Ad image

ಜನರ ತೀರ್ಪನ್ನು ಗೌರವಯುತವಾಗಿ ಒಪ್ಪಿಕೊಳ್ತೀವಿ, ಮುತ್ಸದ್ದಿ ಹೇಳಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್​

ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಭಾರೀ ಕುತೂಹಲ ಕೆರಳಿಸಿದೆ. ಕೆಲವೇ ಕ್ಷಣಗಳಲ್ಲಿ ಸಂಪೂರ್ಣ ಫಲಿತಾಂಶ ಹೊರಬೀಳಲಿದೆ. ಬಿಹಾರದಲ್ಲಿ ಎನ್​​ಡಿಎ ಭಾರೀ ಮುನ್ನಡೆ ಸಾಧಿಸಿದ್ದು, ಮೋದಿ ಮ್ಯಾಜಿಕ್ ವರ್ಕೌಟ್ ಆಗಿದೆ. ಇತ್ತ ಆರ್​ಜೆಡಿ ಹಾಗೂ ಕಾಂಗ್ರೆಸ್​ಗೆ ಭಾರೀ ಮುಖಭಂಗವಾಗಿದೆ. ಸಂಪೂರ್ಣ…

Team SanjeMugilu

ಸಾಲುಮರದ ತಿಮ್ಮಕ್ಕ ನಿಧನ: ಮರೆಯಾದ ವೃಕ್ಷಮಾತೆ

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ(114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.…

Team SanjeMugilu

ಬಿಹಾರದಲ್ಲೂ ವೋಟ್ ಚೋರಿ ಆಗಿದೆ, ಆದ್ರೆ ಜನರ ತೀರ್ಪು ಒಪ್ಕೋಬೇಕು – ಸಿಎಂ

ಬೆಂಗಳೂರು: ಬಿಹಾರದಲ್ಲಿಯೂ  ವೋಟ್ ಚೋರಿ  ಆಗಿದೆ. ಆದರೆ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಬಿಹಾರ ಚುನಾವಣೆ  ಫಲಿತಾಂಶಕ್ಕೆ ಪ್ರತಿಕ್ರಿಯಿಸಿದ ಅವರು, ಯಾಕೆ ಹಿನ್ನಡೆ ಆಗಿದೆ ಗೊತ್ತಿಲ್ಲ, ನಾನು ಇನ್ನೂ ನೋಡಿಲ್ಲ, ಸರಿಯಾಗಿ ಮಾಹಿತಿ…

Team SanjeMugilu

ದೆಹಲಿ ಸ್ಫೋಟ, ವೈದ್ಯರ ನಡುವೆ ಇತ್ತು ಹಣದ ವಿವಾದ, 4 ನಗರಗಳಲ್ಲಿ ಸರಣಿ ಸ್ಫೋಟ ನಡೆಸಲು ನಡೆದಿತ್ತು ಪ್ಲ್ಯಾನ್

ನವದೆಹಲಿ: ಭಾರತದಾದ್ಯಂತ ಹಲವು ನಗರಗಳಲ್ಲಿ ಸುಮಾರು 8 ಭಯೋತ್ಪಾದಕರು ಸರಣಿ ಸ್ಫೋಟಗಳನ್ನು ನಡೆಸಲು ಸಂಚು ರೂಪಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ತನಿಖಾ ಸಂಸ್ಥೆಗಳು ಗುರುವಾರ ತಿಳಿಸಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಭಯೋತ್ಪಾದಕರು ತಲಾ ಎರಡು…

Team SanjeMugilu

‘ಎಐ’ ಹುಲಿ ಹಾವಳಿಗೆ ಜನ ಹೈರಾಣ: ಕಿಡಿಗೇಡಿಗಳಿಗೆ ಅರಣ್ಯ ಇಲಾಖೆ ಖಡಕ್​ ವಾರ್ನಿಂಗ್​

ಚಾಮರಾಜನಗರ, ನವೆಂಬರ್​ 13: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಹೊಲಗಳಿಗೆ ಕೆಲಸಕ್ಕೆ ಹೋಗುವ ರೈತರು, ಮೇಯಲು ಹೋಗಿರುವ ಜಾನುವಾರುಗಳ ಮೇಲೆ ಮನಸೋ ಇಚ್ಛೆ ದಾಳಿ ನಡೆಸುತ್ತಿವೆ. ಅದರಲ್ಲೂ ಹುಲಿ ದಾಳಿ ಮೇಲಿಂದ ಮೇಲೆ ನಡೆಯುತ್ತಿರೋದು ಜನರ ಆತಂಕಕ್ಕೆ ಕಾರಣವಾಗಿದೆ. ಈ ನಡುವೆ…

Team SanjeMugilu

ವಿಡಿಯೋ ಮಾಡಿಟ್ಟು ಬಿಜೆಪಿ ಕಾರ್ಯಕರ್ತ ವೆಂಕಟೇಶ್ ಆತ್ಮಹತ್ಯೆ

ಬೆಂಗಳೂರು: ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ ಕಾರ್ಯಕರ್ತ ವೆಂಕಟೇಶ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್‌ ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌ ಅವರಿಗೂ ಆಪ್ತನಾಗಿದ್ದರು. ನಿನ್ನೆ ಸಂಜೆ ವೈಯಾಲಿಕಾವಲ್‌ನಲ್ಲಿರುವ ತಮ್ಮ ಟೂರ್ಸ್‌ ಅಂಡ್ ಟ್ರಾವೆಲ್ಸ್‌  ಕಚೇರಿಯಲ್ಲಿ…

