಾಮದಲ್ಲಿ ನಡೆದಿದೆ. ಪಾವನಿ(30) ಮೃತ ದುರ್ದೈವಿಯಾಗಿದ್ದು, ಕೊಲೆ ಮಾಡಿದ ಪತಿ ರಾಘವೇಂದ್ರನನ್ನು ಪೊಲೀಸರು ಬಂಧಿಸಿದ್ದಾರೆ. ಐದು ವರ್ಷಗಳ…
ಮೆಟ್ರೋ ನಿಲ್ದಾಣಕ್ಕೆ ಬಾಂಬ್ ಬೆದರಿಕೆ; ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್ಐಆರ್
ಬೆಂಗಳೂರು: ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇಮೇಲ್ ಒಂದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್‌ಸಿಎಲ್ ಅಧಿಕೃತ ಇಮೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ ಸಂದೇಶ ಕಳುಹಿಸಿದ್ದ. ವ್ಯಕ್ತಿ ತಾನು ಕಳಿಸಿದ ಇ-ಮೇಲ್ನಲ್ಲಿ ತನ್ನ…
ಕಲ್ಯಾಣ ಕರ್ನಾಟಕದಲ್ಲಿ ಇನ್ನಷ್ಟು ಕುಸಿಯಲಿರುವ ತಾಪಮಾನ
ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಲ್ಯಾಣ ಕರ್ನಾಟಕದಲ್ಲಿ ವಿಪರೀತ ಚಳಿಯ ವಾತಾವರಣ…
ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಸಾರಿಗೆ ಬಸ್ – 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಕಾರವಾರ: ಸಾರಿಗೆ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದು, ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಗೇರುಸೊಪ್ಪಾದ ಸೂಳೆಮುರ್ಕಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ನಡೆದಿದೆ. ಬೆಳಗಿನ ಜಾವ ಸುಮಾರು 2 ಗಂಟೆಗೆ…
ಪತಿ, ಅತ್ತೆಯಿಂದ ಕಿರುಕುಳ ಆರೋಪ – ಮಗುವಿನೊಂದಿಗೆ ನದಿಗೆ ಹಾರಿ ಗೃಹಿಣಿ ಆತ್ಮಹತ್ಯೆ
ಹಾಸನ: ಪತಿ ಹಾಗೂ ಅತ್ತೆಯಿಂದ ಕಿರುಕುಳಕ್ಕೆ ಮನನೊಂದು ಗೃಹಿಣಿಯೊಬ್ಬರು ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ. ಮಹಾದೇವಿ (29) ಆತ್ಮಹತ್ಯೆಗೆ ಶರಣಾದ ಮಹಿಳೆ. ಮಹಾದೇವಿ ಮೂರು ವರ್ಷಗಳ ಹಿಂದೆ ಅರಕಲಗೂಡು…
ಕಬ್ಬಿಗೆ ದರ ನಿಗದಿ ವಿಚಾರದಲ್ಲಿ ಸಕ್ಕರೆ ಕಾರ್ಖಾನೆಗಳ ಕಳ್ಳಾಟ – ಸಿಡಿದೆದ್ದ ಕಲಬುರಗಿ ರೈತರು
ಕಲಬುರಗಿ: ರೈತನ ಕಬ್ಬಿಗೆ ದರ ನಿಗದಿಗೆ ಒಪ್ಪಿಗೆ ಸೂಚಿಸಿದ್ದ ಸಕ್ಕರೆ ಕಾರ್ಖಾನೆಗಳು ಇದೀಗ ಯೂಟರ್ನ್ ಹೊಡೆಯುವ ಮೂಲಕ ಕೊಟ್ಟ ಮಾತು ತಪ್ಪಿವೆ. ಮಾತು ತಪ್ಪಿದ ಸಕ್ಕರೆ ಕಾರ್ಖಾನೆ ಮತ್ತೊಂದೆಡೆ ರೈತ ವಿರೋಧಿ ಸರ್ಕಾರದ ವಿರುದ್ಧ ರೈತರು ಬಿದಿಗಿಳಿದು ಹೋರಾಟ ನಡೆಸಿ ಸರ್ಕಾರದ…
ಮುಂಜಾನೆ ದೆಹಲಿಯಿಂದ ಆಗಮಿಸಿ ಪತ್ನಿ ಆರೋಗ್ಯ ವಿಚಾರಿಸಿದ ಸಿಎಂ
ಬೆಂಗಳೂರು: ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯನವರು ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಪಾರ್ವತಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ, ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯನವರು ಇಂದು ಮುಂಜಾನೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದರು. ವಿಮಾನ ನಿಲ್ದಾಣದಿಂದ…
ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ
ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷಿ ವಿಧಿಸಿದೆ. ತ್ರಿಸದಸ್ಯ ನ್ಯಾಯಪೀಠವು ಶೇಖ್ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಹೇಳಿ ಗಲ್ಲು ಶಿಕ್ಷೆ ವಿಧಿಸಿ…
