ಬಂಗ್ಲೆಗುಡ್ಡ ಬುರುಡೆ ರಹಸ್ಯದ ತನಿಖೆ ಚುರುಕುಗೊಳಿಸಿದ SIT; ಚಿನ್ನಯ್ಯನ ಪತ್ನಿಗೂ ವಿಚಾರಣೆ ಬಿಸಿ!
ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ನಡೆದ ಬುರುಡೆ ರಹಸ್ಯ ಪ್ರಕರಣದಲ್ಲಿ ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಮ್ ತನಿಖೆಯನ್ನು ಚುರುಕುಗೊಳಿಸಿದೆ. ಈ ಪ್ರಕರಣದ ಮುಖ್ಯ ಆರೋಪಿ ಚಿನ್ನಯ್ಯನನ್ನು ಈಗ ಬಂಧಿಸಲಾಗಿದೆ. ಇದೀಗ ಇದೇ ವಿಚಾರವಾಗಿ ಪತ್ನಿ ಮಲ್ಲಿಕಾ ಅವರನ್ನು SIT ನೋಟಿಸ್ ನೀಡಿದ್ದು, ಕಚೇರಿಗೆ ಕರೆಸಿ…
ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳ ಸಾವು ಕೇಸ್ – ಚೆನ್ನೈನ 7 ಸ್ಥಳಗಳ ಮೇಲೆ ಇಡಿ ದಾಳಿ
ಚೆನ್ನೈ: ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಸಾವನ್ನಪ್ಪಿದ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚೆನ್ನೈನಲ್ಲಿ 7 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೇಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸಂಬಂಧಿಸಿದ 7…
ನಾನೂ ಯಾಕೆ ಸಿಎಂ ಆಗಬಾರದು? ಅಧಿಕಾರ ಹಂಚಿಕೆ ಚರ್ಚೆ ಹೊತ್ತಲ್ಲೇ ಗೃಹ ಸಚಿವ ಜಿ ಪರಮೇಶ್ವರ ಪ್ರಶ್ನೆ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಕೂಗು ಮತ್ತೆ ಕೇಳಿ ಬರಲಾರಂಬಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವರ ಜೊತೆ ಇಂದು ಡಿನ್ನರ್ ಮೀಟಿಂಗ್ ನಡೆಸಲಿದ್ದಾರೆ. ಮತ್ತೊಂದೆಡೆ, ಕೆಲವು ದಿನಗಳ ಹಿಂದಷ್ಟೇ, ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂದು ಶಾಸಕ…
RSS ಚಟುವಟಿಕೆ ಬ್ಯಾನ್ಗೆ ಸಚಿವ ಪ್ರಿಯಾಂಕ್ ಪತ್ರ – ಇತ್ತ ಕಾಂಗ್ರೆಸ್ ಶಾಸಕರ ಶಾಲೆಯಲ್ಲೇ ಪಥಸಂಚಲನ
ಕಲಬುರಗಿ: ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್, ಮುಜರಾಯಿ ದೇವಸ್ಥಾನಗಳಲ್ಲಿ ಆರ್ಎಸ್ಎಸ್ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಈ ಸಂಬಂಧ, ಕಾನೂನು…
ನವೆಂಬರ್ ಕ್ರಾಂತಿ ಕಿಚ್ಚಿನ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಸಚಿವರ ಜತೆ ಡಿನ್ನರ್ ಮೀಟಿಂಗ್
ಬೆಂಗಳೂರು: ಯಾರ ಕುರ್ಚಿ ಅಲುಗಾಡಲಿದೆ? ಯಾವ ಸಚಿವರಿಗೆ ಕೊಕ್ ಕಾದಿದೆ? ಯಾವ ಹಿರಿ ತಲೆಯ ನಾಯಕರಿಗೆ ಎದುರಾಗುತ್ತೆ ಶಾಕ್? ನವೆಂಬರ್ ಕ್ರಾಂತಿಯೋ, ಇಲ್ಲ ಬ್ರಾಂತಿಯೋ? ನಾಯಕತ್ವ ಬದಲಾವಣೆ ಖಚಿತ ಅಂತಾ ಬಿಜೆಪಿಯವರು ನುಡಿಯುತ್ತಿರುವ ಭವಿಷ್ಯ ನಿಜವಾಗುತ್ತದೆಯಾ? ಈ ಎಲ್ಲಾ ಪ್ರಶ್ನೆಗಳು ಈಗ…
ಯುದ್ಧಗಳನ್ನ ಪರಿಹರಿಸೋದ್ರಲ್ಲಿ ನಾನು ನಿಪುಣ
ವಾಷಿಂಗ್ಟನ್: ನಾನು ಯುದ್ಧ ನಿಲ್ಲಿಸೋದ್ರಲ್ಲಿ ನಾನು ನಿಪುಣ, ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಸೇರಿದಂತೆ ವಿಶ್ವದ ಹಲವು ಸಘರ್ಷಗಳನ್ನು ಪರಿಹರಿಸುವಲ್ಲಿ ನಾನು ಪ್ರಮುಖ ಪಾತ್ರ ವಹಿಸಿದ್ದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ತಮಗೆ ತಾವೇ ಬೆನ್ನುತಟ್ಟಿಕೊಂಡಿದ್ದಾರೆ. ಜೊತೆಗೆ ಇದನ್ನೆಲ್ಲ…
ನಿಷೇಧಿತ PFI ಸಂಘಟನೆ ಆಕ್ಟೀವ್ ಮಾಡಿದ್ದ ಧರ್ಮಗುರು ಅರೆಸ್ಟ್
ಮಂಗಳೂರು: ಕರಾವಳಿಯಲ್ಲಿ ಮತ್ತೆ ನಿಷೇಧಿತ ಪಿಎಫ್‌ಐ ಸಂಘಟನೆ ಆಕ್ಟೀವ್ ಆಗಿದೆಯಾ ಎಂಬ ಅನುಮಾನ ಮೂಡಿದೆ. ವಾಟ್ಸಾಪ್ ಗ್ರೂಪ್‌ವೊಂದನ್ನು ರಚಿಸಿ ಪಿಎಫ್‌ಐ ಸದಸ್ಯರಿಗೆ ಮತ್ತೆ ಚಟುವಟಿಕೆ ಆರಂಭಿಸಲು ಪ್ರಚೋದನೆ ನೀಡುತ್ತಿದ ಮುಸ್ಲಿಂ ಧರ್ಮಗುರುವನ್ನ ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಡಬ ನಿವಾಸಿ…
ದೇಶಾದ್ಯಂತ ಹಲವರ ಖಾತೆಗಳಿಂದ 150 ಕೋಟಿ ಎಗರಿಸಿದ್ದ ಸೈಬರ್ ವಂಚಕ ಅರೆಸ್ಟ್
ದಾವಣಗೆರೆ: ದೇಶದ ವಿವಿಧ ಭಾಗಗಳ ಜನರ ಬ್ಯಾಂಕ್ ಖಾತೆಯಿಂದ ಹಣ ಕಳ್ಳತನ ಮಾಡುತ್ತಿದ್ದ ಸೈಬರ್ ವಂಚಕನನ್ನು ದಾವಣಗೆರೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಖಾತೆಯ ಕೋಟಿ ಕೋಟಿ ವಹಿವಾಟು ನೋಡಿ ಪೊಲೀಸರೇ ಅಚ್ಚರಿಪಟ್ಟಿದ್ದಾರೆ. ಬಂಧಿತನನ್ನು ಪ್ರಕರಣದ ಎರಡನೇ ಆರೋಪಿ ಸೈಯದ್…
ಪವರ್ ಶೇರಿಂಗ್, ಸಂಪುಟ ವಿಸ್ತರಣೆ ಬಗ್ಗೆ ಯಾರು ಮಾತಾಡಬಾರದು: ಸಂತೋಷ ಲಾಡ್
ಬೆಂಗಳೂರು: ಪವರ್ ಶೇರಿಂಗ್ ವಿಚಾರ ಮತ್ತು ಸಂಪುಟ ಪುನರಾಚನೆ ವಿಚಾರ ಯಾವುದೇ ಶಾಸಕರು, ಸಚಿವರು ಬಹಿರಂಗವಾಗಿ ಮಾತಾಡೋದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ ಪಕ್ಷದ ಶಾಸಕ, ಮಂತ್ರಿಗಳಿಗೆ ಸಲಹೆ ನೀಡಿದ್ದಾರೆ. ಕಾಂಗ್ರೆಸ್ ಒಳಗೆ ಪವರ್ ಶೇರಿಂಗ್ ಮತ್ತು ಸಚಿವ ಸಂಪುಟ…
ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜ – ನ.25 ಕ್ಕೆ ಮೋದಿ ಧ್ವಜಾರೋಹಣ
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ ಮೇಲ್ಭಾಗದಲ್ಲಿ ಧ್ವಜಾರೋಹಣ ನಡೆಸಲಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ…