ಯತೀಂದ್ರ ಹೇಳಿಕೆ ವಿವಾದ: ಸಿಎಂ ನೀಡಿದ ಸ್ಪಷ್ಟನೆ
ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಉಂಟಾದ ವಿವಾದದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ನಾನು ಯತೀಂದ್ರನನ್ನು ಕೇಳಿದ್ದೆ. ಅವನು ಸೈದ್ಧಾಂತಿಕವಾಗಿ ಮಾತ್ರ ಮಾತನಾಡಿದ್ದಾನೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಬಗ್ಗೆ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾನೆ,” ಎಂದು…
ದೇಶಸಿಎಂ ಸಿದ್ದರಾಮಯ್ಯ ನವೆಂಬರ್ 15ರಂದು ದೆಹಲಿಗೆ ಭೇಟಿ – ಹೈಕಮಾಂಡ್ ಜೊತೆ ಚರ್ಚೆ ನಿರೀಕ್ಷೆ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತು ಚರ್ಚೆಗಳು ಜೋರಾಗಿರುವ ನಡುವಲ್ಲೇ, ರಾಹುಲ್ ಗಾಂಧಿ ನವೆಂಬರ್ 19ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಯತೀಂದ್ರ ಸಿದ್ದರಾಮಯ್ಯ ನೀಡಿದ “ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಅವರ…
ಆಳಂದದಲ್ಲಿ 80 ರೂ.ಗೆ ವೋಟ್ ಡಿಲೀಟ್ ಸಾಕ್ಷಿ ಸಿಕ್ಕಿದೆ, ಚುನಾವಣಾ ಆಯೋಗ ಉತ್ತರಿಸಲಿ
ಬೆಂಗಳೂರು: ಬಿಜೆಪಿ ಅವರಿಂದ ಮತಗಳ್ಳತನ ಆಗುತ್ತಿದೆ ಎಂದು ನಾವು ಹೇಳಿದ್ವಿ. ಈಗ ಸಾರ್ವಜನಿಕವಾಗಿ ಮಾಹಿತಿ ಬರುತ್ತಿದೆ. ಒಂದು ವೋಟು ಡಿಲೀಟ್ ಮಾಡೋಕೆ 80 ರೂ. ತೆಗೆದುಕೊಂಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಆಳಂದ ಫೈಲ್ಸ್ ಬಗ್ಗೆ…
“ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ”
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ ಸಮರ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಪರಸ್ಪರ ಏಕವಚನದಲ್ಲೇ ಆರೋಪ-ಪ್ರತಾರೋಪಗಳನ್ನು ಮುಂದುವರೆಸುತ್ತಿರುವ ಇಬ್ಬರ ಕಾಮೆಂಟ್‌ಗಳು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ,…
ಬಿಹಾರ ಚುನಾವಣೆ ಎನ್‌ಡಿಎ & ಲಠ್‌ಬಂಧನ್ ನಡುವಿನ ಹೋರಾಟ: ಆರ್‌ಜೆಡಿ, ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
ಪಾಟ್ನಾ: ಜಂಗಲ್ ರಾಜ್‌ನ ನಾಯಕರು ತಮ್ಮ ಕುಟುಂಬಗಳ ಬಗ್ಗೆ ಮಾತ್ರ ಕಾಳಜಿ ವಹಿಸುತ್ತಾರೆ. ಅವರು ಬಿಹಾರದ ಯುವಕರ ಜೀವನವನ್ನು ನಾಶಮಾಡುತ್ತಾರೆ. ಆದರೆ, ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ರಾಜ್ಯವನ್ನು ಸಮೃದ್ಧಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ …
ಚಿತ್ತಾಪುರದಲ್ಲಿ ನವೆಂಬರ್ 2ರಂದೇ ನಡೆಯುತ್ತಾ ಆರ್‌ಎಸ್‌ಎಸ್ ಪಥ ಸಂಚಲನ? ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ ಪೀಠ
ಕಲಬುರಗಿ: ಆರ್‌ಎಸ್‌ಎಸ್ ವಿರುದ್ಧ ಸಮರ ಸಾರಿದ್ದ ಸಚಿವ ಪ್ರಿಯಾಂಕ್ ಖರ್ಗೆ ತವರು ಕ್ಷೇತ್ರದಲ್ಲೇ ತೊಡೆತಟ್ಟಲು ಸಂಘ ಪರಿವಾರ ಸಜ್ಜಾಗಿದೆ. ನವೆಂಬರ್ 2ರಂದು ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಪಥ ಸಂಚಲನ ನಡೆಸಲು ಆರ್‌ಎಸ್‌ಎಸ್ ಭರ್ಜರಿ ಸಿದ್ಧತೆ ನಡೆಸಿದೆ. ಇದರ ನಡುವೆ ಭೀಮ್…
KSDL | ಸರ್ಕಾರಕ್ಕೆ ದಾಖಲೆಯ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ
ಬೆಂಗಳೂರು: ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು 2024-25ನೇ ಸಾಲಿನ ಲಾಭದಲ್ಲಿ 135 ಕೋಟಿ ರೂಪಾಯಿಗಳನ್ನು ಶುಕ್ರವಾರ ಸರ್ಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮತ್ತು ಕೆಎಸ್‌ಡಿಎಲ್ ಅಧ್ಯಕ್ಷ ಅಪ್ಪಾಜಿ…
ಆಂತರಿಕ ಸಂಘರ್ಷ, ಅಧಿಕಾರ ಹಸ್ತಾಂತರ ಚರ್ಚೆ ಮಧ್ಯೆ ರಾಜ್ಯಕ್ಕೆ ಬರಲಿದ್ದಾರೆ ರಾಹುಲ್ ಗಾಂಧಿ
ಬೆಂಗಳೂರು: ಆಂತರಿಕ ಸಂಘರ್ಷ, ಒಳಬೇಗುದಿ, ಅಧಿಕಾರ ಹಸ್ತಾಂತರ ಲೆಕ್ಕಾಚಾರ ಮಧ್ಯೆ ನವೆಂಬರ್‌ನಲ್ಲಿ ಕರ್ನಾಟಕಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ನವೆಂಬರ್ ಕ್ರಾಂತಿಗೂ ಮುನ್ನ ರಾಜ್ಯ ಕಾಂಗ್ರೆಸ್‌ನಲ್ಲಿ ಜಟಾಪಟಿ ಆರಂಭವಾಗುವ ಸುಳಿವು ಸಿಕ್ಕಿದೆ. ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಎಂದು ಯತೀಂದ್ರ ಸಿದ್ದರಾಮಯ್ಯ…
ಐಸಿಸ್ ಮಾಡ್ಯೂಲ್ ಭೇದಿಸಿದ ದೆಹಲಿ ಪೊಲೀಸ್ – ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್
ನವದೆಹಲಿ: ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕದಲ್ಲಿದ್ದು, ದೆಹಲಿಯ ವಿವಿಧೆಡೆ ಭಯೋತ್ಪಾದನಾ ದಾಳಿಗಳಿಗೆ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಉಗ್ರರನ್ನ ದೆಹಲಿ ಪೊಲೀಸ್ ವಿಶೇಷ ಘಟಕ ಬಂಧಿಸಿದೆ. ಗುಪ್ತಚರ ಸಂಸ್ಥೆ ಹಾಗೂ ದೆಹಲಿ ಪೊಲೀಸ್ ವಿಶೇಷ ಘಟಕ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಐಸಿಸ್…
ಒಂದು ಮತ ಕಳವಿಗೆ 80 ರೂ. ʻಕೂಲಿʼ – ಬಿಜೆಪಿ ಮೇಲೆ ಆರೋಪ ಹೊರಿಸಿದ ಈಶ್ವರ್ ಖಂಡ್ರೆ
ಬೆಂಗಳೂರು: ರಾಹುಲ್ ಗಾಂಧಿ ಅವರ ಆರೋಪ ಸತ್ಯವಾದ ಆರೋಪ. ಅಕ್ರಮದಿಂದಲೇ ಬಿಜೆಪಿ ಕೇಂದ್ರದಲ್ಲೂ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ಗೆ ಒಲವು ಇರುವ ಕಡೆ ಕಾಲ್ ಸೆಂಟರ್ ಸಂಸ್ಥೆಯನ್ನ ಹುಟ್ಟುಹಾಕಿ ಮೋಸ ಮಾಡಿದ್ದಾರೆಂದು ಸಚಿವ ಈಶ್ವರ್ ಖಂಡ್ರೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಳಂದ …
