ಮುಂಜಾನೆ ದೆಹಲಿಯಿಂದ ಆಗಮಿಸಿ ಪತ್ನಿ ಆರೋಗ್ಯ ವಿಚಾರಿಸಿದ ಸಿಎಂ
ಬೆಂಗಳೂರು: ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯನವರು ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಪಾರ್ವತಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ, ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯನವರು ಇಂದು ಮುಂಜಾನೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದರು. ವಿಮಾನ ನಿಲ್ದಾಣದಿಂದ…
ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ
ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಗಲ್ಲು ಶಿಕ್ಷಿ ವಿಧಿಸಿದೆ. ತ್ರಿಸದಸ್ಯ ನ್ಯಾಯಪೀಠವು ಶೇಖ್ ಹಸೀನಾ ಅವರ ಮೇಲಿರುವ ಆರೋಪ ಸಾಬೀತಾಗಿದೆ ಎಂದು ಹೇಳಿ ಗಲ್ಲು ಶಿಕ್ಷೆ ವಿಧಿಸಿ…
5 ದಿನ ನಡೆಯಲಿರುವ ಬಸವನಗುಡಿ ಕಡಲೆಕಾಯಿ ಪರಿಷೆಗೆ ಚಾಲನೆ
ಬೆಂಗಳೂರು: ಇಂದಿನಿಂದ 5 ದಿನ ನಡೆಯಲಿರುವ ಬಸವನಗುಡಿ ಕಡಲೆಕಾಯಿ ಪರಿಷೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಇಂದು (ನ.17) ಬೆಳಗ್ಗೆ 10:40ಕ್ಕೆ ಬಸವನಗುಡಿಯ ದೊಡ್ಡಬಸವಣ್ಣ ದೇವಾಲಯದ ಆವರಣದಲ್ಲಿ ದೊಡ್ಡ ಬಸವಣ್ಣನಿಗೆ ಕಡಲೆಕಾಯಿ ತುಲಾಭಾರ ಹಾಗೂ ಐದು ಎತ್ತುಗಳಿಗೆ ಕಡಲೆಕಾಯಿ…
ಉದ್ಯಮಿಯಿಂದ ಲೈಂಗಿಕ ಕಿರುಕುಳ ಕೇಸ್ – ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗಿ ನಟಿಗೆ ನೋಟಿಸ್
ಬೆಂಗಳೂರು: ಉದ್ಯಮಿಯೋರ್ವ ಸ್ಯಾಂಡಲ್‌ವುಡ್ ನಟಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣದಡಿ ಸೂಕ್ತ ದಾಖಲೆಗಳೊಂದಿಗೆ ವಿಚಾರಣೆಗೆ ಹಾಜರಾಗುವಂತೆ ನಟಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಅರವಿಂದ್ ರೆಡ್ಡಿ ವಿರುದ್ಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ…
ಸೌದಿಯಲ್ಲಿ ಭೀಕರ ಬಸ್ ದುರಂತ – 42 ಭಾರತೀಯ ಹಜ್ ಯಾತ್ರಿಕರು ಸಜೀವ ದಹನ
ಮೆಕ್ಕಾ: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್‌ಗೆ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಜೀವ ದಹನವಾಗಿದ್ದಾರೆ. ಸೌದಿ ಅರೇಬಿಯಾದ ಮೆಕ್ಕಾ ಬಳಿಯ ಅಲ್ ಮುಫ್ರಿಹಾತ್‌ನಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿದರ ಪೈಕಿ ಹೆಚ್ಚಿನ…
ಇದು ಕರ್ನಾಟಕದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ಪ್ರಕರಣ!
