Ad image

ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್‌

ಮೈಸೂರು: ನಾಡಹಬ್ಬ ದಸರಾ ಅದ್ದೂರಿಯಾಗಿ ನಡೆಯುತ್ತಿದೆ. ಇದರ ಭಾಗವಾಗಿ ಯದುವೀರ್ ಒಡೆಯರ್‌ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಸ್ಥಾನದ ಬಳಿ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ್ದಾರೆ. ವಜ್ರಮುಷ್ಠಿ ಕಾಳಗ ಮುಕ್ತಾಯವಾಗುತ್ತಿದ್ದಂತೆ ಭುವನೇಶ್ವರಿ ದೇವಾಲಯದವರೆಗೆ ವಿಜಯಯಾತ್ರೆ ನಡೆಯಿತು. ಬಳಿಕ ಯದುವೀರ್ ಒಡೆಯರ್‌, ಬನ್ನಿ ಮರಕ್ಕೆ…

Team SanjeMugilu

ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, 5 ವರ್ಷವೂ ಸಿದ್ದರಾಮಯ್ಯ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ನವೆಂಬರ್ ಕ್ರಾಂತಿ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಸಿಎಂ…

Team SanjeMugilu

ನಾವು ಸ್ವದೇಶಿ & ಸ್ವಾವಲಂಬನೆಯತ್ತ ಸಾಗಬೇಕು

ಮುಂಬೈ: ನಾವು ಸ್ವದೇಶಿ ಮತ್ತು ಸ್ವಾವಲಂಬನೆಯತ್ತ ಸಾಗಬೇಕು. ಯಾವುದೇ ಪರ್ಯಾಯವಿಲ್ಲ, ನಮ್ಮ ಸಾಮರಸ್ಯ ನಮ್ಮದೇ ಆಗಿರಬೇಕು ಎಂದು ಅಮೆರಿಕ ಟ್ಯಾರಿಫ್ ಕುರಿತು ಆರ್‌ಎಸ್‌ಎಸ್  ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿದ್ದಾರೆ. ನಾಗ್ಪುರದ ಆರ್‌ಎಸ್‌ಎಸ್ ಪ್ರಧಾನ ಕಚೇರಿಯಲ್ಲಿ ವಿಜಯದಶಮಿ ಹಬ್ಬ ಆಚರಣೆ ಕಾರ್ಯಕ್ರಮ ಉದ್ದೇಶಿಸಿ…

Team SanjeMugilu

ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ ಗೌರವ ನಮನ ಸಲ್ಲಿಸಿದ ಮೋದಿ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಜ್‌ಘಾಟ್‌ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು. ನಾಡಹಬ್ಬ ದಸರಾ ಜೊತೆಗೆ ಗಾಂಧಿ ಜಯಂತಿ  ಬಂದಿದೆ. ಇಂದು (ಅ.2) ಮಹಾತ್ಮ ಗಾಂಧೀಜಿ…

Team SanjeMugilu

ಆರ್‌ಎಸ್‌ಎಸ್ ಹತ್ತಿಕ್ಕಲು ನಾನಾ ಪ್ರಯತ್ನಗಳು ನಡೆದವು: ಪ್ರಧಾನಿ ಮೋದಿ

ನವದೆಹಲಿ: ಸ್ವಾತಂತ್ರ್ಯ ನಂತರ ಆರ್‌ಎಸ್‌ಎಸ್ ಹತ್ತಿಕ್ಕಲು ಹಲವು ಪ್ರಯತ್ನಗಳು ನಡೆದವು. ಆದರೆ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಕಹಿ ಭಾವನೆ ಹೊಂದಲಿಲ್ಲ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ. ಆರ್‌ಎಸ್‌ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ದೆಹಲಿಯ ಡಾ. ಅಂಬೇಡ್ಕರ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ…

Team SanjeMugilu

ಬುರುಡೆ ಗ್ಯಾಂಗ್‌ನ ಅಸಲಿಯತ್ತು ಬಯಲು – ಚಿನ್ನಯ್ಯ ಕೋರ್ಟ್‌ಗೆ ತಂದಿದ್ದ ಬುರುಡೆ ಪುರುಷನದ್ದು!

