GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತವಾಗಿದೆ, ಹೈಕೋರ್ಟ್‌ನಲ್ಲಿ ಪ್ರಶ್ನಿಸಿ
ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಪ್ರಶ್ನಿಸಿರುವ ಅರ್ಜಿಯನ್ನು ಹೈಕೋರ್ಟ್‌ನಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಅರ್ಜಿದಾರರಿಗೆ ನಿರ್ದೇಶನ ನೀಡಿದೆ. ಜಿಬಿಎ ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಹಿರಿಯ ರಂಗಕರ್ಮಿ ಪ್ರಕಾಶ ಬೆಳವಾಡಿ ಹಾಗೂ ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ…
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತಎಣಿಕೆ; ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ
ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ 2023ರ ವಿಧಾನಸಭೆ ಚುನಾವಣೆಯಲ್ಲಿ ನಡೆದಿರುವ ಕೆಲವು ತಪ್ಪುಗಳನ್ನು ಗಮನಿಸಿ, ರಾಜ್ಯ ಹೈಕೋರ್ಟ್ ಮರು ಮತ ಎಣಿಕೆಗೆ ಆದೇಶ ನೀಡಿತ್ತು. ಆದರೆ, ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲಾಗಿತ್ತು, ಇದೀಗ ಸುಪ್ರೀಂ ಕೋರ್ಟ್…
ಮಣ್ಣಲ್ಲಿ ಮಣ್ಣಾದ ಹಾಸ್ಯ ಮಾಂತ್ರಿಕ ರಾಜು ತಾಳಿಕೋಟೆ
ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ. ನಿನ್ನ ಹಠಾತ್ತನೆ ಸಂಭವಿಸಿದ ಹೃದಯಾಘಾತದಿಂದ ಸಾವನಪ್ಪಿದ್ದು ಇಡೀ ಹಾಸ್ಯ ರಂಗಕ್ಕೆ ಬರಸಿಡಿಲು ಬಡಿದಂತಾಗಿದೆ. ಇಡೀ ಚಿತ್ರರಂಗ ಸೇರಿ, ವೃತ್ತಿ…
ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ʻಲೋಕಾʼ ದಾಳಿ
ಬೆಂಗಳೂರು/ಶಿವಮೊಗ್ಗ/ದಾವಣಗೆರೆ: ಬೆಂಗಳೂರು, ಶಿವಮೊಗ್ಗ, ಬಾಗಲಕೋಟೆ ಸೇರಿದಂತೆ ರಾಜ್ಯದ ವಿವಿಧೆಡೆ 12 ಅಧಿಕಾರಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಮೇಲೆ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಶಿವಮೊಗ್ಗದ…
ಬಿಜೆಪಿಯಲ್ಲೂ ʻನವೆಂಬರ್ ಕ್ರಾಂತಿʼ ಇದೆ
ಬೀದರ್: ಕೇಂದ್ರ ಬಿಜೆಪಿಯಲ್ಲೂ ʻನವೆಂಬರ್ ಕ್ರಾಂತಿʼ ಇದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೀದರ್‌ನಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿನ್ನರ್…
ವಿಂಡೀಸ್ 2-0 ವೈಟ್‌ವಾಶ್ – ಭಾರತಕ್ಕೆ 7 ವಿಕೆಟ್‌ಗಳ ಜಯ
ನವದೆಹಲಿ: ಕೆ.ಎಲ್ ರಾಹುಲ್ ಅವರ ಅಮೋಘ ಅರ್ಧಶತಕದೊಂದಿಗೆ ಭಾರತ ವೆಸ್ಟ್ ಇಂಡೀಸ್ ವಿರುದ್ಧ 2ನೇ ಪಂದ್ಯದಲ್ಲಿ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲಿ ನಡೆದ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ವಿಶೇಷವೆಂದ್ರೆ 37ನೇ…
ಹೆಬ್ಬಾಳ ಟನಲ್ ಡಿಪಿಆರ್‌ನಲ್ಲಿ ಲೋಪದೋಷ ಪತ್ತೆ – 1 ತಿಂಗಳ ಹಿಂದೆಯೇ ನ್ಯೂನತೆ ತಿಳಿಸಿದ್ದೆ
ಬೆಂಗಳೂರು: ಡಿಪಿಆರ್ ಅಧ್ಯಯನಕ್ಕಾಗಿ ಸರ್ಕಾರವೇ ರಚಿಸಿದ ಸಮಿತಿ ಇದೀಗ ಡಿಪಿಆರ್‌ನಲ್ಲಿ ಲೋಪದೋಷಗಳನ್ನು ಪತ್ತೆಹಚ್ಚಿದ್ದನ್ನು ಪ್ರಶ್ನಿಸಿ ಸಂಸದ ಪಿಸಿ ಮೋಹನ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಟನಲ್ ಡಿಪಿಆರ್ ಅಧ್ಯಯನಕ್ಕಾಗಿ ರಾಜ್ಯ ಸರ್ಕಾರವೇ ನಗರಾಭಿವೃದ್ಧಿ ಇಲಾಖೆಯ ಐವರ ತಜ್ಞರ ಸಮಿತಿ ರಚನೆ ಮಾಡಿತ್ತು. ಈಗ…
ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ
ಬೆಂಗಳೂರು: ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Niramala Sitharaman) ಅವರು ಪ್ರವಾಸ ಕೈಗೊಂಡಿದ್ದಾರೆ. ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ…
ಕಿರುತೆರೆ ನಟ, ನಟಿಯರು ಸೇರಿ 139 ಜನಕ್ಕೆ ಸೈಟ್ ಕೊಡಿಸೋದಾಗಿ ವಂಚನೆ
ಬೆಂಗಳೂರು: ಕಿರುತೆರೆಯ ನಟ, ನಟಿಯರೂ ಸೇರಿ 139 ಜನರಿಂದ ಲಕ್ಷ ಲಕ್ಷ ಹಣ ಪಡೆದು ಸೈಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಲ್ಡರ್ ಸೇರಿದಂತೆ…
ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್: ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು!
ಬೆಂಗಳೂರು/ಮಂಗಳೂರು: ಗಡಿಪಾರು ಆದೇಶ ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಪುರಸ್ಕರಿಸಿದೆ. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ತಿಮರೋಡಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್…