Ad image

ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳ ಅಸಹಜ ಸಾವು – ತನಿಖೆಗೆ ಈಶ್ವರ್ ಖಂಡ್ರೆ ಆದೇಶ

ಬೆಳಗಾವಿ: ಜಿಲ್ಲೆಯ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ  ಕಳವಳ ವ್ಯಕ್ತಪಡಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಪ್ರಾಥಮಿಕ ವರದಿಗಳ ಪ್ರಕಾರ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ…

Team SanjeMugilu

ಕನ್ನಡದ ನಟಿಗೆ ಲೈಂಗಿಕ ಕಿರುಕುಳ; ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಬಂಧನ

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿನ ಬಂಧಿಸಲಾಗಿದೆ. ಎಸಿಪಿ ಚಂದನ್ ಮತ್ತು ತಂಡದಿಂದ ಆರೋಪಿ ಅರೆಸ್ಟ್ ಮಾಡಲಾಗಿದೆ. ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಆರೋಪಿ…

Team SanjeMugilu

ಕಾಡಿನಿಂದ ನಾಡಿಗೆ ಬರೋಬ್ಬರಿ 21 ಹುಲಿಗಳು ಎಂಟ್ರಿ; ಜನಕ್ಕೆ ಢವಢವ

ಮೈಸೂರು: ಜಿಲ್ಲೆಯ ಕಾಡಂಚಿನ ಗ್ರಾಮಗಳಿಗೆ ಬಂದಿರೋದು ಒಂದಲ್ಲ ಎರಡಲ್ಲ, ಐದಲ್ಲ, ಹತ್ತಲ್ಲ‌ ಬರೋಬರಿ 21 ಹುಲಿಗಳು . ಹೌದು. ಇತ್ತೀಚೆಗೆ ಮೈಸೂರು  ಜಿಲ್ಲೆಯ ಹೆಚ್‌ಡಿ ಕೋಟೆ, ಸರಗೂರು ಭಾಗದಲ್ಲಿ ಹುಲಿ ಕಾಟ ಹೆಚ್ಚಾಗಿದೆ. ಮೂವರ ರೈತರು ಬಲಿಯಾದ ಘಟನೆ ಕೂಡ ನಡೆದಿತ್ತು.…

Team SanjeMugilu

ಜಮ್ಮು-ಕಾಶ್ಮೀರದಲ್ಲಿ ಭೀಕರ ಸ್ಫೋಟ – ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವು

ಶ್ರೀನಗರ: ದೆಹಲಿ ಕೆಂಪುಕೋಟೆ  ಬಳಿ ಕಾರು ಸ್ಫೋಟ ಪ್ರಕರಣ ಮಾಸುವ ಮುನ್ನವೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಸ್ಫೋಟ ಸಂಭವಿಸಿದೆ. ಶ್ರೀನಗರದ ನೌಗಮ್‌ ಪೊಲೀಸ್‌ ಠಾಣೆಯಲ್ಲಿ ಉಂಟಾದ ಭಾರೀ ಸ್ಫೋಟದಲ್ಲಿ ಇಬ್ಬರು ಅಧಿಕಾರಿಗಳು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು…

Team SanjeMugilu

ನೀರು ಪೋಲು ಮಾಡೋರ ಮೇಲೆ BWSSB ಹದ್ದಿನಕಣ್ಣು – 5,000 ರೂ. ದಂಡದ ಜೊತೆ ನೀರಿನ ಕನೆಕ್ಷನ್ ಕಟ್

ಬೆಂಗಳೂರು: ಈಗಾಗಲೇ ಕಸ ಹಾಕೋರ ವಿರುದ್ಧ ಜಿಬಿಎ ಸಮರ ಸಾರಿದ್ದು, ಆಪರೇಷನ್ ಕಸ ಕಾರ್ಯಾಚರಣೆ ಮಾಡುತ್ತಿದೆ. ಇದರ ನಡುವೆ ಬೆಂಗಳೂರಲ್ಲಿ ನೀರು ಪೋಲು ಮಾಡುವವರ ಮೇಲೆ ಬಿಡಬ್ಲೂಎಸ್‌ಎಸ್‌ಬಿ ಹದ್ದಿನ ಕಣ್ಣಿಟ್ಟಿದ್ದು, ಭರ್ಜರಿ ದಂಡ ವಸೂಲಿ ಮಾಡಿದೆ. ಇನ್ಮುಂದೆ ಈ ದಂಡದ ಪ್ರಮಾಣ…

