ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಮಹಿಳೆ
ಕೊಪ್ಪಳ: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣಿಗೆ ಶರಣಾದ ಘಟನೆ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮವ್ವ ಹನುಮಪ್ಪ ಭಜಂತ್ರಿ (30) ಮಕ್ಕಳಾದ ರಮೇಶ (4) ಹಾಗೂ ಜಾನ್ವಿ (2) ಶವಗಳು ಮನಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮಹಿಳೆ…
ಗ್ರೇಟರ್ ಬೆಂಗಳೂರು ಚುನಾವಣೆ: ಬಿಜೆಪಿ ಸಂಯೋಜಕರ ಪಟ್ಟಿಗೆ ಭಾರಿ ವಿರೋಧ!
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಸಿದ್ಧತೆಗಳು ವೇಗ ಪಡೆದುಕೊಂಡಿವೆ. ಸರ್ಕಾರ ಈಗಾಗಲೇ ಚುನಾವಣಾ ಪ್ರಕ್ರಿಯೆಗೆ ಹಸಿರು ನಿಶಾನೆ ತೋರಿದರೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ತಮ್ಮ ಸಂಯೋಜಕರನ್ನು ನೇಮಕ ಮಾಡಿವೆ. ಆದರೆ ಬಿಜೆಪಿ ಶಿಬಿರದೊಳಗೆ ಸಂಯೋಜಕರ ಆಯ್ಕೆ ಭಾರಿ…
ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ ಕೇಸ್ – ಶವಾಗಾರಕ್ಕೆ ಆಗಮಿಸಿದ ಖಂಡ್ರೆಗೆ ರೈತರಿಂದ ಘೇರಾವ್
ಮೈಸೂರು: ದನ ಮೇಯಿಸುವಾಗ ಹುಲಿ ದಾಳಿಯಿಂದಾಗಿ ರೈತ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ರೈತನನ್ನು ನೋಡಲು ಶವಾಗಾರಕ್ಕೆ ಆಗಮಿಸಿದ್ದ ಸಚಿವ ಈಶ್ವರ್ ಖಂಡ್ರೆಗೆ ರೈತರು ಘೇರಾವ್ ಹಾಕಿದ ಘಟನೆ ಮೈಸೂರಿನ ಆರ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ರೈತನನ್ನು ರಾಜಶೇಖರ್ ಎಂದು ಗುರುತಿಸಲಾಗಿದ್ದು,…
ಜಾತಿಗಣತಿ ಸಮೀಕ್ಷೆ ಎಫೆಕ್ಟ್; ಶಾಲೆಯಲ್ಲಿ ಮಕ್ಕಳ ಆಟಕ್ಕೂ ಬಿತ್ತಾ ಬ್ರೇಕ್!?
ರಾಜ್ಯದಲ್ಲಿ ನಡೆಯುತ್ತಿದ್ದ ಜಾತಿ ಜನಗಣತಿ ಸಮೀಕ್ಷೆ ಹಿನ್ನಲೆ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ ದಸರಾ ರಜೆ ವಿಸ್ತರಣೆ ಮಾಡಿತ್ತು. ಎಲ್ಲಾ ಶಿಕ್ಷಕರನ್ನು ಸಮೀಕ್ಷೆಗೆ ಬಳಸಿಕೊಳ್ಳಲಾಗಿತ್ತು. ಹೀಗಾಗಿ ಮಕ್ಕಳಿಗೆ ಮತ್ತಷ್ಟು ರಜೆ ಕೊಟ್ಟಿದ್ದರು. ಆದರೆ ಇದೀಗ ಈ ಸಮೀಕ್ಷೆ ಎಫೆಕ್ಟ್ ಮಕ್ಕಳಿಗೆ…
ಬೆಂಗಳೂರು ಸೇರಿದಂತೆ ಕರ್ನಾಟಕದ ಈ ಜಿಲ್ಲೆಗಳಿಗೆ ಮೋಂಟಾ ಚಂಡಮಾರುತ ಭೀತಿ
ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ವಾಯುಭಾರ ಕುಸಿತವು ಮೋಂಟಾ ಚಂಡಮಾರುತವಾಗಿ ತೀವ್ರಗೊಂಡಿದೆ. ಈ ಚಂಡಮಾರುತವು ತೀವ್ರಗೊಂಡು ಭಾರತದ ಪೂರ್ವ ಕರಾವಳಿಯನ್ನು ಅಪ್ಪಳಿಸಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಅನ್ವಯ, ಒಡಿಶಾ, ತೆಲಂಗಾಣ, ಆಂಧ್ರ ಪ್ರದೇಶ, ಕರ್ನಾಟಕ, ತಮಿಳುನಾಡು ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ.…
ಮುಂದಿನ ತಿಂಗಳಿಂದಲೇ ಭಾರತ್ ಟ್ಯಾಕ್ಸಿ ಶುರು – ಖಾಸಗಿ ಕ್ಯಾಬ್ ಸೇವೆಗಳ ಕಮಿಷನ್ ಹಾವಳಿಗೆ ಬ್ರೇಕ್!
ಬೆಂಗಳೂರು: ಓಲಾ, ಊಬರ್ ಸೇರಿದಂತೆ ಕೆಲ ಅಗ್ರಿಗೇಟರ್ ಕಂಪನಿಗಳು ಜನರಿಂದ ವಸೂಲಿಗಿಳಿದಿದ್ದವು. ಖಾಸಗಿ ಕ್ಯಾಬ್ ಸೇವೆಗಳ ಹಾವಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಭಾರತ್ ಟ್ಯಾಕ್ಸಿ ನವೆಂಬರ್‌ನಿಂದ ಆರಂಭವಾಗ್ತಿದೆ. ಕೇಂದ್ರದ ಸಹಕಾರದಿಂದ ಆರಂಭವಾಗ್ತಿರೋ ಈ ಕ್ಯಾಬ್ ಸರ್ವೀಸ್‌ಗೆ ರಾಜ್ಯದ ಚಾಲಕ ಸಂಘಟನೆಗಳು ವೆಲ್‌ಕಮ್‌ಗೆ…
ಜಸ್ಟ್ 2 ಸಾವಿರ ಹಣಕ್ಕಾಗಿ ಹರಿಯಿತು ಯುವಕನ ನೆತ್ತರು
ಜಸ್ಟ್ 2 ಸಾವಿರ ಹಣಕ್ಕಾಗಿ ಸ್ನೇಹಿತನ ಕಥೆಯೇ ಮತ್ತೊಬ್ಬ ಸ್ನೇಹಿತ ಮುಗಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ಭಯಾನಕ ಘಟನೆ ನಡೆದಿದೆ. ಕೇವಲ 2 ಸಾವಿರ ರೂಪಾಯಿ ಸಾಲದ ಹಣಕ್ಕಾಗಿ ಯುವಕನ ನೆತ್ತರು ಹರಿದಿದೆ. ಗ್ರಾಮದ ಮಂಜುನಾಥ್ ಗೌಡರ್…
ಬಾರ್‌ನಲ್ಲಿ ಕುಡಿಯಲು ಮಿಕ್ಸ್ಚರ್ ಕೊಡದಿದ್ದಕ್ಕೆ ಕ್ಯಾಷಿಯರ್‌ನ ಬರ್ಬರ ಹತ್ಯೆ
ಕೋಲಾರ: ಕುಡಿಯಲು ಮಿಕ್ಸ್ಚರ್ ಕೊಡದಿದ್ದಕ್ಕೆ ಬಾರ್ ಕ್ಯಾಷಿಯರ್‌ನ್ನು ಹೆಂಡತಿ ಮಕ್ಕಳ ಎದುರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದಲ್ಲಿ ನಡೆದಿದೆ. ಮೃತನನ್ನು ಹಾಸನ ಮೂಲದ ಕುಮಾರ್ (45) ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದ ಆರೋಪಿಯನ್ನು ಸುಭಾಷ್ ಎಂದು…
ಬಿಜೆಪಿ ಮಾಜಿ ಶಾಸಕನ ಅಳಿಯನ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ; ರಾತ್ರೋರಾತ್ರಿ ಠಾಣೆ ಮುಂದೆ ಪ್ರತಿಭಟನೆ!
ಚಿಕ್ಕಮಗಳೂರು: ಜಿಲ್ಲೆಯ ಕಡೂರು ಪಟ್ಟಣದಲ್ಲಿ ಬಿಜೆಪಿ ಮಾಜಿ ಶಾಸಕನ ಅಳಿಯನ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದ್ದು, ರಾತ್ರೋರಾತ್ರಿ ಕಡೂರು ಪೊಲೀಸ್ ಠಾಣೆಯ ಮುಂದೆ ಬಿಜೆಪಿ ಕಾರ್ಯಕರ್ತರು ಜಮಾಯಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ…
ನಮ್ಮ ಮೆಟ್ರೋ ರೆಡ್ ಲೈನ್ಗೆ ಇನ್ನೊಮ್ಮೆ ಡಿಪಿಆರ್ ಸಲ್ಲಿಕೆ; ಈ ಬಾರಿಯಾದ್ರು ಕೇಂದ್ರದಿಂದ ಸಿಗುತ್ತಾ ಗ್ರೀನ್ ಸಿಗ್ನಲ್
ಬೆಂಗಳೂರು: ಈ ಹಿಂದೆ ರಾಜ್ಯ ಸರ್ಕಾರ ಸರ್ಜಾಪುರ ಟು ಹೆಬ್ಬಾಳ ರೆಡ್ ಲೈನ್ ಯೋಜನೆಯನ್ನು ಕೇಂದ್ರ ಸರ್ಕಾರದ ಮುಂದಿಟ್ಟಿತ್ತು. ಆದರೆ ಯೋಜನಾ ವೆಚ್ಚ ಹೆಚ್ಚಿದೆ, ಕಡಿಮೆ ಮಾಡಿ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದ ಹಿನ್ನೆಲೆ ರಾಜ್ಯ ಸರ್ಕಾರ ಯೋಜನಾ ವೆಚ್ಚವನ್ನು…