Team SanjeMugilu

ಬಾಂಬ್‌ ದಾಳಿಗೂ ಮುನ್ನ ತಬ್ಲಿಘಿ ಜಮಾತ್‌ ಮಸೀದಿಗೆ ಭೇಟಿ ನೀಡಿದ್ದ ಉಮರ್‌ ನಬಿ

ನವದೆಹಲಿ: ಬಾಂಬರ್‌ ಉಮರ್‌ ನಬಿ  ಕೆಂಪುಕೋಟೆಯ ಬಳಿ ಕಾರು ಬಾಂಬ್‌ ಸ್ಫೋಟಿಸುವ ಮೊದಲು ದೆಹಲಿಯಲ್ಲಿರುವ ತಬ್ಲಿಘಿ ಜಮಾತ್‌ ಸಂಘಟನೆ ನಡೆಸುವ ಮಸೀದಿಗೆ ಭೇಟಿ ನೀಡಿದ್ದ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಡಾ. ಉಮರ್‌ ಕಾರು ಬಾಂಬ್‌ ಸ್ಫೋಟ ನಡೆದ ನವೆಂಬರ್‌…

Team SanjeMugilu

ದೆಹಲಿಯಲ್ಲಿ ಬಾಂಬ್‌ ಸ್ಫೋಟಿಸಿದ್ದು ಉಮರ್‌ – ಡಿಎನ್‌ಎ ಪರೀಕ್ಷೆಯಲ್ಲಿ ದೃಢ

ನವದೆಹಲಿ: ಕೆಂಪು ಕೋಟೆ  ಬಳಿ ಕಾರ್ ಬಾಂಬ್‌ ಸ್ಫೋಟ  ಮಾಡಿದ್ದು ಡಾ. ಉಮರ್ ಎನ್ನುವುದು ಅಧಿಕೃತವಾಗಿ ದೃಢಡಪಟ್ಟಿದೆ. ಐ20 ಕಾರನ್ನು ಚಲಾಯಿಸಿದ ವ್ಯಕ್ತಿ ಉಮರ್‌ ಎಂದು ತನಿಖಾಧಿಕಾರಿಗಳು ಮೊದಲೇ ಶಂಕಿಸಿದ್ದರು. ಹೀಗಿದ್ದರೂ ಮುಂದೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವಾಗ ಮೃತ ವ್ಯಕ್ತಿ ಉಮರ್‌…

Team SanjeMugilu

ಟರ್ಕಿಯ ʼಜೇಡʼದ ಜೊತೆ ಸಂಪರ್ಕ – ದೆಹಲಿಯಲ್ಲಿ ಸರಣಿ ಬಾಂಬ್‌ಗೆ ಸ್ಕೆಚ್‌!

ನವದೆಹಲಿ: ಕೆಂಪುಕೋಟೆ  ಸ್ಫೋಟ ಪ್ರಕರಣದ ತನಿಖೆ  ಚುರುಕುಗೊಂಡಿದ್ದು ಬಂಧಿತ ಶಂಕಿತರು ಟರ್ಕಿ  ರಾಜಧಾನಿ ಅಂಕಾರಾದಿಂದ ಕಾರ್ಯನಿರ್ವಹಿಸುತ್ತಿದ್ದ ʼಜೇಡʼದ ಜೊತೆ ಸಂಪರ್ಕದಲ್ಲಿದ್ದರು. ಹೌದು. ಅಧಿಕಾರಿಗಳ ಪ್ರಕಾರ ʼUkasaʼ ಎಂಬ ಕೋಡ್‌ವರ್ಡ್‌ನಿಂದ ಗುರುತಿಸಲ್ಪಟ್ಟ ಹ್ಯಾಂಡ್ಲರ್ ಜೊತೆ ಎನ್‌ಕ್ರಿಪ್ಟ್ ಮಾಡಿದ ಸಂದೇಶ ವೇದಿಕೆಯಾದ Session ಅಪ್ಲಿಕೇಶನ್…

Team SanjeMugilu

ದೆಹಲಿ ಬ್ಲಾಸ್ಟ್‌ಗೂ ಕರ್ನಾಟಕಕ್ಕೂ ಇದ್ಯಾ ಲಿಂಕ್? – ಚುರುಕುಗೊಂಡ ತನಿಖೆ

ನವದೆಹಲಿ/ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟ ಇದೀಗ ಕರ್ನಾಟಕಕ್ಕೆ ಲಿಂಕ್ ಹೊಂದಿದ್ಯಾ ಎಂಬ ಅನುಮಾನ ವ್ಯಕ್ತವಾಗಿದೆ. ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ಚುರುಕುಗೊಂಡಿದ್ದು, ಬೇರೆ ಬೇರೆ ಆಯಾಮಗಳಲ್ಲಿ ಮಾಹಿತಿ ಪತ್ತೆಹಚ್ಚುತ್ತಿದೆ. ಐದು ವರ್ಷಗಳ ಹಿಂದೆ ಕರ್ನಾಟಕದಲ್ಲಿ ಬಂಧನವಾಗಿದ್ದ…

Team SanjeMugilu