ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ: ಹೆಚ್‌ಡಿಡಿ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮುಂದೆ ಬರುವ ಎಲ್ಲಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಅಂತ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಜೆಪಿ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಮಾತನಾಡಿದರು. ಈ ವೇಳೆ, ಜಿಬಿಎ ಚುನಾವಣೆಯಲ್ಲಿ ಬಿಜೆಪಿ…
ದಸರಾ ಮುಗಿಯುತ್ತಿದ್ದಂತೆ ಪವರ್ ಶೇರಿಂಗ್ ‘ಗುಂಪು ಘರ್ಷಣೆ’ ಶುರು
ಬೆಂಗಳೂರು: ಮಂಡ್ಯ ಕಾಂಗ್ರೆಸ್ ಮುಖಂಡ ಡಿಕೆಶಿಯವ್ರ ಆಪ್ತ ಶಿವರಾಮೇಗೌಡ ನವೆಂಬರ್‌ಗೆ ಡಿ.ಕೆ ಶಿವಕುಮಾರ್ ಸಿಎಂ ಆಗೇ ಆಗ್ತಾರೆ ಅಂತ ಹೇಳಿದ್ರು. ಆದರೆ ಮುಂದಿನ ವರ್ಷನೂ ಮೈಸೂರು ದಸರಾದಲ್ಲಿ ನಾನೇ ಪುಷ್ಪಾರ್ಚನೆ ಮಾಡ್ತೀನಿ. ನಾನೇ ಸಿಎಂ ಆಗಿರ್ತೀನಿ ಅಂತ ಸಿದ್ದರಾಮಯ್ಯ ಉತ್ತರ ಕೊಟ್ಟಿದ್ರು.…
ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿ ಹತ್ಯೆ; ಪಿಸಿಸಿಎಫ್ ತಂಡದ ತನಿಖೆಗೆ ಖಂಡ್ರೆ ಆದೇಶ
ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ…
ಅ.9 ರಂದು ಭಾರತಕ್ಕೆ ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಭೇಟಿ
ಕಾಬೂಲ್: ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಇದೇ ಅ.9 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. 2021ರ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಶಪಡಿಸಿಕೊಂಡ ನಂತರ ಭಾರತಕ್ಕೆ ಮೊದಲ ಉನ್ನತ ಮಟ್ಟದ ಭೇಟಿಯಾಗಲಿದೆ. ಇದು ಭಾರತ-ತಾಲಿಬಾನ್…
5.20 ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ ಕೊಲೆ – ಅಪಘಾತವೆಂದು ಬಿಂಬಿಸಲು ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್
ಬಳ್ಳಾರಿ: 5.20 ಕೋಟಿ ರೂ. ಇನ್ಶೂರೆನ್ಸ್ ಹಣಕ್ಕಾಗಿ ವ್ಯಕ್ತಿಯನ್ನು ಕೊಲೆ ಮಾಡಿ, ಅಪಘಾತವೆಂದು ಬಿಂಬಿಸಿದ ಘಟನೆ ಹೊಸಪೇಟೆ ಹೊರವಲಯದಲ್ಲಿ ನಡೆದಿದ್ದು, ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಹೊಸಪೇಟೆಯ ಕೌಲ್ ಪೇಟೆಯ ನಿವಾಸಿ ಗಂಗಾಧರ ಹಾಗೂ ಬಂಧಿತರನ್ನು ಕೊಪ್ಪಳ ಜಿಲ್ಲೆಯ…
ಆನ್ಲೈನ್ ಟ್ರೇಡಿಂಗ್ನಲ್ಲಿ ಬರೋಬ್ಬರಿ 2.28 ಕೋಟಿ ರೂ. ಕಳೆದುಕೊಂಡ ಖಾಸಗಿ ಕಂಪನಿ ಉದ್ಯೋಗಿ!
