ಧರ್ಮಸ್ಥಳ ಕೇಸ್‌ಗೆ ಟ್ವಿಸ್ಟ್; ಮೂಲ ಪ್ರಕರಣ ರದ್ದುಕೋರಿ ಹೈಕೋರ್ಟ್‌ಗೆ ಬುರುಡೆ ಗ್ಯಾಂಗ್ ಅರ್ಜಿ
ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ರದ್ದು ಕೋರಿ ಬುರುಡೆ ಗ್ಯಾಂಗ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಧರ್ಮಸ್ಥಳದ ಹೆಸರು ಕೆಡಿಸುವ ನೂರಾರು ಶವ ಹೂತಿಟ್ಟ ಹುನ್ನಾರ ತಮ್ಮ ಪಾಲಿಗೆ ಉರುಳಾಗುತ್ತಿದ್ದಂತೆ ಬುರುಡೆ ಗ್ಯಾಂಗ್ ಯೂಟರ್ನ್ ಹೊಡೆದಿದೆ. ತಾವೇ ಹೋರಾಟ…
ಕಾಗಿನೆಲೆ ಅಭಿವೃದ್ಧಿಗಾಗಿ 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ
ಬೆಂಗಳೂರು/ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಅ.29) ನಡೆದ ಕಾಗಿನೆಲೆಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ…
ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ಗಂಭೀರವಾಗಿರಬೇಕು – ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ
ನವದೆಹಲಿ/ವಿಜಯಪುರ: ಸ್ವಾಮೀಜಿಯಾಗಿದ್ದುಕೊಂಡು ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ನೀವು ಗಂಭೀರವಾಗಿರಬೇಕು ಎಂದು ಕನ್ನೇರಿ ಕಾಡುಸಿದ್ದೇಶ್ವರ ಶ್ರೀಗಳಿಗೆ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕನ್ನೇರಿ ಕಾಡುಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.…
ಕಾರಿಲ್ಲ ಅಂದ್ರೆ ಹೆಣ್ಣು ಕೊಡಲ್ಲ ಅಂತ ಟನಲ್ ರಸ್ತೆ ಮಾಡೋಕೆ ಡಿಕೆಶಿ ಹೊರಟಿದ್ದಾರೆ: ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು: ಕಾರಿಲ್ಲ ಅಂದ್ರೆ ಹೆಣ್ಣು ಕೊಡಲ್ಲ ಅಂತ ಟನಲ್ ರಸ್ತೆ ಮಾಡುವುದಕ್ಕೆ ಡಿ.ಕೆ.ಶಿವಕುಮಾರ್ ಅವರು ಹೊರಟಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಟಾಂಗ್ ಕೊಟ್ಟರು. ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಟನಲ್ ಯೋಜನೆ ಮಾಡ್ತಿಲ್ಲ. ಕಾರು ಇಲ್ಲ ಎಂದರೆ ಹೆಣ್ಣು ಕೊಡಲ್ಲ ಅಂತ…
ಪುನೀತ್ ಪುಣ್ಯಸ್ಮರಣೆ – ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ದೊಡ್ಮನೆ ಕುಟುಂಬ
ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ 4ನೇ ಪುಣ್ಯಸ್ಮರಣೆ ಹಿನ್ನೆಲೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಸೇರಿದಂತೆ ದೊಡ್ಮನೆ ಕುಟುಂಬದವರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಕಂಠೀರವ ಸ್ಟುಡಿಯೋಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ರಾಘಣ್ಣ ದಂಪತಿ, ಯುವ…
ಸ್ಪೀಕರ್ ಯುಟಿ ಖಾದರ್ ವಿರುದ್ಧವೇ ಕೇಳಿಬಂತು ಭ್ರಷ್ಟಾಚಾರ ಆರೋಪ
ಮಂಗಳೂರು: ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧವೇ ಈಗ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಸ್ಪೀಕರ್ ಹುದ್ದೆಯ ಮೇಲೆ ಭ್ರಷ್ಟಾಚಾರದ ಅನುಮಾನ ಮೂಡಿದೆ. ಸ್ಪೀಕರ್ ಕಚೇರಿಯನ್ನು ಆರ್‌ಟಿಐ ವ್ಯಾಪ್ತಿಗೆ ತರಬೇಕು. ನಮಗೆ ಪ್ರಶ್ನೆ ಕೇಳಲು ಅವಕಾಶವಿಲ್ಲ. ಸಿಟ್ಟಿಂಗ್ ಜಡ್ಜ್ ಮೂಲಕ ಈ ಹಗರಣದ…
ಅಲ್ಲಾಹು ಅಕ್ಬರ್ ಎನ್ನುತ್ತಾ ಗರ್ಭಗುಡಿಗೆ ನುಗ್ಗಿ ವಿಗ್ರಹಕ್ಕೆ ಚಪ್ಪಲಿಯಿಂದ ಒದ್ದು ವಿಕೃತಿ!
