ದೆಹಲಿ ಬ್ಲಾಸ್ಟ್ – ತುಮಕೂರಿನಲ್ಲಿ ಮಾಜಿ ಉಗ್ರ ಮುಜಾಹಿದ್ ವಿಚಾರಣೆ
ತುಮಕೂರು: ದೆಹಲಿ ಕಾರ್ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಾಜಿ ಉಗ್ರನನ್ನು ವಿಚಾರಣೆ ಮಾಡಲಾಗಿದೆ. ದೆಹಲಿಯ ಕೆಂಪುಕೋಟೆಯ ಬಳಿ ಸಂಭವಿಸಿದ್ದ ಕಾರು ಸ್ಫೋಟ ಸಂಬಂಧ ಎನ್‌ಐಎ ತೀವ್ರ ವಿಚಾರಣೆ ನಡೆಸುತ್ತಿದೆ. ಈ ಹಿನ್ನೆಲೆ ದೇಶದೆಲ್ಲಡೆ ಹೈ ಅಲರ್ಟ್ ಘೋಷಿಸಲಾಗಿದ್ದು, ಇತ್ತ ಕರ್ನಾಟಕದ…
ಬೆಂಗಳೂರಿಂದಲೇ ಐಪಿಎಲ್ ಎತ್ತಂಗಡಿ- ಪುಣೆಯಲ್ಲಿ ಆರ್‌ಸಿಬಿ ಮ್ಯಾಚ್!
ಮುಂಬೈ: 17 ವರ್ಷಗಳ ವನವಾಸದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿತು. ಆದರೆ ಟ್ರೋಫಿ ಗೆದ್ದ ಖುಷಿ ಒಂದು ದಿನ ಕಳೆಯುವ ಮುನ್ನವೇ ಮಣ್ಣುಪಾಲಾಯಿತು. ಈ ದುಃಖದಿಂದ ಅಭಿಮಾನಿಗಳು ಹೊರಬರುತ್ತಿರುವಾಗಲೇ ಮತ್ತೊಂದು ಶಾಕ್ ಎದುರಾಗಿದೆ. ಹೌದು. ಮುಂಬರುವ…
ಧರ್ಮಸ್ಥಳ ತಲೆಬುರುಡೆ ಕೇಸ್: ತಿಮರೋಡಿ ಮತ್ತು ತಂಡಕ್ಕೆ ಶಾಕ್ ಕೊಟ್ಟ ಹೈಕೋರ್ಟ್
ಬೆಂಗಳೂರು: ಧರ್ಮಸ್ಥಳ ತಲೆಬುರುಡೆ ಕೇಸ್ ತನಿಖೆ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳ ಠಾಣೆಯ ಎಫ್ಐಆರ್ 39/2025 ತನಿಖೆಗೆ ಅ.30ರಂದು ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿದ್ದು, ತನಿಖೆಗೆ ಅನುಮತಿ ನೀಡಿದೆ. ಹೀಗಾಗಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್…
30*40 ಕಟ್ಟಡಗಳಿಗೆ ಒಸಿ ವಿನಾಯಿತಿ ಸಿಕ್ಕಿದ್ರೂ ಅಡಕತ್ತರಿಯಲ್ಲಿ ನಿವಾಸಿಗಳು
ಬೆಂಗಳೂರು: ವಸತಿ ಕಟ್ಟಡಗಳಿಗೆ ಸ್ವಾಧೀನ ಪ್ರಮಾಣಪತ್ರ ಹಾಗೂ ನಿರ್ಮಾಣ ಮುಕ್ತಾಯ ಪ್ರಮಾಣಪತ್ರ ಸಿಗದ ಕಾರಣ ಲಕ್ಷಾಂತರ ಜನರಿಗೆ ಸಮಸ್ಯೆಯಾಗಿತ್ತು. ಕೊನೆಗೆ ಸರ್ಕಾರ 30*40 ಚದರ ಅಡಿ ನಿವೇಶನದಲ್ಲಿ ಕಟ್ಟಿದ ಕಟ್ಟಡಗಳಿಗೆ ಒಸಿ ವಿನಾಯಿತಿ ನೀಡಿತ್ತು. ಆದರೆ ಒಂದು ಕಾರಣದಿಂದ ಇನ್ನೂ ಲಕ್ಷಾಂತರ…
2 ಜೀವಂತ ಕಾಟ್ರಿಡ್ಜ್ ವಶಪಡಿಸಿಕೊಂಡ FSL – ಇತ್ತ ಸಾವಿನ ಸಂಖ್ಯೆ 12ಕ್ಕೆ ಏರಿಕೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಕಾರ್ ಬ್ಲಾಸ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಸ್ಫೋಟದ ಸ್ಥಳ ಪರಿಶೀಲನೆ ವೇಳೆ 2 ಜೀವಂತ ಕಾಟ್ರಿಡ್ಜ್ ಅನ್ನು ಎಫ್‌ಎಸ್‌ಎಲ್ ತಂಡ ವಶಕ್ಕೆ ಪಡೆದಿದೆ. ಇನ್ನೂ ಪ್ರಕರಣದಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಪ್ರಕರಣ…
ಬಸವನಗುಡಿ ಕಡಲೆಕಾಯಿ ಪರಿಷೆಗೆ ಕೌಂಟ್‌ಡೌನ್
ಬೆಂಗಳೂರು: ಮಲ್ಲೇಶ್ವರಂ ಕಡಲೆಕಾಯಿ ಪರಿಷೆ ಮುಗಿಯುತ್ತಿದ್ದಂತೆ ಇದೀಗ ಬಸವನಗುಡಿ ಕಡಲೆಕಾಯಿ ಪರಿಷೆಗೆ ಕೌಂಟ್‌ಡೌನ್ ಶುರುವಾಗಿದೆ. ಆಪರೇಷನ್ ಕಸ ನಡೆಸುವ ಮೂಲಕ ಬೆಂಗಳೂರಲ್ಲಿ ಜಿಬಿಎ ಕಸದ ಹಬ್ಬ ಆಚರಿಸಿ, ಕಸ ಬೀಸಾಕದಂತೆ ಜಾಗೃತಿ ಮೂಡಿಸಿತ್ತು. ಇದೀಗ ಐತಿಹಾಸಿಕ ಬಸವನಗುಡಿಯ ಕಡಲೆಕಾಯಿ ಪರಿಷೆಯಲ್ಲಿ ಕಸ…
ಜೈಲಲ್ಲಿ ಬಿಂದಾಸ್ ಲೈಫ್ ಎಂಜಾಯ್ ಮಾಡಿದವರಿಗೆ ಬಿಗ್ ಶಾಕ್! ಅಧಿಕಾರಿಗಳಿಂದ ಸಕ್ಕತ್ ಕ್ಲಾಸ್
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಆರೋಪಿಗಳಿಗೆ, ಅಪರಾಧಿಗಳಿಗೆ ವಿಶೇಷ ಸೌಲಭ್ಯ ಸಿಗುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಅಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಎಂದರೆ ರೆಸಾರ್ಟ್ ರೀತಿ ಕಾಣುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ…
ರೋಗಿಗಳಿಂದ ದೂರು, ಕೆಲಸಕ್ಕೆ ಚಕ್ಕರ್, ಕೊನೆಗೆ ವಜಾ – ಇದು ಕಾರ್ ಬಾಂಬರ್ ವೈದ್ಯನ ಅಸಲಿ ಮುಖ
ನವದೆಹಲಿ: ದೆಹಲಿ ಕೆಂಪು ಕೋಟೆಯ ಬಳಿ ಸಂಭವಿಸಿದ್ದ ಕಾರು ಸ್ಫೋಟ ಬೆನ್ನಲ್ಲೇ ಒಂದೊಂದೇ ಅಂಶಗಳು ಬಹಿರಂಗವಾಗುತ್ತಿದೆ. ಕಾಶ್ಮೀರದ ಅನಂತ್‌ನಾಗ್ ಆಸ್ಪತ್ರೆಯಲ್ಲಿ ಉಗ್ರ ಡಾ.ಉಮರ್ ನಿರ್ಲಕ್ಷ್ಯದಿಂದ ಒಂದು ಜೀವ ಬಲಿಯಾಗಿದ್ದಕ್ಕೆ ಕೆಲಸ ಕಳೆದುಕೊಂಡು ಅಲ್-ಪಲಾಹ್ ವಿಶ್ವವಿದ್ಯಾಲಯಕ್ಕೆ ಸೇರಿಕೊಂಡು, ಅಲ್ಲಿಂದ ಭಯೋತ್ಮಾದಕ ದಾಳಿಗೆ ಸಂಚು…
ಕಾಲೇಜಿನಲ್ಲಿ ಟಾಪರ್, ಪತಿಗೆ ತಲಾಖ್, ಪ್ರೊಫೆಸರ್ ಹುದ್ದೆಗೆ ಚಕ್ಕರ್ – ಟೆರರ್ ಡಾಕ್ಟರ್ ಶಾಹೀನ್ ಬದುಕೇ ನಿಗೂಢ ರಹಸ್ಯ
ನವದೆಹಲಿ: ಕೆಂಪುಕೋಟೆ ಬಳಿ ಕಾರ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶಂಕಿತರ ಹಿನ್ನೆಲೆ ಜಾಲಾಡುವ ವೇಳೆ ಹಲವು ಸ್ಫೋಟಕ ವಿಚಾರಗಳು ಬೆಳಕಿಗೆ ಬರುತ್ತಿವೆ. ಅದರಲ್ಲೂ ಭಾರತದಲ್ಲಿ ಪಾಕಿಸ್ತಾನದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮಹಿಳಾ ವಿಭಾಗ ಸ್ಥಾಪನೆಯ ಹೊಣೆ ಹೊತ್ತಿದ್ದ ವೈದ್ಯೆ…
ನಟಿ ಪ್ರಿಯಾಂಕಾ ಉಪೇಂದ್ರ ಫೋನ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಅರೆಸ್ಟ್!
ಬೆಂಗಳೂರು: ಕನ್ನಡದ ಹಿರಿಯ ನಟಿ ಪ್ರಿಯಾಂಕ ಉಪೇಂದ್ರ ಅವರ ಮೊಬೈಲ್ ಫೋನ್ ಹ್ಯಾಕ್ ಮಾಡಿ ಹಣ ವಂಚನೆ ಮಾಡಿದ ಆರೋಪಿಯನ್ನು ಬಂದಿಸಿದ್ದಾರೆ. ಆರೋಪಿ ಬಿಹಾರ ಮೂಲದ ಯುವಕನಾಗಿದ್ದು, ಸದಾಶಿವನಗರ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಈ ಘಟನೆಯಿಂದ ಕಂಗಾಲಾದ ಪ್ರಿಯಾಂಕ ಉಪೇಂದ್ರ ಅವರಿಗೆ…