ಬೆಂಗಳೂರು: ಸೈಬರ್ ವಂಚನೆ, ಡಿಜಿಟಲ್ ಅರೆಸ್ಟ್ ಇತ್ಯಾದಿ ಹೆಸರಿನಲ್ಲಿ ಹಣ ಎಗರಿಸುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿವೆ. ಡಿಜಿಟಲ್ ಅರೆಸ್ಟ್ ವಂಚನೆಗೆ ಒಳಗಾಗಿ ಬೆಂಗಳೂರಿನ ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಇದು ಕರ್ನಾಟಕದಲ್ಲೇ, ಡಿಜಿಟಲ್…
ಮಗಳನ್ನು ಮಾಡೆಲ್ ಮಾಡುವ ಆಸೆಗೆ ಬಿದ್ದು 3.74 ಲಕ್ಷ ರೂ. ಕಳೆದುಕೊಂಡ ತಾಯಿ
ಬೆಂಗಳೂರು: ಮಗಳನ್ನ ಮಾಡೆಲ್ ಮಾಡಲು ಹೋಗಿ ತಾಯಿ 3.74 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಚಿಕ್ಕ ವಯಸ್ಸಿನಲ್ಲೇ ಮಗಳನ್ನ ಮಾಡೆಲಿಂಗ್ ಮಾಡುವ ಆಸೆಗೆ ಬಿದ್ದು ಸುಮಾ ಎಂಬ ಮಹಿಳೆ 3.74 ಲಕ್ಷ ಹಣ ಕಳೆದುಕೊಂಡಿದ್ದಾರೆ. ಸುಮಾ…
ರಾಮನಗರ ಆಯ್ತು, ಈಗ ಬೆಂಗಳೂರು ದಕ್ಷಿಣ ಜಿಲ್ಲೆಗೆ ಕುಣಿಗಲ್ ವಿಲೀನ?
ತುಮಕೂರು: ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ವಿಲೀನಗೊಳಿಸಲಾಗಿದೆ. ಈಗ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕು ವಿಲೀನಗೊಳ್ಳುತ್ತಾ ಎಂಬ ಪ್ರಶ್ನೆ ಎದ್ದಿದೆ. ಕುಣಿಗಲ್ ತಾಲೂಕನ್ನೂ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ವಿಲೀನಗೊಳಿಸುವ ಕಸರತ್ತು ಆರಂಭಗೊಂಡಿದೆ. ಹೌದು. ಕುಣಿಗಲ್ ತಾಲೂಕನ್ನು ಸಂಪೂರ್ಣವಾಗಿ ತುಮಕೂರು ಜಿಲ್ಲೆಯಿಂದ ಬೇರ್ಪಡಿಸಿ…
ಹುಮನಾಬಾದ್ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವು
ಬೀದರ್: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ಕಾರಾಗೃಹದಲ್ಲಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ಗೌರ್ ಗ್ರಾಮದ ಖಂಡಪ್ಪ ಮೇತ್ರೆ (46) ಮೃತ ಕೈದಿ. ಜೈಲು ಸಿಬ್ಬಂದಿ ನಿರ್ಲಕ್ಷ್ಯ, ಸಹ ಕೈದಿಗಳ ಕಿರುಕುಳದಿಂದ ಖಂಡಪ್ಪ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು…
ಬಿಹಾರ ಫಲಿತಾಂಶದಿಂದ ಕುಗ್ಗಿದ ಕಾಂಗ್ರೆಸ್ ಉತ್ಸಾಹ – ಕ್ರಾಂತಿ/ಪುನಾರಚನೆ ಜಪಕ್ಕೆ ತಾತ್ಕಾಲಿಕ ಬ್ರೇಕ್?
ಬೆಂಗಳೂರು: ಬಿಹಾರ ಫಲಿತಾಂಶ ಇಡೀ ದೇಶದಲ್ಲೇ ಕಾಂಗ್ರೆಸ್ ಪಡೆಯನ್ನು ಮಂಕಾಗಿಸಿದೆ. ರಾಜ್ಯದ ಮಟ್ಟಿಗೆ ಎಲ್ಲ ಸಂಭಾವ್ಯ ಲೆಕ್ಕಾಚಾರಗಳನ್ನೂ ಉಲ್ಟಾ ಮಾಡಿದೆ. ಕ್ರಾಂತಿ ಅಥವಾ ಪುನಾರಚನೆ ಬಗ್ಗೆ ಹೈಕಮಾಂಡ್ ರಿಸ್ಕ್ ತೆಗೆದುಕೊಳ್ಳದೇ ಮುಂದೂಡಿಕೆ ತಂತ್ರಕ್ಕೆ ಮೊರೆ ಹೋಗಲಿದೆ ಎನ್ನಲಾಗಿದೆ. ಇನ್ನು ಈ ಮೂಲಕ…
