ಪತಿಯ ಚಿತ್ರಹಿಂಸೆ ತಾಳಲಾರದೇ 3ನೇ ಮಹಡಿಯಿಂದ ಜಿಗಿದ ಮಹಿಳೆ
ಬೆಂಗಳೂರು: ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತಿಯ ಹಿಂಸೆಯಿಂದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ. ಆಕೆಯ ಬೆನ್ನುಮೂಳೆ ಹಾಗೂ ಎರಡು ಕಾಲುಗಳಿಗೆ ಗಂಭೀರವಾಗಿ ಗಾಯಗಳಾಗಿವೆ. ಸದ್ಯ ಅಂಬೇಡ್ಕರ್…
ಅರ್ಧಗಂಟೆ ಅಂತರದಲ್ಲಿ 2 ದುರಂತ – ಅಮೆರಿಕ ನೌಕಾಪಡೆಯ ಹೆಲಿಕಾಪ್ಟರ್, ಫೈಟರ್ ಜೆಟ್ ಪತನ
ವಾಷಿಂಗ್ಟನ್/ಬೀಜಿಂಗ್: ದಕ್ಷಿಣ ಚೀನಾ ಸಮುದ್ರದಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ ಅಮೆರಿಕ ನೌಕಾಪಡೆಯ ಒಂದು ಹೆಲಿಕಾಪ್ಟರ್, ಒಂದು ಫೈಟರ್ ಜೆಟ್ ಪತನಗೊಂಡಿದೆ. ಘಟನೆಯಲ್ಲಿ ಎಲ್ಲಾ ಐವರು ಸೇನಾ ಸಿಬ್ಬಂದಿಯನ್ನ ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಮೊದಲ ಅಪಘಾತ ಭಾನುವಾರ…
ತಣ್ಣಗಾಗಿದ್ದ ಏರಿಯಾದಲ್ಲಿ ಮತ್ತೆ ರೌಡಿಸಂ – ಪಂಚಾಯಿತಿ ಸದಸ್ಯನ ಮೇಲೆ ಗುಂಡಿನ ದಾಳಿ
ನೆಲಮಂಗಲ: ಇಲ್ಲಿನ ಇಸ್ಲಾಂಪುರ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಗುಂಡಿನ ದಾಳಿ ನಡೆದಿದೆ. ಗ್ರಾಮದಲ್ಲಿ ರೌಡಿಸಂ ತಣ್ಣಗಾಗಿ, ನೆಲಮಂಗಲದಲ್ಲಿ ಏನೂ ಸಮಸ್ಯೆ ಇಲ್ಲ ಎಲ್ಲವೂ ಸರಿಯಾಗಿದೆ ಎನ್ನೂವಾಗಲೆ ಮತ್ತೆ ಆ ಗ್ರಾಮದಲ್ಲಿ ಗನ್ ಸೌಂಡ್ ಮಾಡಿ ಜನರ ಆತಂಕಕ್ಕೆ ಕಾರಣವಾಗಿದೆ.…
ಮುಂದೆ ಜೆಡಿಎಸ್ 8-9 ಸ್ಥಾನಗಳಿಗೆ ಕುಸಿಯಲಿದೆ ಎಂದ ಡಿ.ಕೆ.ಶಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ವಾದ ವಿವಾದ ಇರಬೇಕು. ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆ ತಂದು ಬಹಿರಂಗ ಚರ್ಚೆಯಲ್ಲಿ ಭಾಗವಹಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ನಗರದ ಸಿಟಿ…
ನೂರಾರು ಎಕರೆ ಭೂಮಿ ಕಬಳಿಕೆ: ಶಾಮನೂರು ಕುಟುಂಬದ ವಿರುದ್ಧ ಬಿಜೆಪಿ ಶಾಸಕ ಬಿಪಿ ಹರೀಶ್ ಗಂಭೀರ ಆರೋಪ
ದಾವಣಗೆರೆ: ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಯ ಗಡಿಯಲ್ಲಿ ಇರುವ ಶಾಮನೂರು ಶುಗರ್ ಫ್ಯಾಕ್ಟರಿಯಿಂದ ನೂರಾರು ಎಕರೆ ಭೂಮಿ ಕಬಳಿಕೆ ಮಾಡಿದ್ದಾರೆ. ಆ ಪ್ರದೇಶದಲ್ಲಿನ ಹಳ್ಳವನ್ನು ಸಹ ಮುಚ್ಚಲಾಗಿದೆ ಎಂದು ಬಿಜೆಪಿ ಶಾಸಕ ಬಿ.ಪಿ.ಹರೀಶ್ , ಶಾಮನೂರು ಕುಟುಂಬದ ವಿರುದ್ಧ ಗಂಭೀರ ಆರೋಪ…
ದೇಶಕರ್ನೂಲ್ ಬಸ್ ಬೆಂಕಿ ದುರಂತದ ಬಳಿಕ ನಗರದಲ್ಲಿ ದಿಢೀರ್ ತಪಾಸಣೆ
ಬೆಂಗಳೂರು: ಕರ್ನೂಲ್ ಬಸ್ ಬೆಂಕಿ ದುರಂತದ ಘಟನೆಯ ನಂತರ ರಾಜ್ಯ ಸರ್ಕಾರ ಎಚ್ಚರಿಕೆಯಾಗಿ ನಗರದಲ್ಲಿ ದಿಢೀರ್ ಸಾರಿಗೆ ಪರಿಶೀಲನೆ ಕಾರ್ಯಾಚರಣೆ ನಡೆಸಿದೆ. ಶುಕ್ರವಾರ ಬೆಳಿಗ್ಗೆ ಆರಂಭವಾದ ಕಾರ್ಯಾಚರಣೆ ಬೆಳಿಗ್ಗೆ 4ರಿಂದ 10.30 ರವರೆಗೆ ಬೆಳಗಿನಲ್ಲಿ ನಡೆಯಿತು. ಹೆಚ್ಚುವರಿ ಸಾರಿಗೆ ಆಯುಕ್ತ ಓಂಕಾರೇಶ್ವರಿ…
ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆ ಮೂಲಕ ಜನತೆಗೆ ಟೋಪಿ: ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು: ಬೆಂಗಳೂರು ನಗರದಲ್ಲಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆಗೆ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. “ಇದು ಸರ್ಕಾರದ 6ನೇ ಗ್ಯಾರಂಟಿ , ಜನತೆಗೆ ಟೋಪಿ ಹಾಕುವ…
ನಮಾಜ್ ಹೆಸರಲ್ಲಿ ಸಾರ್ವಜನಿಕ ಸೌಕರ್ಯಗಳ ದುರುಪಯೋಗ: ತಕ್ಷಣ ನಿಷೇಧಕ್ಕೆ ಮನವಿ
ಬೆಂಗಳೂರು: ಕರ್ನಾಟಕ ರಾಜ್ಯದ ವಿವಿಧ ನಗರಗಳು ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿ ಶುಕ್ರವಾರ ಹಾಗೂ ವಿಶೇಷ ದಿನಗಳಲ್ಲಿ, ರಸ್ತೆ, ಬಸ್ ನಿಲ್ದಾಣ, ಸರ್ಕಾರಿ ಕಚೇರಿ ಆವರಣ, ಶಾಲಾ ಮೈದಾನ, ಉದ್ಯಾನಗಳನ್ನು "ಸಮೂಹ ನಮಾಜ್" ಕಾರ್ಯಕ್ಕಾಗಿ ಆಕ್ರಮಿಸುವ ಘಟನೆಗಳು ನಿಯಮಿತವಾಗಿ ನಡೆಯುತ್ತಿವೆ. ಇದರಿಂದ…
ಧರ್ಮಸ್ಥಳ ಬುರುಡೆ ಕೇಸ್ನಲ್ಲಿ ಮಹತ್ವದ ಬೆಳವಣಿಗೆ: ಷಡ್ಯಂತ್ರದ ವಿಚಾರಣೆಗೆ ತಿಮರೋಡಿ ಸೇರಿ ನಾಲ್ವರಿಗೆ ನೋಟಿಸ್
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಈ ಪ್ರಕರಣದ ಕುರಿತು ವಿಚಾರಣೆಗಾಗಿ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಲಾಗಿದೆ. ಮಹೇಶ್ ಶೆಟ್ಟಿ…
ಅಕ್ರಮ ಗಣಿಗಾರಿಕೆ ಆರೋಪ; ಭಗವಂತ್ ಖೂಬಾಗೆ 25 ಕೋಟಿ ದಂಡ ವಿಧಿಸಿ ನೋಟಿಸ್
ಕಲಬುರಗಿ: ಅಕ್ರಮ ಗಣಿಗಾರಿಕೆ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾ ಅವರಿಗೆ ಕಲಬುರಗಿ ಜಿಲ್ಲೆಯ ಕಾಳಗಿ ತಹಶೀಲ್ದಾರ್ 25.30 ಕೋಟಿ ರೂ. ದಂಡ ಪಾವತಿಸುವಂತೆ ಸೂಚಿಸಿ ನೋಟಿಸ್ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಚ್ಚಾ ಗ್ರಾಮದಲ್ಲಿ…
