ಸೇನೆಯನ್ನ ಜಾತಿ ರಾಜಕೀಯಕ್ಕೆ ಎಳೆದು ತರೋದು ದೇಶ ವಿಭಜಿಸುವ ಕುತಂತ್ರ: ರಾಹುಲ್‌ಗೆ ರಾಜನಾಥ್ ಸಿಂಗ್ ತಿರುಗೇಟು
ನವದೆಹಲಿ: ನಮ್ಮ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಎಲ್ಲಾ ಜಾತಿ, ಧರ್ಮ, ಪಂಗಡದವರು ಇದ್ದಾರೆ. ಆದ್ರೆ ಅವರಲ್ಲಿ ಎಂದಿಗೂ ತಾರತಮ್ಯವಿಲ್ಲ. ಸೇನೆಯನ್ನ ಜಾತಿ ರಾಜಕೀಯಕ್ಕೆ ಎಳೆದು ತರೋದು ದೇಶ ಒಡೆಯುವ ಕುತಂತ್ರ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ , ರಾಹುಲ್ ಗಾಂಧಿ…
ಸಕ್ಕರೆ ದರ ಏರಿಕೆಗೆ ಕೇಂದ್ರದ ಮೇಲೆ ಒತ್ತಡ ತರಬೇಕು – ಸಕ್ಕರೆ ಕಾರ್ಖಾನೆ ಮಾಲೀಕರ ಆಗ್ರಹ!
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ಇಂದು ಪ್ರಮುಖ ಬೇಡಿಕೆಗಳನ್ನ ಈಡೇರಿಸುವಂತೆ ರೈತ ಹೋರಾಟಗಾರರು ಡೆಡ್‌ಲೈನ್ ನೀಡುರುವ ಹಿನ್ನೆಲೆ ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ತುರ್ತು…
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನಡುವೆ ಇದೆ ಭಾರೀ ಪೈಪೋಟಿ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ
ಬೆಂಗಳೂರು: ಮೈಸೂರು ಪ್ರವಾಸ ಕೈಗೊಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ರು. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆಯೇ ಭಾರೀ ಪೈಪೋಟಿ ಇದೆ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಕ್ರಾಂತಿ-ಗಿಂತಿ ನಡೆದಿಲ್ಲ…
ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಟ್ರಕ್ಕಿಂಗ್ ಬಂದ್ – ರೈತನನ್ನು ಕೊಂದ ಹುಲಿ ಸೆರೆಗೆ ಈಶ್ವರ್ ಖಂಡ್ರೆ ಆದೇಶ
ಚಾಮರಾಜನಗರ/ ಬೀದರ್: ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಹುಲಿ ಸೆರೆ ಕಾರ್ಯಾಚರಣೆಗೆ ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಸೂಚಿಸಿದ್ದಾರೆ. ಪ್ರಧಾನ…
ದೇಶಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ದರ್ಶನ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಇಂದು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಭಾಗವತ್ ಅವರು ವಿಶೇಷ ಪೂಜೆ…
ವ್ಯಾಘ್ರನ ಅಟ್ಟಹಾಸಕ್ಕೆ ಮೈಸೂರಲ್ಲಿ ಮತ್ತೊಬ್ಬ ರೈತ ಬಲಿ
ಮೈಸೂರು: ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರಿದಿದ್ದು, ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾರೆ. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್ ಸ್ವಾಮಿ(58) ಮೃತಪಟ್ಟಿದ್ದಾರೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ…
ಬ್ರಿಟಿಷರ ನಿದ್ದೆ ಕಸಿದುಕೊಂಡಿದ್ದ ವಂದೇ ಮಾತರಂ ಗೀತೆಗೆ 150 ವರ್ಷ
ನವದೆಹಲಿ: ಜನಗಣಮನದ ರೀತಿಯಲ್ಲೇ ಸದಾ ಹಾಡುವ ಮತ್ತು ನೆನಪಿನಲ್ಲಿ ಉಳಿದಿರುವ ಗೀತೆ ಎಂದರೆ ಅದು ವಂದೇ ಮಾತರಂ. ಈ ಗೀತೆಯು ಬ್ರಿಟಿಷರ ನಿದ್ದೆ ಕಸಿದುಕೊಂಡಿತ್ತು ಎಂಬುದು ಕೂಡ ಅಷ್ಟೇ ಸತ್ಯ. ಈ ಗೀತೆ 150 ವರ್ಷಗಳನ್ನು ಪೂರೈಸಿದೆ, ಈ ಹೊತ್ತಿನಲ್ಲಿ ಈ…
ಬೆಂಗಳೂರಿನಲ್ಲಿ ಆರ್ಟಿಒ ಭರ್ಜರಿ ಕಾರ್ಯಾಚರಣೆ, 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಸೀಜ್: 1 ಕೋಟಿ ರೂ. ದಂಡ
ಬೆಂಗಳೂರು: ಅಕ್ಟೋಬರ್ 24 ರಂದು ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಕಂಪನಿಯ ಎಸಿ ಸ್ಲೀಪರ್ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡು 19 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದರು. ಈ ಹಿನ್ನೆಲೆ ಎಚ್ಚೆತ್ತುಕೊಂಡ ಸಾರಿಗೆ ಸಚಿವರು, ಸುರಕ್ಷತಾ ಕ್ರಮಗಳನ್ನು ಪಾಲಿಸದ ಎಲ್ಲಾ ಖಾಸಗಿ…
ಮುಂದಿನ ವರ್ಷ ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ
ವಾಷಿಂಗ್ಟನ್: ಒಂದು ಕಡೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಬಾಂಧವ್ಯವನ್ನು ಪದೇ ಪದೇ ಹೊಗಳುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ , ಮತ್ತೊಂದು ಕಡೆ ವ್ಯಾಪಾರ ಯುದ್ಧವನ್ನು ಮುಂದುವರಿಸಿದ್ದಾರೆ. ಇದೆಲ್ಲದರ ನಡುವೆ ಮುಂದಿನ ವರ್ಷ ತಾವು ಭಾರತಕ್ಕೆ ಭೇಟಿ…
ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆ – ಆರೋಪಿ ಅರೆಸ್ಟ್
ಬೆಂಗಳೂರು: ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವುದು ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಪಾವಗಡ ಮೂಲದ ಅಂಜಲಿ (20) ಎಂದು ಗುರುತಿಸಲಾಗಿದೆ. ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ. ಅಂಜಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಆರೋಪಿ ಟ್ರಾವೆಲ್ಸ್…
