ಪೂರ್ಣ ಉತ್ಸಾಹದೊಂದಿಗೆ ಮತ ಚಲಾಯಿಸಿ: ಬಿಹಾರ ಜನತೆಗೆ ಮೋದಿ ಮನವಿ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರನ್ನು ಕೋರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ಇಂದು ಬಿಹಾರದಲ್ಲಿ ಪ್ರಜಾಪ್ರಭುತ್ವದ ಆಚರಣೆಯ ಮೊದಲ ಹಂತವಾಗಿದೆ. ಈ ಸುತ್ತಿನ…
5 ವರ್ಷದ ಮಗಳನ್ನು ಕೊಂದು ತಂದೆ ಆತ್ಮಹತ್ಯೆ
ಕೋಲಾರ: ಐದು ವರ್ಷದ ಮಗಳನ್ನು ಕೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ನಡೆದಿದೆ. ಮುಡಿಯನೂರು ಗ್ರಾಮ ಲೋಕೇಶ್ (37) ಆತ್ಮಹತ್ಯೆಗೆ ಶರಣಾದ ತಂದೆ. ನಿಹಾರಿಕ (5) ಮೃತ ಮಗಳು. ಕೌಟುಂಬಿಕ ಕಲಹದಿಂದ ಲೋಕೇಶ್ ಪತ್ನಿ…
ಆಪರೇಷನ್ ಸಿಂಧೂರಕ್ಕೆ ಸೇಡು – ಜಮ್ಮು & ಕಾಶ್ಮೀರದ ಮೇಲೆ ಹೊಸ ದಾಳಿಗೆ ಲಷ್ಕರ್, ಜೈಶ್ ಉಗ್ರರ ಪ್ಲ್ಯಾನ್
ನವದೆಹಲಿ: ಪಹಲ್ಗಾಮ್ ಭಯೋತ್ಪಾದಕರ ದಾಳಿಗೆ ಕೌಂಟರ್ ಆಗಿ ಆಪರೇಷನ್ ಸಿಂಧೂರ ನಡೆಸಿದ ಬಳಿಕ ಭಾರತದ ಮೇಲೆ ಸಂಘಟಿತ ದಾಳಿಗಳನ್ನು ನಡೆಸಲು ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ಸಂಘಟನೆ ಯೋಜನೆ ರೂಪಿಸಿವೆ ಎಂಬ ಮಾಹಿತಿ ಗುಪ್ತಚರದಿಂದ ಬಹಿರಂಗವಾಗಿದೆ. ಭಯೋತ್ಪಾದಕ ಗುಂಪುಗಳು ಸೆಪ್ಟೆಂಬರ್‌ನಿಂದ ಒಳನುಸುಳುವಿಕೆ, ವಿಚಕ್ಷಣ…
ಯೂಟ್ಯೂಬರ್ ಮುಕಳೆಪ್ಪ ಕೇಸ್; ವಿವಾಹ ನೋಂದಣಾಧಿಕಾರಿ ಕಚೇರಿಗೆ ಲೋಕಾಯುಕ್ತ ದಾಳಿ
ಕಾರವಾರ: ಯೂಟ್ಯೂಬರ್ ಮುಕಳೆಪ್ಪ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ವಿವಾಹ ನೋಂದಣಾಧಿಕಾರಿ ಕಚೇರಿಯಲ್ಲಿ ಯೂಟ್ಯೂಬರ್ ಮುಕಳೆಪ್ಪ ನಕಲಿ ದಾಖಲೆ ನೀಡಿ ನೋಂದಣಿ ಮಾಡಿಕೊಂಡ ಕುರಿತು ಶ್ರೀರಾಮ ಸೇನೆ ಹಾಗೂ ಗಾಯಿತ್ರಿ ತಾಯಿ ಶಿವಕ್ಕ ದೂರು…
ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನ ಆಗಿದೆ – ರಾಹುಲ್ ಗಾಂಧಿ ಹೊಸ ಬಾಂಬ್
ನವದೆಹಲಿ: 2024ರ ವಿಧಾನಸಭಾ ಚುನಾವಣೆ ವೇಳೆ ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೊಸ ಬಾಂಬ್ ಸಿಡಿಸಿದರು. ನವದೆಹಲಿಯ ಎಐಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾತನಾಡಿದ ಅವರು, 2024ರ ಹರಿಯಾಣ…
ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ
ಮೈಸೂರು: ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ…
ಧರ್ಮಸ್ಥಳ ಕೇಸ್ನಲ್ಲಿ ಮಹತ್ವದ ಬೆಳವಣಿಗೆ, SIT ತನಿಖೆ ಬಗ್ಗೆ ಅಸಮಾಧಾನ ಹೊರಹಾಕಿ ಪತ್ರ
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಕ್ರಮವಾಗಿ ಶವಗಳನ್ನ ಹೂತಿಡಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಎಸ್ಐಟಿ ಅಧಿಕಾರಿಗಳು ಇಂಚಿಂಚು ಮಾಹಿತಿ ಕಲೆ ಹಾಕಿ ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ಕೂಡ ಅಂತಿಮ ಹಂತ ತಲುಪಿದೆ ಎನ್ನುತ್ತಿರುವಾಗಲೇ ಕೆಲವು ಮಹತ್ವದ ಬೆಳವಣಿಗಳು ಕೂಡ ನಡೆಯುತ್ತಿದೆ.…
ನ್ಯೂಯಾರ್ಕ್‌ನ ಮೇಯರ್ ಆಗಿ ಮೊದಲ ಭಾರತೀಯ-ಅಮೆರಿಕನ್ ಮುಸ್ಲಿಂ ಜೊಹ್ರಾನ್ ಮಾಮ್ದಾನಿ ಆಯ್ಕೆ
ವಾಷಿಂಗ್ಟನ್/ನ್ಯೂಯಾರ್ಕ್: ಅಮೆರಿಕದಲ್ಲಿ ಡೆಮಾಕ್ರಟಿಕ್ ಸೋಷಿಯಲಿಸ್ಟ್ ಪಕ್ಷಕ್ಕೆ ಐತಿಹಾಸಿಕ ಗೆಲುವಾಗಿದೆ. 34 ವರ್ಷದ ಜೊಹ್ರಾನ್ ಮಾಮ್ದಾನಿ ನ್ಯೂಯಾರ್ಕ್ ನಗರದ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಟ್ರಂಪ್ ಅವರ ವ್ಯಾಪಾರ ಯುದ್ಧದ ನಡುವೆಯೂ ಫಸ್ಟ್ ಟೈಂ ಭಾರತೀಯ-ಅಮೆರಿಕನ್ ಮುಸ್ಲಿಂ ಒಬ್ಬರು ಮೇಯರ್ ಆಗಿ…
ಅವಧಿಗೂ ಮುಂಚೆಯೇ ಶುರುವಾದ ಥಂಡಿ, ಈ ಬಾರಿ ಹೆಚ್ಚಾಗಿರಲಿದೆ ಕೊರೆಯುವ ಚಳಿ!
ರಾಜ್ಯದಲ್ಲಿ ಒಂದು ಕಡೆ ಇನ್ನೂ ಮಳೆ ಆರ್ಭಟ ಮುಂದುವರೆದಿದೆ. ಆದ್ರೆ ಚಳಿ ಶುರುವಾಗಿದೆ. ಜನ ಥಂಡಿಗೆ ಸಾಕಾಗಿದ್ದಾರೆ. ಮಳೆ ಜೊತೆ ಚಳಿಯೂ ಜನರನ್ನು ಕಾಡುತ್ತಿದೆ. ಚಳಿಗಾಲ ನವೆಂಬರ್ ಅಂತ್ಯದಲ್ಲಿ ಶುರುವಾಗುತ್ತಿತ್ತು. ಆದ್ರೆ ಈ ಬಾರಿ ನವೆಂಬರ್ ಮೊದಲೇ ಆರಂಭವಾಗಿದೆ. ಒಂದು ವಾರದಿಂದ…
ನೋಟಿನ ಮಳೆ ಸುರಿಸುತ್ತೇವೆಂದು ಜನರಿಗೆ ಉಂಡೆನಾಮ
ಬೆಂಗಳೂರು: ಹಣದ ಮಳೆ ಸುರಿಸುತ್ತೇವೆ ಎಂದು ಜನರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡುತ್ತಿದ್ದ ಗ್ಯಾಂಗನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ ನೀಡಿದ ನಿರ್ದಿಷ್ಟ ಮಾಹಿತಿ ಆಧಾರದ ಮೇಲೆ ಈ ಜಾಲವನ್ನು ಪತ್ತೆಹಚ್ಚಲಾಗಿದೆ. 2000 ರೂಪಾಯಿ ಮುಖಬೆಲೆಯ…