ಬೆಂಗಳೂರು: ಅನ್ಯ ಕೋಮಿನ ಯುವಕನೊಬ್ಬ ಚಪ್ಪಲಿ ಸಮೇತ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹಗಳನ್ನು ಎಳೆದಾಡಿ, ಚಪ್ಪಲಿಯಿಂದ ಒದ್ದು ವಿಕೃತಿ ಮೆರೆದ ಘಟನೆ ದೇವರ ಬೀಸನಹಳ್ಳಿಯ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ. ಅಕ್ಟೋಬರ್ 28ರಂದು ಬೆಳಗ್ಗೆ 8:30ರ ಸುಮಾರಿಗೆ ಘಟನೆ ನಡೆದಿದ್ದು, ಸ್ಥಳೀಯರು ಆಕ್ರೋಶ…
ಹಮಾಸ್ ಕಳ್ಳಾಟಕ್ಕೆ ಇಸ್ರೇಲ್ ಕೆಂಡ – ಗಾಜಾ ಮೇಲೆ ಮತ್ತೆ ದಾಳಿ, 30 ಬಲಿ
ಗಾಜಾ: ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್ ಭಾರೀ ಪ್ರಮಾಣದಲ್ಲಿ ನಡೆಸಿದ ದಾಳಿಗೆ ಗಾಜಾ ಪಟ್ಟಿಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ. ಇಸ್ರೇಲ್ ಉತ್ತರ ಗಾಜಾದ ಹಲವಾರು ಜಾಗಗಳನ್ನು ಗುರಿಯಾಗಿಸಿ ಇಸ್ರೇಲ್ ವಾಯು…
ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ನಾಯಕರ ಬಲ: 2 ಅಸ್ತ್ರ ಪ್ರಯೋಗಕ್ಕೆ ತಂತ್ರ!
ಬೆಂಗಳೂರು: ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷ ಮುಖ್ಯಮಂತ್ರಿ ಆಗೀರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿರುವುದು ನಾನಾ ಚರ್ಚೆಗೆ ಕಾರಣವಾಗಿದೆ. ಆದರೆ ಸಿದ್ದರಾಮಯ್ಯ ಬೆನ್ನಿಗೆ ನಿಂತಿರುವ ಅಹಿಂದ ನಾಯಕರು, ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ. ಯಾವ ಪವರ್ ಶೇರಿಂಗ್ ಚರ್ಚೆಯೂ ಇಲ್ಲ ಎನ್ನುತ್ತಿದ್ದಾರೆ.…
ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಸ್ಥಳೀಯರು ಬರುತ್ತಿದ್ದಂತೆ ಬಾಯಿಗೆ ಮಣ್ಣಾಕಿ ಕಾಮುಕರು
ಚಿಕ್ಕಮಗಳೂರು: ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಲ್ಲಿ ನಡೆದಿದೆ. ಸಂತ್ರಸ್ತ ಯುವತಿ ಬಸರೀಕಟ್ಟೆ ಗ್ರಾಮದ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿತ್ಯ ಚಿಕ್ಕಮಗಳೂರು ಜಿಲ್ಲೆಯ…
