ರೈತರ ಪ್ರತಿಭಟನೆ ವೇಳೆ ಕಲ್ಲು ತೂರಾಟ; 11 ಜನರ ವಿರುದ್ಧ FIR
ಬೆಳಗಾವಿ: ಕಬ್ಬಿನ ಬೆಂಬಲ ನಿಗದಿಗಾಗಿ ನಿನ್ನೆ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಪೊಲೀಸರತ್ತ ರೈತರು ಕಲ್ಲು ತೂರಿದ್ದರು. ಈ ಸಂಬಂಧ ಇಂದು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ. ಕಲ್ಲು…
ಕಬ್ಬು ಬೆಳೆಗಾರರ ದಿಕ್ಕು ತಪ್ಪಿಸೋ ಕ್ರಮ – ಸಿಎಂಗೆ ಪ್ರಹ್ಲಾದ್ ಜೋಶಿ ಖಡಕ್ ಪತ್ರ
ನವದೆಹಲಿ: ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರ ಕೇಂದ್ರದತ್ತ ಬೆರಳು ತೋರುವುದು ಸರಿಯಲ್ಲ. ಇದು ರೈತರನ್ನು ದಿಕ್ಕು ತಪ್ಪಿಸುವ ಅನ್ಯಾಯದ ಕ್ರಮವೆಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತುಸು ಖಡಕ್ ಆಗಿಯೇ ಮುಖ್ಯಮಂತ್ರಿ…
ಕಾರ್ಖಾನೆ ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ: ಸಿಎಂ
ಬೆಂಗಳೂರು: ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರು 50 ರೂ. ಹೆಚ್ಚು ಕೊಡಬೇಕು. ಸರ್ಕಾರ ಕೂಡ 50 ರೂ. ಕೊಡಲಿದೆ. ಈ ಸಂಬಂಧ ಸರ್ಕಾರ ಆದೇಶ ಹೊರಡಿಸಲಿದೆ. ಮಾಲೀಕರ ಬೇಡಿಕೆ ಕುರಿತು ಪ್ರತ್ಯೇಕ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ …
ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಶಾಕ್ – ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ
ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆದೇಶವನ್ನ ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಅರ್ಜಿ…
ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಕುಸಿದ ಗೋಡೆ – ಮಗು ಸಾವು
ಬೆಂಗಳೂರು: ಸಿಮೆಂಟ್ ಮಿಕ್ಸರ್ ಲಾರಿಗೆ ವಿದ್ಯುತ್ ವೈರಿಂಗ್ ತಂತಿ ತಗುಲಿ ಎಳೆದೊಯ್ದ ಪರಿಣಾಮ, ಮನೆಯ ಗೋಡೆ ಕುಸಿದು ಮಗು ಸಾವನ್ನಪ್ಪಿದ ಘಟನೆ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಮೃತ ಮಗುವನ್ನು ಸಿದ್ದಪ್ಪ ಹಾಗೂ ಲಾವಣ್ಯ ದಂಪತಿಯ ಪುತ್ರ ಪ್ರಣವ್ (1 ವರ್ಷ 8…
ರಸ್ತೆಗುಂಡಿ ಮುಚ್ಚಲು 48 ಗಂಟೆ ಬಾಕಿಯಿರುವಾಗ್ಲೇ ಹೊಸ ಗುಂಡಿಗಳ ಉದ್ಭವ!