ಬೆಂಗಳೂರು: ಇತ್ತೀಚಿಗೆ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಿವೆ. ಖ್ಯಾತ ನಟ, ನಟಿಯಿರಿಂದ ಹಿಡಿದು ಜನಸಾಮಾನ್ಯರವರೆಗೂ ಎಲ್ಲರೂ ಸೈಬರ್ ಅಪರಾಧಕ್ಕೆ ಸಿಲುಕುತ್ತಿದ್ದಾರೆ. ಬೆಂಗಳೂರಿನಲ್ಲೀಗ ಜಂಟಿ ಸೈಬರ್ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಅಪರಾಧಕ್ಕೆ ಒಳಗಾದವರಲ್ಲಿ ಓರ್ವ ಇಂಜಿನಿಯರ್ ಮತ್ತು ಇನ್ನೋರ್ವ ಖಾಸಗಿ ಸಂಸ್ಥೆಯ…
750 ಕೆಜಿ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು, ವಿರಾಜಮಾನಳಾದ ಚಾಮುಂಡೇಶ್ವರಿ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಯ ಕೇಂದ್ರ ಬಿಂದು ಜಂಬೂ ಸವಾರಿ ಇದೀಗ ಪ್ರಾರಂಭವಾಗಿದೆ. ಬರೋಬ್ಬರಿ 750 ಕೆಜಿ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಗಜಗಾಂಭಿರ್ಯದ ನಡಿಗೆ ಮೂಲಕ ಜಂಬೂ ಸವಾರಿ ಪ್ರಾರಂಭಿಸಿದ್ದಾನೆ. ಚಿನ್ನದ ಅಂಬಾರಿ ಮೇಲೆ ನಾಡದೇವಿ ಚಾಮುಂಡೇಶ್ವರಿ …
ಗಾಂಧೀಜಿ, ಶಾಸ್ತ್ರಿಯವರ ತ್ಯಾಗ-ಬಲಿದಾನ ಸದಾ ನಮಗೆ ಆದರ್ಶ: ಸಿದ್ದರಾಮಯ್ಯ
ಮೈಸೂರು: ಅ.2 ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ ಮಹಾತ್ಮ…
ವರದಕ್ಷಿಣೆ ಕಿರುಕುಳ: ದೇಶದಲ್ಲೇ ಬೆಂಗಳೂರು ಟಾಪ್!
ಬೆಂಗಳೂರು: ಕರ್ನಾಟಕದ ರಾಜಧಾನಿ, ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಎಂದೆಲ್ಲಾ ಕರೆಯಿಸಿಕೊಳ್ಳುವ ಬೆಂಗಳೂರು ತನ್ನದೇ ಆದ ಛಾಪನ್ನು ಮೂಡಿಸುತ್ತಿದೆ. ಕೆಲ ವಿಚಾರಗಳಿಂದ ಖ್ಯಾತಿ ಪಡೆದರೆ, ಕೆಲ ವಿಚಾರಗಳಿಗೆ ಅಪಖ್ಯಾತಿಯೂ ಪಡೆದುಕೊಂಡಿದೆ. ಸದ್ಯ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ದೇಶದಲ್ಲೇ ಬೆಂಗಳೂರು ಟಾಪ್ ಸ್ಥಾನದಲ್ಲಿದೆ.…
ಹಿಂದೂ ಧರ್ಮಕ್ಕೆ ಅವಹೇಳನ – ಬೆಂಗಳೂರಿನಲ್ಲಿ ಮುನಾವರ್ ಫಾರೂಕಿ ಹತ್ಯೆಗೆ ಯತ್ನಿಸಿದ್ದ ಹಂತಕರು
ನವದೆಹಲಿ: ಬೆಂಗಳೂರಿನಲ್ಲಿ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಹತ್ಯೆಗೆ ಯತ್ನ ನಡೆಸಿದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ. ಸದ್ಯ ವಿದೇಶದಲ್ಲಿರುವ ಗ್ಯಾಂಗ್‌ಸ್ಟಾರ್‌ಗಳಾದ ರೋಹಿತ್ ಗೋದಾರ ಮತ್ತು ಗೋಲ್ಡಿ ಬ್ರಾರ್ ಸೂಚನೆಯ ಮೇರೆಗೆ ಮುನಾವರ್ ಫಾರೂಕಿಯನ್ನು ಹತ್ಯೆ ಮಾಡಲು ಹಂತಕರು ಸಂಚು…
