ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ – ಚಾಮುಂಡಿ ಬೆಟ್ಟಕ್ಕೆ ರಿಷಬ್ ಶೆಟ್ಟಿ ಭೇಟಿ
ಮೈಸೂರು: ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಹಿನ್ನೆಲೆ ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ…
RSS ಚಟುವಟಿಕೆಗಳಲ್ಲಿ ಭಾಗಿಯಾಗುವ ಸರ್ಕಾರಿ ನೌಕರರ ವಿರುದ್ಧ ಕ್ರಮ?
ಬೆಂಗಳೂರು: ಆರ್ಎಸ್ಎಸ್ಗೆ ಅಂಕುಶ ಹಾಕುವ ಬಗ್ಗೆ ರಾಜ್ಯ ಕಾಂಗ್ರೆಸ್ ಚರ್ಚೆ ನಡೆಸುತ್ತಿದೆ. RSS ಚಟುವಟಿಕೆಗಳನ್ನ ನಿಷೇಧ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ರು. ಇದೇ ವೇಳೆ ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗುವ ಸರ್ಕಾರಿ ನೌಕರರ ವಿರುದ್ದ…
ಧರ್ಮಸ್ಥಳ ಕೇಸ್, ಅಂತಿಮ ಹಂತದ ತನಿಖೆಗೆ ಬಿಗ್ ಟ್ವಿಸ್ಟ್; ಮತ್ತೆ ಈ ರಹಸ್ಯ ಕೆದಕಲು ಮುಂದಾದ ಎಸ್ಐಟಿ!
ದಕ್ಷಿಣ ಕನ್ನಡ: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಡಲಾಗಿದೆ ಎನ್ನುವ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದೆ. ಇನ್ನೇನು ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಸಲಿದೆ ಎನ್ನುವ ಹೊತ್ತಲ್ಲೇ ಧರ್ಮಸ್ಥಳ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನ್ಯಾಯಾಲಯದ ಮುಂದೆ ದೂರುದಾರ ಚಿನ್ನಯ್ಯ ಕೊಟ್ಟ ತಪ್ಪೊಪ್ಪಿಗೆ ಹೇಳಿಕೆಯಲ್ಲಿ…
ಮಧುಮೇಹಿಗಳಿಗೆ ಕೆಎಂಎಫ್ ದೀಪಾವಳಿ ಗಿಫ್ಟ್: ನಂದಿನಿ ಶುಗರ್ ಫ್ರೀ ಸಿಹಿತಿಂಡಿಗಳು ಮಾರುಕಟ್ಟೆಗೆ
ಬೆಂಗಳೂರು: ಡಯಾಬಿಟಿಸ್ ಇರುವವರಿಗೆ ಕೆಎಂಎಫ್ ದೀಪಾವಳಿ ಉಡುಗೊರೆ ನೀಡಲಿದೆ. ಮಧುಮೇಹಿಗಳಿಗೆಂದೇ ನಂದಿನಿ ಬ್ರ್ಯಾಂಡ್ನಲ್ಲಿ ಸಕ್ಕರೆ ರಹಿತ ಸಿಹಿತಿಂಡಿಗಳನ್ನು ಬಿಡುಗಡೆ ಮಾಡಲಾಗಿದ್ದು, ಮಾರುಕಟ್ಟೆಗೆ ಲಗ್ಗೆ ಇಡುತ್ತಿವೆ. ಆರೋಗ್ಯ ಕಾಳಜಿಯ ಹಬ್ಬದ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಗೆ ಪೂರಕವಾಗಿ ನಂದಿನಿ ಶುಗರ್ ಫ್ರೀ ಸಿಹಿತಿಂಡಿಗಳನ್ನು ಬಿಡುಗಡೆ…
ಜಾತಿ ಗಣತಿ ಸಮೀಕ್ಷೆ ಚುರುಕುಗೊಳಿಸಿದ ಜಿಬಿಎ
ಬೆಂಗಳೂರು: ರಾಜ್ಯಾದ್ಯಂತ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕೊನೆಯ ಹಂತಕ್ಕೆ ಬಂದಿದೆ. ಆದ್ರೆ ಬೆಂಗಳೂರಲ್ಲಿ ಮಾತ್ರ ಜಾತಿ ಗಣತಿ ಸಮೀಕ್ಷೆ ನಿಧಾನಗತಿಯಲ್ಲಿ ಸಾಗಿದೆಯಂತೆ. ಹೀಗಾಗಿ ರಾತ್ರಿಯಲ್ಲೂ ಸಮೀಕ್ಷೆ ನಡೆಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಿರ್ಧರಿಸಿದೆ ಎನ್ನಲಾಗ್ತಿದೆ. ಇಂದು ವಿಶೇಷ ಅಭಿಯಾನದ ಮೂಲಕ…
ಪಕ್ಷ ನಿಷ್ಠನಾಗಿ ಅಂದು ಜೈಲುವಾಸ ಆಯ್ಕೆ ಮಾಡಿಕೊಂಡೆ – ಬಿಜೆಪಿ ಆಫರ್ ಬಗ್ಗೆ ಡಿಕೆಶಿ ಬಾಂಬ್
ಬೆಂಗಳೂರು: ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಿಜೆಪಿ ಆಫರ್ ಬಗ್ಗೆ ಹೊಸ ಬಾಂಬ್ ಸಿಡಿಸಿದರು. ನಗರದ ಎಫ್ ಕೆಸಿಸಿಐ ಸಭಾಂಗಣದಲ್ಲಿ ನಡೆದ ಕೆ.ಎಂ.ರಘು ಡೈರೆಕ್ಟರ್ ಅವರು…
ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕೇಸ್ – ಕರೆ ಮಾಡಿದವನ ಮೂಲ ಪತ್ತೆ
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆ ಮಾಡಿದ್ದ ವ್ಯಕ್ತಿಯ ಮೂಲ ಪತ್ತೆ ಹಚ್ಚಿದ್ದು, ಬಂಧಿಸಲು ಮುಂದಾಗಿದ್ದಾರೆ. ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನೇಶ್ ನರೋಣ ಎಂದು ತಿಳಿದುಬಂದಿದೆ. ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದಕ್ಕೆ…
ದೀಪಾವಳಿಗೆ ಬೆಳ್ಳಿ-ಬಂಗಾರ ಬಲು ಭಾರ – 10 ಗ್ರಾಂ ಚಿನ್ನ ಒಂದೂವರೆ ಲಕ್ಷಕ್ಕೆ ತಲುಪುತ್ತಾ?
ಬೆಂಗಳೂರು: ದೀಪಾವಳಿಗೂ ಮೊದಲೇ ಬೆಳ್ಳಿ-ಚಿನ್ನ ಪೈಪೋಟಿಗೆ ಬಿದ್ದಿದೆ. ಇತ್ತ ಚಿನ್ನ ಬಿಟ್ಟು ಬೆಳ್ಳಿ ಕಡೆ ಮುಖ ಮಾಡಿದವರಿಗೂ ಬಿಗ್ ಶಾಕ್ ಆಗ್ತಿದೆ. ಬಂಗಾರದ ಜೊತೆಗೆ ಬೆಳ್ಳಿ ಬೆಲೆಯೂ ದಿಢೀರನೇ ಏರುತ್ತಿದೆ. ಹಾಗಿದ್ರೆ ಧನತ್ರಯೋದಶಿಗೆ ಚಿನ್ನ-ಬೆಳ್ಳಿ ಇನ್ನಷ್ಟು ಏರಿಕೆಯಾಗುತ್ತಾ? ಯಾವುದೇ ಹಬ್ಬ ಇರಲಿ…
ʻಗೃಹಲಕ್ಷ್ಮಿʼಯರಿಗೆ ಸಿಗದ ದೀಪಾವಳಿ ಗಿಫ್ಟ್ – ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ
ಬೆಂಗಳೂರು: ಸರ್ಕಾರದ ಪಂಚ ಗ್ಯಾರಂಟಿಗಳಲ್ಲೊಂದು ಗೃಹಲಕ್ಷ್ಮಿ ಯೋಜನೆ . ಆದ್ರೆ ಕಳೆದ 3-4 ತಿಂಗಳಿಂದ ಎರಡು ಸಾವಿರ ರೂಪಾಯಿ ಹಣ ಮಹಿಳೆಯರ ಅಕೌಂಟ್‌ಗೆ ಜಮೆಯಾಗ್ತಿಲ್ಲ. ದೀಪಾವಳಿ ಸಮಯದಲ್ಲೇ ಮನೆಗೆ ಮಹಾಲಕ್ಷ್ಮಿ ಬಾರದೇ ಇರೋದು ಗೃಹಲಕ್ಷ್ಮೀಯರ ಆಕ್ರೋಶಕ್ಕೆ ಕಾರಣವಾಗ್ತಿದೆ. ಕಾಂಗ್ರೆಸ್ ಸರ್ಕಾರ 2023ರ…
GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತವಾಗಿದೆ, ಹೈಕೋರ್ಟ್‌ನಲ್ಲಿ ಪ್ರಶ್ನಿಸಿ
ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಪ್ರಶ್ನಿಸಿರುವ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ನಿರ್ದೇಶನ ನೀಡಿದೆ. ಜಿಬಿಎ ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಹಿರಿಯ ರಂಗಕರ್ಮಿ ಪ್ರಕಾಶ ಬೆಳವಾಡಿ ಹಾಗೂ ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ…