ನಿಮಗೆ ಊಟ ಹಾಕಲ್ಲ, ಎದ್ದೋಗಿ; ತಿಲಕ ಇಟ್ಟುಕೊಂಡು ಕುಳಿತ ವ್ಯಕ್ತಿಗೆ ಮದುವೆ ಮನೆಯಲ್ಲಿ ಅವಮಾನ
ನೆಲಮಂಗಲ: ತಿಲಕ ಇಟ್ಟುಕೊಂಡು ಬಂದಿದ್ದರಿಂದ ಹಿಂದೂ ವ್ಯಕ್ತಿ ಎಂದು ಗೊತ್ತಾದ ಕಾರಣ, ‘ನಿಮಗೆ ಊಟ ಹಾಕಲ್ಲ, ಎದ್ದೋಗಿ’ ಎಂದು ವ್ಯಕ್ತಿಯೊಬ್ಬರನ್ನು ಅವಮಾನಿಸಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಇಸ್ಲಾಂಪುರದ ಅನ್ಯ ಕೋಮಿನ ನಿವಾಸಿಯೊಬ್ಬರ…
ಕಾಂಗ್ರೆಸ್ನಲ್ಲಿ ನವೆಂಬರ್ ಕೌತುಕ: ರಾಜಣ್ಣ ನಿವಾಸದಲ್ಲಿ ಸಿಎಂಗೆ ಔತಣಕೂಟ
ಬೆಂಗಳೂರು: ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯೋ, ಸಚಿವ ಸಂಪುಟ ಪುನಾರಚನೆಯಾಗಲಿದೆಯೋ? ಏನಾಗಲಿದೆ ಎಂಬ ಅಂದಾಜು ಯಾರಿಗೂ ಸಿಗುತ್ತಿಲ್ಲ. ಈಮಧ್ಯೆ, ಸಿದ್ದರಾಮಯ್ಯ ಆಪ್ತ ಕೆಎನ್ ರಾಜಣ್ಣ ತುಮಕೂರಿನ ನಿವಾಸದಲ್ಲಿ ಸಿಎಂಗೆ ಔತಣಕೂಟ ಏರ್ಪಡಿಸಿರುವುದು ಮತ್ತು ದಲಿತ ನಾಯಕರಾದ ಡಾ.ಜಿ. ಪರಮೇಶ್ವರ್ ಮತ್ತು ಡಾ. ಹೆಚ್.ಸಿ.…
ಸೈಕ್ಲೋನ್ ಪರಿಣಾಮವಾಗಿ ಅಕಾಲಿಕ ಮಳೆ; ಗಗನಕ್ಕೇರಿದ ತರಕಾರಿ ಬೆಲೆ
ಬೆಂಗಳೂರು, ಅಕ್ಟೋಬರ್ 31: ನೆರೆ ರಾಜ್ಯಗಳಿಗೆ ಮೊಂತಾ ಚಂಡಮಾರುತ ಅಪ್ಪಳಿಸಿರುವ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿದ್ದವು. ಈ ಹಿನ್ನೆಲೆ ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಹೆಚ್ಚಾಗಿರುವ ತರಕಾರಿ ಬೆಲೆ ಕೇಳಿದ ಗ್ರಾಹಕರು ಖರೀದಿ ಮಾಡಲು ಹಿಂದೇಟು ಹಾಕುತ್ತಿದ್ದು, ವ್ಯಾಪಾರಿಗಳು…
ಅತ್ತೆ, ಮಾವನ ಕಿರುಕುಳಕ್ಕೆ ಮಹಿಳೆ ಬಲಿ
ಶಿವಮೊಗ್ಗ: ಕೌಟುಂಬಿಕ ಕಲಹದಿಂದ ಬೇಸತ್ತು ವಿಷ ಸೇವಿಸಿದ್ದ ಮಹಿಳೆ ಸಾವನ್ನಪ್ಪುತ್ತಿದ್ದಂತೆ ಆಸ್ಪತ್ರೆಯಲ್ಲಿಯೇ ಶವ ಬಿಟ್ಟು ಪತಿ ಹಾಗೂ ಆತನ ಕುಟುಂಬಸ್ಥರು ಪರಾರಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತಳನ್ನು ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಮೂಲದ ಪೂಜಾ ಎಂದು ಗುರುತಿಸಲಾಗಿದೆ. ಮೂರು ವರ್ಷದ ಹಿಂದೆ…
ಭ್ರಷ್ಟಾಚಾರ ಆರೋಪಕ್ಕೆ ಸ್ಪಷ್ಟನೆ ಕೊಡಲು ಒತ್ತಾಯ
ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ಅವರ ಮೂಲಕ ನಡೆದ ಸ್ಮಾರ್ಟ್ ಲಾಕ್ ಅಳವಡಿಕೆ ವಿಚಾರದಲ್ಲಿ ಬಹುದೊಡ್ಡ ಭ್ರಷ್ಟಾಚಾರ ಆಗಿದೆ. ಇದನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಯು.ಟಿ.ಖಾದರ್ ಅವರು ಕೂಡಲೇ ರಾಜೀನಾಮೆ ಕೊಡಬೇಕೆಂದು ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಸಿಮೆಂಟ್…
ಕಾಂಗ್ರೆಸ್ ಸರಕಾರದಿಂದ ಒಳಮೀಸಲಾತಿ ಆದೇಶ ರದ್ದು ಮಾಡುವ ದುರುದ್ದೇಶ- ಗೋವಿಂದ ಕಾರಜೋಳ
ಬೆಂಗಳೂರು: ಈಗಿನ ವೇಳಾಪಟ್ಟಿ ಪ್ರಕಾರ ಡಿಸೆಂಬರ್ 8ಕ್ಕೆ ಬೆಳಗಾವಿ ಅಧಿವೇಶನ ಆರಂಭ ಆಗಲಿದೆ. ಅಷ್ಟರೊಳಗೆ ಸುಪ್ರೀಂ ಕೋರ್ಟ್, ಹೈಕೋರ್ಟಿನಲ್ಲಿ ಕೇಸುಗಳು ದಾಖಲಾಗಿ ಒಳಮೀಸಲಾತಿ ಕುರಿತ ಆದೇಶ ರದ್ದಾಗಬೇಕೆಂಬುದೇ ಸಿದ್ದರಾಮಯ್ಯರ ಸರಕಾರದ ದುರುದ್ದೇಶ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ…
`ಬೇಡ ಅನ್ನೋಕೆ ಅವನ್ಯಾರು, ಅವನೊಬ್ಬ ಎಳಸು’
ಬೆಂಗಳೂರು : ಕೆಲ ದಿನಗಳ ಹಿಂದಷ್ಟೇ ಸದಾಶಿವನಗರದ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ರು. ಗಂಟೆಗಳ ಕಾಲ ಚರ್ಚೆ ನಡೆಸಿದ್ರು. ಬೆಂಗಳೂರು ನಗರಾಭಿವೃದ್ಧಿ, ಟನಲ್ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರೆ ಯುವ ಸಂಸದ ಕೆಲ…
RSS ಪಥಸಂಚಲನದಲ್ಲಿ ಭಾಗಿಯಾಗಿದ್ದಕ್ಕೆ PDO ಅಮಾನತು: ಆದೇಶಕ್ಕೆ ಕೆಎಸ್‌ಎಟಿ ತಡೆ
ಬೆಂಗಳೂರು: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರವೀಣ್ ಅವರ…
ರಾಜಕೀಯವಿಜಯೇಂದ್ರ ಮತ್ತೆ ಅಧ್ಯಕ್ಷರಾದರೆ ಮರುದಿನವೇ ಜೆಸಿಬಿ ಪಕ್ಷ: ಯತ್ನಾಳ್ ಘೋಷಣೆ
ಬೆಳಗಾವಿ: ಬಿಜೆಪಿ ಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯಾವುದೇ ಕಾರಣಕ್ಕೂ ವಿಜಯೇಂದ್ರ ಅವರ ನಾಯಕತ್ವವನ್ನು ನಾನು ಒಪ್ಪೋದಿಲ್ಲ” ಎಂದು ಘೋಷಿಸಿದ ಅವರು, ಮತ್ತೊಮ್ಮೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸರಾಗಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ…
ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಮೂಲ ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ
ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ರದ್ದು ಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳದ ಹೆಸರು ಕೆಡಿಸುವ ನೂರಾರು ಶವ ಹೂತಿಟ್ಟ ಹುನ್ನಾರ ತಮ್ಮ ಪಾಲಿಗೆ ಉರುಳಾಗುತ್ತಿದ್ದಂತೆ ಬುರುಡೆ ಗ್ಯಾಂಗ್ ಯೂಟರ್ನ್ ಹೊಡೆದಿದೆ. ತಾವೇ ಹೋರಾಟ…
