ಹೈಕೋರ್ಟ್ ತೀರ್ಪು ಪಾಲಿಸುತ್ತೇವೆ, ಎಲ್ಲರಿಗೂ ಸಮಾನ ಅವಕಾಶ ನೀಡಿ: ಕಲಬುರಗಿ ಆರ್‌ಎಸ್‌ಎಸ್
ಕಲಬುರಗಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಹಾಗೂ ವಿಜಯದಶಮಿಯ ಅಂಗವಾಗಿ ರಾಜ್ಯಾದ್ಯಂತ ಈವರೆಗೂ 500 ಸ್ಥಳಗಳಲ್ಲಿ ಗಣವೇಷಧಾರಿ ಸ್ವಯಸೇವಕರಿಂದ ಪಥಸಂಚಲನ ನಡೆದಿವೆ. ಎಲ್ಲಿಯೂ ಅಹಿತಕರ ಘಟನೆ ನಡೆದಿಲ್ಲ. ಆದರೂ ಕಲಬುರಗಿ ಹೈಕೋರ್ಟ್ ಪೀಠದ ತೀರ್ಪಿಗನುಗುಣವಾಗಿ ನಾವು ನಡೆಯುತ್ತೇವೆ ಎಂದು ಆರ್‌ಎಸ್‌ಎಸ್ ಜಿಲ್ಲಾ…
ಆಂಧ್ರ, ಒಡಿಶಾ ಕರಾವಳಿಯಲ್ಲಿ ಮೊಂಥಾ ಚಂಡಮಾರುತ ಅಬ್ಬರ – 110 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ
ನವದೆಹಲಿ: ಮೊಂಥಾ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯನ್ನು ಅಪ್ಪಳಿಸಿದೆ. ಪರಿಣಾಮ ಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಸಂಜೆ 7 ಗಂಟೆಗೆ ಮೊಂಥಾ ಆಂಧ್ರಪ್ರದೇಶದ ಕರಾವಳಿಯ ಭಾಗವಾದ ಮಚಲಿಪಟ್ಟಣ ಮತ್ತು ಮತ್ತು ಕಳಿಂಗಪಟ್ಟಣ ಮಧ್ಯೆ ಅಪ್ಪಳಿಸಿತು. ಗಂಟೆಗೆ 110 ಕಿ.ಮೀ…
RSS ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ (ನೇರವಾಗಿ ಆರ್‌ಎಸ್‌ಎಸ್ ಹೆಸರು ಉಲ್ಲೇಖಿಸಿಲ್ಲ) ಆದೇಶ ಹೊರಡಿಸಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಪಥಸಂಚಲನ ನಿರ್ಬಂಧಿಸುವ ಸಂಬಂಧ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ…
‘ಟನಲ್ ರೋಡ್ ಬಿಡಿ ಸ್ವಾಮಿ, ಪಾಲಿಕೆ ಶಿಕ್ಷಕರಿಗೆ ಮೊದಲು ಸಂಬಳ ಕೊಡಿ’
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಶಾಲಾ ಕಾಲೇಜುಗಳ ಶಿಕ್ಷಕರಿಗೆ ಕಳೆದ ನಾಲ್ಕು ತಿಂಗಳುಗಳಿಂದ ವೇತನ ನೀಡಿಲ್ಲ ಎಂಬುದು ಕೇಳಿಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ‘ಟನಲ್ ರೋಡ್ ಬಿಡಿ ಸ್ವಾಮಿ,…
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಲೆಕ್ಷನ್; ಚುನಾವಣಾಧಿಕಾರಿ ನೇಮಕ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗ ಸಿದ್ಧತೆ ಆರಂಭಿಸಿದೆ. ರಾಜ್ಯ ಚುನಾವಣೆ ಆಯೋಗದಿಂದ ಜಿಲ್ಲಾ ಚುನಾವಣಾಧಿಕಾರಿಯನ್ನ ನೇಮಿಸಿ ಆದೇಶ ಹೊರಡಿಸಲಾಗಿದೆ. ಜಿಬಿಎ ಮುಖ್ಯ ಆಯುಕ್ತರನ್ನ ಜಿಲ್ಲಾ ಚುನಾವಣಾ ಅಧಿಕಾರಿಯಾಗಿ ನೇಮಿಸಿ ಅಧಿಸೂಚನೆ …
ಹೂವಿನಹಡಗಲಿ ಲಾಡ್ಜ್‌ನಲ್ಲಿ ಗುತ್ತಿಗೆದಾರ ಆನಂದ್ ನೇಣಿಗೆ ಶರಣು
ವಿಜಯನಗರ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್‌ನಲ್ಲಿ ಹುಬ್ಬಳ್ಳಿ ಮೂಲದ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿ ಆನಂದ ಉಮೇಶ್ ಹೆಗಡೆ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆ ಪೊಲೀಸ್ ಮೂಲಗಳ…
ನೆತ್ತರ ನಿಗೂಢತೆಗೆ ನಡುಗಿದ ದಂಪತಿ, ಮನೆಯಲ್ಲಿ ಎಲ್ಲಿ ನೋಡಿದರೂ ರಕ್ತದ ಕಲೆ!
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೊಂಬಾಳೆಗೌಡನ ದೊಡ್ಡಿ ಗ್ರಾಮದಲ್ಲಿ ನಡೆದ ವಿಚಿತ್ರ ಘಟನೆ ಸ್ಥಳೀಯರನ್ನು ಬೆಚ್ಚಿಬೀಳುವಂತೆ ಮಾಡಿದೆ. ಸತೀಶ್ ಎಂಬುವರ ಮನೆಯೊಳಗೆ ಆಕಸ್ಮಿಕವಾಗಿ ರಕ್ತದ ಕಲೆಗಳು ಕಾಣಿಸಿಕೊಂಡಿದ್ದು, ಈ ನಿಗೂಢ ಘಟನೆಗೆ ಕಾರಣ ತಿಳಿಯದೆ ದಂಪತಿ ಭಯಭೀತರಾಗಿದ್ದಾರೆ. ಹಾಲ್, ಬಾತ್‌ರೂಂ,…
ಮಾದನಾಯಕನಹಳ್ಳಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಕೇಸ್; ಎ1 ಆರೋಪಿ ಬಂಧನ
ನೆಲಮಂಗಲ: ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ದಿನ ಮನೆಗೆ ನುಗ್ಗಿ ಪುರುಷನನ್ನ ಕಟ್ಟಿ ಹಲ್ಲೆ ಮಾಡಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ನಾಪತ್ತೆಯಾಗಿದ್ದ, ಪ್ರಕರಣ ಪ್ರಮುಖ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್ ರೇಪ್ ಮಾಡಿ ಪ್ರಕರಣ…
ಅಲ್ ಖೈದಾ ಜೊತೆ ಸಂಪರ್ಕ – ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಪುಣೆಯಲ್ಲಿ ಅರೆಸ್ಟ್
ಪುಣೆ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಧ್ವಾದಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ…
ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ
ಕೊಪ್ಪಳ: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣಿಗೆ ಶರಣಾದ ಘಟನೆ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮವ್ವ ಹನುಮಪ್ಪ ಭಜಂತ್ರಿ (30) ಮಕ್ಕಳಾದ ರಮೇಶ (4) ಹಾಗೂ ಜಾನ್ವಿ (2) ಶವಗಳು ಮನಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮಹಿಳೆ…
