ಕೊನೆಗೂ ಕನಸು ನನಸು – ಭಾರತ ಈಗ ವಿಶ್ವ ಮಹಿಳಾ ಕ್ರಿಕೆಟಿಗೆ ಬಾಸ್
ಮುಂಬೈ: ಚೊಚ್ಚಲ ಮಹಿಳಾ ವಿಶ್ವಕಪ್ ಕ್ರಿಕೆಟ್ ಚಾಂಪಿಯನ್ ಆಗಿ ಭಾರತ ಹೊಮ್ಮಿದೆ. ಫೈನಲ್‌ನಲ್ಲಿ ಆಫ್ರಿಕಾ ವಿರುದ್ಧ 52 ರನ್‌ಗಳ ಜಯ ಸಾಧಿಸಿದ ಮೊದಲ ಬಾರಿಗೆ ವಿಶ್ವಕಪ್‌ಗೆ ಮುತ್ತಿಕ್ಕಿದೆ. ಮೊದಲು ಬ್ಯಾಟ್ ಬೀಸಿದ ಭಾರತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 298…
ಕನ್ನಡ ರಾಜ್ಯೋತ್ಸವದಲ್ಲಿ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಸಿಎಂ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ
ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೆ ಹೇರಿಕೆ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಾಡಿದ ಭಾಷಣವು ಕನ್ನಡ ನಾಡು-ನುಡಿಯ ಗೌರವ, ಏಕೀಕರಣ ಹೋರಾಟ…
ಇಂದು ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ; ಆದರೆ ಈ ಜಿಲ್ಲೆಯಲ್ಲಿ ಪ್ರತ್ಯೇಕ ರಾಜ್ಯದ ಕೂಗು
ಇಂದು ಕರ್ನಾಟಕದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಡಗರ ಸಂಭ್ರಮ ಮನೆ ಮಾಡಿದೆ. ಆದರೆ ನಾಡಹಬ್ಬದಂದೆ (ನವೆಂಬರ್ 1, 2025) ಕಲಬುರಗಿಯಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ರಾಜ್ಯೋತ್ಸವದ ಹಬ್ಬದ ದಿನದಂದೇ ಪ್ರತ್ಯೆಕ ರಾಜ್ಯದ ಕೂಗು ಕೇಳಿಬಂದಿದೆ. ಅಲ್ಲದೇ ನಾಡಹಬ್ಬದ ದಿನದಂದೆ ಪ್ರತ್ಯೇಕ ರಾಜ್ಯಕ್ಕೆ…
ಕನ್ನಡಿಗರಿಗೆ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಕನ್ನಡದಲ್ಲೇ ಎಕ್ಸ್ ಪೋಸ್ಟ್ ಹಂಚಿಕೊಂಡಿರುವ ಮೋದಿ, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ ಎಂದು…
ಕಾಂಗ್ರೆಸ್‌ನಂತೆ ಬಿಜೆಪಿಯಲ್ಲೂ ‘ನವೆಂಬರ್ ಕ್ರಾಂತಿ’!
ಬೆಂಗಳೂರು: ರಾಜ್ಯ ಬಿಜೆಪಿ ಅನ್ನೋದು ಮನೆಯೊಂದು ಮೂರು ಬಾಗಿಲು ಅನ್ನೋದು ಎಲ್ಲರಿಗೂ ಗೊತ್ತಿರುವ ಸಂಗತಿ. ವಿಪಕ್ಷ ನಾಯಕರದ್ದೊಂದು ಬಣ ಆದ್ರೆ, ರಾಜ್ಯಾಧ್ಯಕ್ಷರದ್ದು ಒಂದು ಬಣ.. ರೆಬೆಲ್ ಬಣ ಒಂದು ಆದ್ರೆ, ಮತ್ತೊಂದು ಅಲ್ಲೂ ಸಲ್ಲುವವರು, ಇಲ್ಲೂ ಸಲ್ಲುವವರು ಅನ್ನುವವರದ್ದೊಂದು ಬಣ.. ಈ…
ನವೆಂಬರ್ ಆರಂಭದಲ್ಲೇ ಸಿಡಿದ ಡೆಡ್‌ಲೈನ್ ಬಾಂಬ್:
ಬೆಂಗಳೂರು: ಕಾಂಗ್ರೆಸ್ ಕೋಟೆಯ ಕುರ್ಚಿ ಕಂಪಿಸುತ್ತಿದೆ. ಅಕ್ಟೋಬರ್ ಮುಗಿದು ನವೆಂಬರ್ ಆರಂಭವಾಗಿದೆ. ಇಂದು ರಾಜ್ಯೋತ್ಸವದ ಸಂಭ್ರಮ ಬೇರೆ. ನವೆಂಬರ್ನಲ್ಲಿಯೇ, ಕರ್ನಾಟಕ ಕಾಂಗ್ರೆಸ್ ಪಾಳೆಯದಲ್ಲಿ ಕ್ರಾಂತಿಯಾಗುತ್ತದೆಯಾ ಎಂಬ ಕುತೂಹಲ ಗರಿಗೆದರಿದೆ. ಇಂಥಾ ಹೊತ್ತಲ್ಲೇ ನಾಯಕತ್ವ ಬದಲಾವಣೆ ವಿಚಾರದಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ. ಸಿಎಂ…
ಹೋಮ್ ಸ್ಟೇಯಲ್ಲಿ ರೇವ್ ಪಾರ್ಟಿ ಆರೋಪ – 130ಕ್ಕೂ ಹೆಚ್ಚು ಜನರ ಬಂಧನ
ರಾಮನಗರ: ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್ ಸ್ಟೇ ಒಂದರಲ್ಲಿ ರೇವ್ ಪಾರ್ಟಿ ನಡೆದ ಆರೋಪ ಕೇಳಿಬಂದಿದೆ. ಪಾರ್ಟಿ ನಡೆಯುತ್ತಿದ್ದಾಗಲೇ ಕಗ್ಗಲೀಪುರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಲ್ಲಿದ್ದ 130ಕ್ಕೂ ಹೆಚ್ಚು ಯುವಕ, ಯುವತಿಯರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಬೆಂಗಳೂರು ಮೂಲದವರು…
ಪೊಲೀಸರಿಂದ ಟಾರ್ಚರ್ ಆರೋಪ – ಆತ್ಮಹತ್ಯೆಗೆ ಯತ್ನಿಸಿದ ಯುವಕನ ಸ್ಥಿತಿ ಗಂಭೀರ
ದಾವಣಗೆರೆ: ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚನ್ನಗಿರಿ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕಿರಣ್ (24) ಅತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ತಿಳಿದು ಬಂದಿದೆ. ಒಂದು ತಿಂಗಳ ಹಿಂದೆ ಸಂತೆಬೆನ್ನೂರು ಠಾಣೆ ವ್ಯಾಪ್ತಿಯ ಕಾಕನೂರು ಗ್ರಾಮದ ಒಂಟಿ…
ದೇಶದಲ್ಲಿ ಹೆಚ್ಚಿನ ಕಾನೂನು ಸುವ್ಯವಸ್ಥೆ ಸಮಸ್ಯೆಗೆ ಬಿಜೆಪಿ, ಆರ್‌ಎಸ್‌ಎಸ್ ಕಾರಣ: ಮಲ್ಲಿಕಾರ್ಜುನ್ ಖರ್ಗೆ
ನವದೆಹಲಿ: ದೇಶದಲ್ಲಿ ಹೆಚ್ಚಿನ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಸೃಷ್ಟಿಸುತ್ತಿರುವುದರಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ…
ಧರ್ಮಸ್ಥಳ ಕೇಸ್‌ನ SIT ತನಿಖೆಗೆ ಹೈಕೋರ್ಟ್ ತಡೆ – ಕಾನೂನು ಇಲಾಖೆ ಜೊತೆ ಚರ್ಚೆ
ಬೆಂಗಳೂರು: ಧರ್ಮಸ್ಥಳ ಬುರುಡೆ ಕೇಸ್‌ನ ಎಸ್‌ಐಟಿ ತನಿಖೆಗೆ ಹೈಕೋರ್ಟ್‌ನಲ್ಲಿ ತಡೆ ನೀಡಿರುವ ವಿಚಾರವಾಗಿ ಸುಪ್ರೀಂಕೋರ್ಟ್‌ಗೆ ಹೋಗುವ ಬಗ್ಗೆ ಕಾನೂನು ಇಲಾಖೆ ಅಭಿಪ್ರಾಯ ಪಡೆದು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಧರ್ಮಸ್ಥಳ ಕೇಸ್‌ನಲ್ಲಿ ಎಸ್‌ಐಟಿ ತನಿಖೆಗೆ ಕೋರ್ಟ್ ತಡೆ…