ಬೆಂಗಳೂರು: ನಗರದಲ್ಲಿ ಗುಂಡಿಬಿದ್ದ ರಸ್ತೆಗಳಿಂದ ಜನ ರೋಸಿ ಹೋಗಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಮತ್ತೊಂದು ಗುಂಡಿ ಭಾಗ್ಯವನ್ನೂ ಕೊಟ್ಟಿದ್ದಾರೆಂದು ಸರ್ಕಾರವನ್ನ ಜನ ಹಿಗ್ಗಾಮುಗ್ಗಾ ಜಾಡಿಸ್ತಿದ್ದಾರೆ. ನಗರವನ್ನ ಗುಂಡಿಮುಕ್ತ ಮಾಡಲು 2ನೇ ಬಾರಿಗೆ ಕೊಟ್ಟಿರುವ ಡೆಡ್‌ಲೈನ್ ಮುಗಿಯಲು ಇನ್ನು 48 ಗಂಟೆಗಳು ಮಾತ್ರವೇ…
ಫಸ್ಟ್‌ನೈಟ್ ವಿಡಿಯೋ ಇಟ್ಕೊಂಡು ಹೆಂಡ್ತಿಗೆ ಗಂಡನಿಂದಲೇ ಬ್ಲ್ಯಾಕ್‌ಮೇಲ್
ಬೆಂಗಳೂರು: ಫಸ್ಟ್ ನೈಟ್ ವಿಡಿಯೋ ಇಟ್ಕೊಂಡು ಪತಿಯೇ ಪತ್ನಿಗೆ ಬ್ಲಾಕ್ ಮೇಲ್ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಅಮೃತಹಳ್ಳಿಯಲ್ಲಿ ವಾಸವಾಗಿದ್ದ ಸಂತ್ರಸ್ತೆ ಒಂದೂವರೆ ವರ್ಷದ ಹಿಂದೆ ಗೋವಿಂದರಾಜು ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ಲು. ಮದುವೆಯಾದ ನಂತರ ಪತಿ ಗೋವಿಂದರಾಜು…
ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಕಿಡ್ನ್ಯಾಪ್
ಬಮಾಕೊ: ಪಶ್ಚಿಮ ಮಾಲಿಯ ಕೋಬ್ರಿಯಲ್ಲಿ ಭಾರತೀಯ ಮೂಲದ ಐವರು ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಹೆಚ್ಚುತ್ತಿರುವ ಅಶಾಂತಿ ಮತ್ತು ಜಿಹಾದಿ ಹಿಂಸಾಚಾರದ ನಡುವೆ ಈ ಅಪಹರಣ ನಡೆದಿದೆ. ಗುರುವಾರ ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಅವರೆಲ್ಲ ವಿದ್ಯುತ್ ಯೋಜನೆಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಐವರು…
ಸೇನೆಯನ್ನ ಜಾತಿ ರಾಜಕೀಯಕ್ಕೆ ಎಳೆದು ತರೋದು ದೇಶ ವಿಭಜಿಸುವ ಕುತಂತ್ರ: ರಾಹುಲ್‌ಗೆ ರಾಜನಾಥ್ ಸಿಂಗ್ ತಿರುಗೇಟು
ನವದೆಹಲಿ: ನಮ್ಮ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಎಲ್ಲಾ ಜಾತಿ, ಧರ್ಮ, ಪಂಗಡದವರು ಇದ್ದಾರೆ. ಆದ್ರೆ ಅವರಲ್ಲಿ ಎಂದಿಗೂ ತಾರತಮ್ಯವಿಲ್ಲ. ಸೇನೆಯನ್ನ ಜಾತಿ ರಾಜಕೀಯಕ್ಕೆ ಎಳೆದು ತರೋದು ದೇಶ ಒಡೆಯುವ ಕುತಂತ್ರ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ , ರಾಹುಲ್ ಗಾಂಧಿ…
ಸಕ್ಕರೆ ದರ ಏರಿಕೆಗೆ ಕೇಂದ್ರದ ಮೇಲೆ ಒತ್ತಡ ತರಬೇಕು – ಸಕ್ಕರೆ ಕಾರ್ಖಾನೆ ಮಾಲೀಕರ ಆಗ್ರಹ!
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ಇಂದು ಪ್ರಮುಖ ಬೇಡಿಕೆಗಳನ್ನ ಈಡೇರಿಸುವಂತೆ ರೈತ ಹೋರಾಟಗಾರರು ಡೆಡ್‌ಲೈನ್ ನೀಡುರುವ ಹಿನ್ನೆಲೆ ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ತುರ್ತು…
