Ad image

ಆರ್‌ಎಸ್‌ಎಸ್‌ ಮುಖಂಡ,ಮಾಜಿ ಪರಿಷತ್‌ ಸದಸ್ಯ ಪ್ರೊ.ನರಹರಿ ನಿಧನ

ಬೆಂಗಳೂರು: ಆರ್‌ಎಸ್‌ಎಸ್  ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ. ಬುಧವಾರ ಬೆಳಗ್ಗೆ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿ ವಿಧಿವಶರಾದರು. ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ…

Team SanjeMugilu

ಬೆಂಗ್ಳೂರು ಗುಂಡಿಗಳನ್ನ ಯಾವಾಗ ಬಂದ್ ಮಾಡಿಸ್ತೀರಾ? – ಬಿಗ್‌ಬಾಸ್‌ಗೆ ಬೀಗ ಹಾಕಿದ ಸರ್ಕಾರಕ್ಕೆ JDS ಲೇವಡಿ

ಬೆಂಗಳೂರು: ಬಿಗ್‌ಬಾಸ್  ಶೋಗೆ ಸರ್ಕಾರ ಬೀಗ ಹಾಕಿಸಿದ ಬೆನ್ನಲ್ಲೇ ಸರ್ಕಾರ, ಡಿಸಿಎಂ ಡಿಕೆ ಶಿವಕುಮಾರ್  ವಿರುದ್ಧ ಜೆಡಿಎಸ್ ಅಟ್ಯಾಕ್ ಮುಂದುವರೆಸಿದೆ. ಈ ಸಂಬಂಧ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಸರಣಿ ಪ್ರಶ್ನೆಗಳನ್ನ ಕೇಳಿದೆ. ಬೆಂಗಳೂರು ಗುಂಡಿಗಳನ್ನ ಯಾವಾಗ ಬಂದ್ ಮಾಡಿಸುತ್ತೀರಾ? ಯಾವಾಗ…

Team SanjeMugilu

ಶಾಲಾ ಪಠ್ಯದಲ್ಲಿ ರಾಮಾಯಣ ಸೇರಿಸಲು ಕ್ರಮ: ಸಿದ್ದರಾಮಯ್ಯ

ಬೆಂಗಳೂರು: ಶಾಲಾ ಪಠ್ಯದಲ್ಲಿ ರಾಮಾಯಣ  ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ವಾಲ್ಮೀಕಿ ಪ್ರಶಸ್ತಿಗಳನ್ನು ವಿತರಿಸಿ ಅವರು ಮಾತನಾಡಿದರು. ಈ ವೇಳೆ, ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು…

Team SanjeMugilu

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರು ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ  ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸದ್ಯ ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ. ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರ ಚಿಕಿತ್ಸೆಗೆ ಹೆಚ್‌ಡಿ ದೇವೇಗೌಡರು ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.…

Team SanjeMugilu

ಸಾಮಾಜಿಕ, ಶೈಕ್ಷಣಿಕ ಸರ್ವೆ ವೇಳೆ 3 ಸಿಬ್ಬಂದಿ ಸಾವು – ತಲಾ 20 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸರ್ವೆ ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದೆ. ಸಿಎಂ ಸಿದ್ದರಾಮಯ್ಯ  ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ…

Team SanjeMugilu

ಕುರುಬರನ್ನು ಎಸ್‌ಟಿಗೆ ಸೇರಿಸಿದರೆ ST ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು: ಸಿದ್ದರಾಮಯ್ಯ

ಬೆಂಗಳೂರು: ಕುರುಬರನ್ನು  STಗೆ ಸೇರಿಸಿದರೆ ST ಮೀಸಲಾತಿ  ಪ್ರಮಾಣ ಹೆಚ್ಚಾಗಬೇಕು. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು ಅಂತ ಮೊದಲ ಬಾರಿಗೆ ಕುರುಬ ಸಮುದಾಯವನ್ನು STಗೆ ಸೇರಿಸೋ ಬಗ್ಗೆ ಸಿಎಂ ಸಿದ್ದರಾಮಯ್ಯ  ಪ್ರತಿಕ್ರಿಯೆ ನೀಡಿದರು. ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ…

Team SanjeMugilu

ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ – ಎಲ್ಲಾ ಸರ್ಕಾರಿ ಶಾಲೆಗಳಿಗೆ ಅ.18 ರವರೆಗೆ ರಜೆ

ಬೆಂಗಳೂರು: ಜಾತಿಗಣತಿ ಸಮೀಕ್ಷೆ  ಹಿನ್ನೆಲೆಯಲ್ಲಿ ದಸರಾ ರಜೆಯನ್ನು ಅ.18ರ ವರೆಗೆ ವಿಸ್ತರಣೆ ಮಾಡಲು ಸರ್ಕಾರ ತೀರ್ಮಾನಿಸಿದೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ದಿನಾಂಕ ವಿಸ್ತರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಲಾಯಿತು. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು. ಸಮೀಕ್ಷೆ…

Team SanjeMugilu

ನನ್ನಿಂದ ತಪ್ಪಾಗಿದೆ ಎಂದ ಸುಜಾತ ಭಟ್‌

ಬೆಂಗಳೂರು: ನಾನು ತಪ್ಪು ಮಾಡಿದ್ದೇನೆ. ಮಂಜುನಾಥ ಸ್ವಾಮಿ ಬಳಿ ನಾನು ಕ್ಷಮಾಪಣೆ ಕೇಳುತ್ತೇನೆ. ವೀರೇಂದ್ರ ಹೆಗ್ಗಡೆ  ಅವರನ್ನು ಭೇಟಿಯಾಗಿ ಕೈ ಮುಗಿದು ಕ್ಷಮೆ ಕೇಳುತ್ತೇನೆ ಎಂದು ಸುಜಾತ ಭಟ್‌ ಕಣ್ಣೀರಿಟ್ಟಿದ್ದಾರೆ. ಬುರುಡೆ ಗ್ಯಾಂಗ್ ಜೊತೆ ಹೋಗಿ ನಾನು ತಪ್ಪು ಮಾಡಿದ್ದೇನೆ. ಆ…

Team SanjeMugilu

ಬೆಂಗಳೂರಿನಲ್ಲಿ ಜಾತಿಗಣತಿ ನಡೆಸಲು ತಾಂತ್ರಿಕ ಸಮಸ್ಯೆ

ಬೆಂಗಳೂರು: ರಾಜಧಾನಿಯಲ್ಲಿ ಜಾತಿಗಣತಿ ನಡೆಸಲು ತಾಂತ್ರಿಕ ಸಮಸ್ಯೆ  ಎದುರಾಗಿದೆ. ಜಾತಿಗಣತಿಗೂ ಮುನ್ನ ಬೆಸ್ಕಾ  ರೀಡರ್‌ಗಳು ಮನೆ ಮನೆಗೆ ತೆರಳಿ ಯುಹೆಚ್‌ಐಡಿ  ಸಂಖ್ಯೆಯನ್ನು ಅಂಟಿಸಿದ್ದರು. ಈ ಸಂಖ್ಯೆ ಹಾಕಿದರೆ ಸೈಟ್‌ ತೆರೆಯುತ್ತಿಲ್ಲ. ಹೀಗಾಗಿ ಈಗ ಗಣತಿದಾರರೇ ಮನೆ ನಂಬರ್‌ ಸೃಷ್ಟಿಸಿ ಸಮೀಕ್ಷೆಗೆ ಮುಂದಾಗಿದ್ದಾರೆ.…

Team SanjeMugilu

ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ – ನಗರ ಪೊಲೀಸ್ ಆಯುಕ್ತರ ಸೂಚನೆ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ಸೋಮವಾರ (ಅ.7) ಅಗ್ನಿಶಾಮಕ ಸಿಬ್ಬಂದಿ ಹಾಗೂ ಪಟಾಕಿ ಮಾರಾಟಗಾರರ ಸಭೆಯಲ್ಲಿ ಕಮಿಷನರ್ ಸೀಮಂತ್ ಕುಮಾರ್…

Team SanjeMugilu