ಕೃತಿಕಾ ರೆಡ್ಡಿ ಕೊ* ಕೇಸ್, ಫೋನ್ ಪೇನಲ್ಲಿ ಆಪ್ತ ಗೆಳತಿ ಜೊತೆ ಚಾಟಿಂಗ್; ಬಯಲಾಯ್ತು ಕಿಲ್ಲರ್ ಡಾಕ್ಟರ್ ಕಳ್ಳಾಟ
ಬೆಂಗಳೂರು: ಡಾಕ್ಟರ್ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ನಾನೇನೂ ಮಾಡಿಲ್ಲ ಅಂತಿದ್ದ ಕಿಲ್ಲರ್ ಡಾಕ್ಟರ್ ಮಹೇಂದ್ರ ರೆಡ್ಡಿ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ವಿಚಾರಣೆ ನಡೆಸುತ್ತಿರುವ ಪೊಲೀಸರು, ಕಿಲ್ಲರ್ ಡಾಕ್ಟರ್ ಕಳ್ಳಾಟವನ್ನ ಬಯಲು…
ರಾಜ್ಯೋತ್ಸವದ ವೇಳೆ ಎಂಇಎಸ್ ಕರಾಳ ದಿನಾಚರಣೆ – 150 ಜನರ ವಿರುದ್ಧ FIR
ಬೆಳಗಾವಿ: ಕನ್ನಡ ರಾಜ್ಯೋತ್ಸವ ದಿನದಂದೇ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಕರಾಳ ದಿನಾಚರಣೆ ಮಾಡಿದ ಹಿನ್ನೆಲೆ, ಬೆಳಗಾವಿ ಮಾರ್ಕೆಟ್ ಪೊಲೀಸರು 150 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಮಹಾರಾಷ್ಟ್ರಕ್ಕೆ ಜೈಕಾರ ಹಾಕಿದ, ಭಾಷಾ ವಿಷಬೀಜ ಬಿತ್ತುವ…
ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 20 ಮಂದಿ ಸಾವು
ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ಬಳಿಯ ಮಿರ್ಜಗುಡದಲ್ಲಿ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಸೋಮವಾರ, ಬಸ್‌ಗೆ ಲಾರಿ ಡಿಕ್ಕಿಹೊಡೆದ ಪರಿಣಾಮ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. 24 ಜನ ಗಾಯಗೊಂಡಿದ್ದಾರೆ. ಜಲ್ಲಿ ತುಂಬಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ.…
ಅಫ್ಘಾನ್‌ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ – 7 ಮಂದಿ ಸಾವು
ಕಾಬೂಲ್: ಉತ್ತರ ಅಫ್ಘಾನಿಸ್ತಾನದ ಮಜಾರ್-ಇ-ಶರೀಫ್ ಪರ್ವತ ಪ್ರದೇಶದಲ್ಲಿ ಸೋಮವಾರ ಬೆಳಗ್ಗಿನ ಜಾವ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ದುರಂತದಲ್ಲಿ ಈವರೆಗೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 1540ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ…
ಶೃಂಗೇರಿ ಕಿಲ್ಲರ್ ಕಾಡಾನೆ ಸೆರೆ: ಏಕಲವ್ಯ ತಂಡದಿಂದ ಕಾರ್ಯಾಚರಣೆ ಯಶಸ್ವಿ
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಸಮೀಪದ ಕೆರೆಗದ್ದೆ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದು, ಬೆಳೆ ನಾಶ ಮಾಡಿ ಆತಂಕ ಸೃಷ್ಟಿ ಮಾಡಿದ್ದ ಕಾಡಾನೆ ಕೊನೆಗೂ ಸೆರೆಯಾಗಿದೆ. ಭಾನುವಾರ ಸಂಜೆಯಿಂದ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ ಕೊನೆಗೂ ಹಂತಕ ಆನೆಯನ್ನು ಲಾಕ್…
ಬಿಹಾರದಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬಂದ್ರೆ ಕರ್ನಾಟಕದಲ್ಲಿ ಸಿಎಂ ಆಗ್ತಾರಾ ಡಿಕೆಶಿ?
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಅದಲು ಬದಲು ಆಟ ಶುರುವಾಗುತ್ತಾ? ಸಿಎಂ ಕುರ್ಚಿ ಬದಲಾಗುತ್ತಾ? ಸಂಪುಟ ವಿಸ್ತರಣೆಯಾಗುತ್ತಾ ಎಂಬ ಸಾಕಷ್ಟು ಗೊಂದಲಗಳಿವೆ. ಇದರ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಆಡುತ್ತಿರುವ ಒಂದೊಂದು ಮಾತುಗಳು ಮತ್ತು ಹಿಡಿಯುತ್ತಿರುವ ಒಂದೊಂದು ಹೆಜ್ಜೆಗಳು ಸಾಕಷ್ಟು ಕುತೂಹಲ ಮೂಡಿಸಿವೆ. ಡಿಸಿಎಂ…
ಆರೇ ವರ್ಷಕ್ಕೇ ಕಲಬುರಗಿ ಬೆಂಗಳೂರು ವಿಮಾನ ಸಂಚಾರ ಬಂದ್! ಸ್ತಬ್ಧವಾಯ್ತು ಕಲಬುರಗಿ ವಿಮಾನ ನಿಲ್ದಾಣ
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಎಂದು ಕರೆಯಸಿಕೊಳ್ಳುವ ಜಿಲ್ಲೆ ಕಲಬುರಗಿ . ಇದೀಗ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಸೂತಕದ ಛಾಯೆ ಆವರಿಸಿದೆ. ಆರಂಭವಾಗಿ ಆರೇ ವರ್ಷಕ್ಕೆ ವಿಮಾನ ಹಾರಾಟವಿಲ್ಲದೆ ವಿಮಾನ ನಿಲ್ದಾಣವೇ ಬಂದ್ ಆಗಿದೆ. ಹೀಗಾಗಿ ಆ ಭಾಗದ ಜನರ…
ಕೊನೆಗೂ ಕನಸು ನನಸು – ಭಾರತ ಈಗ ವಿಶ್ವ ಮಹಿಳಾ ಕ್ರಿಕೆಟಿಗೆ ಬಾಸ್
ಮುಂಬೈ: ಚೊಚ್ಚಲ ಮಹಿಳಾ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಆಗಿ ಭಾರತ ಹೊಮ್ಮಿದೆ. ಫೈನಲ್‌ನಲ್ಲಿ ಆಫ್ರಿಕಾ ವಿರುದ್ಧ 52 ರನ್‌ಗಳ ಜಯ ಸಾಧಿಸಿದ ಮೊದಲ ಬಾರಿಗೆ ವಿಶ್ವಕಪ್‌ಗೆ ಮುತ್ತಿಕ್ಕಿದೆ. ಮೊದಲು ಬ್ಯಾಟ್ ಬೀಸಿದ ಭಾರತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 298…
ಕನ್ನಡ ರಾಜ್ಯೋತ್ಸವದಲ್ಲಿ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಸಿಎಂ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ
ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೆ ಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಾಡಿದ ಭಾಷಣವು ಕನ್ನಡ ನಾಡು-ನುಡಿಯ ಗೌರವ, ಏಕೀಕರಣ ಹೋರಾಟ…
ಇಂದು ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ; ಆದರೆ ಈ ಜಿಲ್ಲೆಯಲ್ಲಿ ಪ್ರತ್ಯೇಕ ರಾಜ್ಯದ ಕೂಗು
ಇಂದು ಕರ್ನಾಟಕದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಡಗರ ಸಂಭ್ರಮ ಮನೆ ಮಾಡಿದೆ. ಆದರೆ ನಾಡಹಬ್ಬದಂದೆ (ನವೆಂಬರ್ 1, 2025) ಕಲಬುರಗಿಯಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ರಾಜ್ಯೋತ್ಸವದ ಹಬ್ಬದ ದಿನದಂದೇ ಪ್ರತ್ಯೆಕ ರಾಜ್ಯದ ಕೂಗು ಕೇಳಿಬಂದಿದೆ. ಅಲ್ಲದೇ ನಾಡಹಬ್ಬದ ದಿನದಂದೆ ಪ್ರತ್ಯೇಕ ರಾಜ್ಯಕ್ಕೆ…
