ಕದ್ರಿ ಪಾರ್ಕ್‌ಗೆ ಬರಬೇಕಿದ್ರೂ ಕಟ್ಟಬೇಕು ಟೋಲ್ – ಸ್ಮಾರ್ಟ್ ಸಿಟಿ ಯೋಜನೆ ವಿರುದ್ಧ ಜನರ ಆಕ್ರೋಶ
ಮಂಗಳೂರು: ಕಡಲ ತಡಿ ಮಂಗಳೂರಿನ ಕದ್ರಿ ಪಾರ್ಕ್, ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅಭಿವೃದ್ಧಿಗೊಂಡು ಕಂಗೊಳಿಸುತ್ತಿದೆ. ಸಾವಿರಾರು ಮಂದಿ ಪ್ರತಿನಿತ್ಯ ಕದ್ರಿ ಪಾರ್ಕ್‌ಗೆ ಬಂದು ರಿಲ್ಯಾಕ್ಸ್ ಆಗುತ್ತಾರೆ. ಆದ್ರೆ ಪಾರ್ಕ್‌ನ ರಸ್ತೆಗೆ ಟೋಲ್ ಸಿಸ್ಟಮ್ ರೀತಿಯ ಪಾರ್ಕಿಂಗ್ ಶುಲ್ಕಕ್ಕೆ ಸ್ಮಾರ್ಟ್ ಸಿಟಿ ನಿರ್ಧರಿಸಿದೆ.…
ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನ
ಬೆಂಗಳೂರು/ಬಾಗಲಕೋಟೆ: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ…
ಬಾಗಲಕೋಟೆ ವ್ಯಾಪಾರಿಗೆ ಅಂತಾರಾಜ್ಯ ಆನ್ಲೈನ್ ಚೋರರಿಂದ 1 ಕೋಟಿ ರೂ. ಪಂಗನಾಮ
ಬಾಗಲಕೋಟೆ, ನವೆಂಬರ್ 4: ಬಾಗಲಕೋಟೆಯಲ್ಲಿ ಆನ್ಲೈನ್ ಹೂಡಿಕೆ ವಂಚನೆ ಜಾಲಕ್ಕೆ ಸಿಲುಕಿದ ವ್ಯಾಪಾರಿಯೊಬ್ಬರು ಬರೋಬ್ಬರಿ 1.09 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆಸ್ತಾ ಟ್ರೇಡ್ 903 ಸ್ಟ್ರಾಟಜಿ ಹಬ್ ಎಂಬ ಹೆಸರಿನ ನಕಲಿ ಆನ್ಲೈನ್ ಗ್ರೂಪ್ ಮೂಲಕ ಅಂತಾರಾಜ್ಯ…
ಕೊಯಮತ್ತೂರಿನಲ್ಲಿ ವಿದ್ಯಾರ್ಥಿನಿ ಅಪಹರಿಸಿ ಲೈಂಗಿಕ ದೌರ್ಜನ್ಯ; ಮೂವರು ಕಾಮುಕರು ಅರೆಸ್ಟ್
ಚೆನ್ನೈ: ಕೊಯಮತ್ತೂರು ವಿಮಾನ ನಿಲ್ದಾಣದ ಬಳಿ ಭಾನುವಾರ ತಡರಾತ್ರಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಮಂಗಳವಾರ) ಮುಂಜಾನೆ ಮೂವರು ಕಾಮುಕರನ್ನ ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರು ಪೊಲೀಸರ ಪ್ರಕಾರ, ಬಂಧನ ಕಾರ್ಯಾಚರಣೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ…
ಸೀರಿಯಲ್ ನಟಿಗೆ ರೇಣುಕಾಸ್ವಾಮಿ ರೀತಿ ಲೈಂಗಿಕ ಕಿರುಕುಳ – ಗುಪ್ತಾಂಗದ ವಿಡಿಯೋ ಕಳಿಸಿ ವಿಕೃತಿ!