Team SanjeMugilu

ತಿಮ್ಮಕ್ಕ ಅವರ ಕೊನೆ ಆಸೆ ಪರಿಶೀಲಿಸಿ ಕ್ರಮ: ಸಿಎಂ ಸಿದ್ದರಾಮಯ್ಯ

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 114 ವರ್ಷಗಳ…

Team SanjeMugilu

ಕರ್ನಾಟಕದ ನಾಲ್ಕು ರೈಲ್ವೇ ಸ್ಟೇಷನ್​ಗಳ ಮರುನಾಮಕರಣ ಕೋರಿ ಎಂಬಿ ಪಾಟೀಲ್ ಪತ್ರ

ಬೆಂಗಳೂರು: ಸ್ಥಳೀಯ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ಸಲುವಾಗಿ ರಾಜ್ಯದ ನಾಲ್ಕು ರೈಲ್ವೇ ನಿಲ್ದಾಣಗಳ ಮರುನಾಮಕರಣ ಮಾಡಲು ಗೃಹ ಸಚಿವಾಲಯಕ್ಕೆ ಮನವಿ ಮಾಡಲಾಗಿದೆ. ಈ ಕುರಿತು ಗುರುವಾರ ಮಾತನಾಡಿದ ರಾಜ್ಯ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ರಾಜ್ಯದ ನಾಲ್ಕು ರೈಲು…

Team SanjeMugilu

ಬಿಹಾರದಲ್ಲಿ ನಿಮೋ ಮೋಡಿ; ಫಲಿತಾಂಶಕ್ಕೂ ಮೊದಲೇ ಗೆಲುವಿನ ನಗು ಬೀರಿದ ನಿತೀಶ್-ಮೋದಿ ಜೋಡಿ

ನವದೆಹಲಿ: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ-ಮುಖ್ಯಮಂತ್ರಿ ನಿತೀಶ್ ಕುಮಾರ್ ‘ಜೋಡಿ’ ಮತ್ತೆ ಕಮಾಲ್ ಮಾಡಿದೆ. ಈ ಜೋಡಿಯ ಜನಪ್ರಿಯತೆಯು ಬಿಹಾರದ ಚುನಾವಣೆಯಲ್ಲಿ  ಎನ್​ಡಿಎ ಗೆಲ್ಲಲು ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾರತೀಯ ರಾಜಕೀಯದ ಇಬ್ಬರು…

Team SanjeMugilu

ಜವಾಹರಲಾಲ್ ನೆಹರು ಆಧುನಿಕ ಭಾರತದ ನಿರ್ಮಾತೃ: ಸಿದ್ದರಾಮಯ್ಯ

ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೇ ಇರೋರು ನೆಹರು ಬಗ್ಗೆ ನೆಗೆಟಿವ್ ಆಗಿ ಮಾತಾಡುತ್ತಿದ್ದಾರೆ. ನೆಹರು  ಆಧುನಿಕ ಭಾರತದ ನಿರ್ಮಾತೃ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆ ಇಲಾಖೆಯಿಂದ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಮತ್ತು ಪೋಷಕ-…

Team SanjeMugilu

ಕೊನೆಕ್ಷಣದಲ್ಲಿ ರಾಜ್ಯದ ಜನತೆಗೆ ತಿಮ್ಮಕ್ಕನ ಭಾವನಾತ್ಮಕ ಸಂದೇಶ

ಬೆಂಗಳೂರು/ತುಮಕೂರು: ಜಗತ್ತಿನಲ್ಲಿ ಯಾವುದು ಶಾಶ್ವತವಲ್ಲ, ಯಾರಿಗೂ ತೊಂದರೆ, ಹಿಂಸೆಯಾಗದಂತೆ ಪ್ರೀತಿಯಿಂದ ಬದುಕಿ ಎಂದು ಅಜ್ಜಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಅಂತಿಮ ಕ್ಷಣದಲ್ಲಿ ಭಾವುಕರಾಗಿ ರಾಜ್ಯದ ಜನತೆಗೆ ಸಂದೇಶವನ್ನು ನೀಡಿದ್ದಾರೆ. ಪತ್ರದ ಮೂಲಕ ಭಾವನಾತ್ಮಕ ಸಂದೇಶ ನೀಡಿರುವ ಅವರು, ಎಲ್ಲರಿಗೂ ಸತಿಪತಿ…

Team SanjeMugilu