ಖ್ಯಾತ ಸೀರಿಯಲ್ ನಟಿಗೆ ಕಾಮುಕನೊಬ್ಬ ಮೃತ ರೇಣುಕಾಸ್ವಾಮಿ ರೀತಿ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಯೆಸ್. ಫೇಸ್‌ಬುಕ್‌ನಲ್ಲಿ ಗುಪ್ತಾಂಗದ ವಿಡಿಯೋ ಕಳಿಸಿ ನಟಿಗೆ ಟಾರ್ಚರ್ ನೀಡಿದ್ದಾನೆ. ತೆಲುಗು ಹಾಗೂ…
ನಾಳೆಯಿಂದ ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ
ಬೆಂಗಳೂರು: ನಾಳೆಯಿಂದ (ನ.5) ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದೀಪಾವಳಿ ಹಬ್ಬದ ನಂತರ ಕೆಲ…
ಸಿಡಿದ ರೈತರು – ಕಬ್ಬು ಬೆಳೆ ದರ ನಿಗದಿಗೆ ಆಗ್ರಹಿಸಿ ಬಾಗಲಕೋಟೆ, ಬೆಳಗಾವಿಯಲ್ಲಿ ಪ್ರತಿಭಟನೆ
ಬಾಗಲಕೋಟೆ: ಕಬ್ಬಿನ ದರ ನಿಗದಿಗೆ ಆಗ್ರಹಿಸಿ, ಕಬ್ಬು ಬೆಳೆಗಾರ ರೈತರು ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟ ನಡೆಸಿರುವ ಘಟನೆ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದಿದೆ. ದರ ನಿಗದಿ ಹಾಗೂ ಬಾಕಿ ಬಿಲ್ ಪಾವತಿಸುವಂತೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ…
ರಾಜ್ಯದಲ್ಲಿ ಮತ್ತೆ ಭೂಕಂಪನ; ಭಾರೀ ಸ್ಪೋಟದ ಸದ್ದಿನೊಂದಿಗೆ ನಡುಗಿದ ಭೂಮಿ
ವಿಜಯಪುರ: ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನ ಸಂಭವಿಸಿದೆ. ಬೆಳಿಗ್ಗೆ 7:49ರ ಸುಮಾರಿಗೆ ಭಾರೀ ಸ್ಪೋಟದ ಸದ್ದಿನೊಂದಿಗೆ ಭೂಮಿ ನಡುಗಿದೆ. ಜನರು ಬೆಳಗ್ಗೆಯೇ ಭೂಮಿ ನಡುಗುತ್ತಿರುವ ಅನುಭವ ಪಡೆದಿದ್ದಾರೆ. ಭಾರೀ ಸ್ಫೋಟದಂತಹ ಜೋರಾದ ಧ್ವನಿಯೊಂದಿಗೆ ಭೂಮಿ ಕಂಪಿಸಿದ್ದು, ಸ್ಥಳೀಯರು ಭಯಭೀತರಾಗಿ…
ದರ್ಶನ್ ಅಂಡ್ ಡಿ ಗ್ಯಾಂಗ್ ವಿರುದ್ಧ ದೋಷಾರೋಪ ಪ್ರಕಟಿಸಿದ ಕೋರ್ಟ್..!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಇರುವ ದೋಷಾರೋಪವನ್ನು ನ್ಯಾಯಾಧೀಶರು ಪ್ರಕಟಿಸಿದ್ದಾರೆ. ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ನ ನ್ಯಾಯಾಧೀಶರು, ಆರೋಪಗಳನ್ನು ಆರೋಪಿಗಳ ಮುಂದೆ ಓದಿ ಹೇಳಿದ್ದಾರೆ. ನಿಮ್ಮ ಮೇಲಿನ ಆರೋಪಗಳ ಬಗ್ಗೆ ಏನು ಹೇಳ್ತೀರಾ ಎಂದು ನ್ಯಾಯಾಧೀಶರು ಕೇಳಿದರು. ಅದಕ್ಕೆ…
ಕರ್ನಾಟಕ ಮಲ್ಟಿಪ್ಲೆಕ್ಸ್ಗಳಿಗೆ ಸುಪ್ರೀಂ ಬಿಗ್ ರಿಲೀಫ್
ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದ ಏಕರೂಪ ಟಿಕೆಟ್ ದರವನ್ನು (200 ರೂಪಾಯಿ+36 ರೂಪಾಯಿ ಜಿಎಸ್ಟಿ) ಮಲ್ಟಿಪ್ಲೆಕ್ಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಕರ್ನಾಟಕ ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಈ ವೇಳೆ ಕರ್ನಾಟಕ ಹೈಕೋರ್ಟ್ ಮಲ್ಟಿಪ್ಲೆಕ್ಸ್ ಪರವಾಗಿ ತೀರ್ಪನ್ನು ನೀಡಿತ್ತು. ಅಷ್ಟೇ ಅಲ್ಲ,…