ಮಂಗಳೂರು: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ  ಅಸಲಿಯತ್ತು ಒಂದೊಂದಾಗಿಯೇ ಬಯಲಾಗುತ್ತಿದ್ದು, ಈಗ ಚಿನ್ನಯ್ಯ  ತಂದಿದ್ದ ಬುರುಡೆ ಕೂಡ ಗಂಡಸಿನದ್ದು ಎಂಬ ವಿಚಾರ ಹೊರಬಿದ್ದಿದೆ. ಚಿನ್ನಯ್ಯ ಕೋರ್ಟ್ಗೆ ತಂದಿದ್ದ ಬುರುಡೆ 30 ವರ್ಷ ವಯಸ್ಸಿನ ವ್ಯಕ್ತಿಯದ್ದು ಎಂದು ತಿಳಿದುಬಂದಿದೆ. ಎಸ್‌ಐಟಿ ತನಿಖೆ ವೇಳೆ…

Team SanjeMugilu

ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ಹೊಸ ವಾರ್ಡ್ ಗಳಿಗೆ ಸಾಧಕರು, ಮಹನೀಯರ ಹೆಸರು

ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಎಲ್ಲ 5 ಹೊಸ ಪಾಲಿಕೆಗಳಿಗೂ ವಾರ್ಡ್ ರಚನೆ ಮಾಡಿ ನಿನ್ನೆಯಷ್ಟೇ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಐದು ಹೊಸ ಪಾಲಿಕೆಗಳಲ್ಲೂ ಸಾಧಕರ ಹೆಸರಿನಲ್ಲಿ ಹೊಸ ವಾರ್ಡ್ ಗಳನ್ನು ರಚಿಸಿರುವುದು ವಿಶೇಷ. ಐದು ಪಾಲಿಕೆಗಳಲ್ಲಿ 368 ವಾರ್ಡ್ ಗಳನ್ನ ರಚನೆ…

Team SanjeMugilu

ಸಿನಿಮಾ ಸ್ಟೈಲ್‌ನಲ್ಲಿ ಜಿಮ್ ಟ್ರೈನರ್ ಮೇಲೆ ಡೆಡ್ಲಿ ಅಟ್ಯಾಕ್

ಆನೇಕಲ್: ಜಿಮ್‌ಗೆ ನುಗ್ಗಿ ಟ್ರೈನರ್ ಮೇಲೆ ಐವರು ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್  ಬಳಿ ಸೆ.23 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆನೇಕಲ್ ಪಟ್ಟಣ ನಿವಾಸಿ ಸಂದೀಪ್ ಹಲ್ಲೆಗೊಳಗಾದ ಜಿಮ್ ಟ್ರೈನರ್. ಅರುಣ್, ಗೌತಮ್,…

Team SanjeMugilu

ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಗೊಂಡ ರಾಜ್ಯ ಸರ್ಕಾರದ ಶಕ್ತಿ ಯೋಜನೆ

ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ‌ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ಗೆ ಇಂಟರ್​​ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್​ ಗರಿ ಲಭಿಸಿದೆ. 500 ಕೋಟಿ‌ ಮಹಿಳಾ ಉಚಿತ ಪ್ರಯಾಣ ಬೆನ್ನಲ್ಲೇ ಶಕ್ತಿ ಯೋಜನೆ ಮತ್ತೊಂದು ವಿಶ್ವ…

Team SanjeMugilu

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ  ದಾಖಲಾಗಿದ್ದಾರೆ.ಬಿಹಾರ ಚುನಾವಣೆ, ಸರಣಿ ಪ್ರವಾಸದಿಂದಾಗಿ ಉಸಿರಾಟದ ಸಮಸ್ಯೆ ಉಂಟಾದ ಹಿನ್ನೆಲೆ ಜನರಲ್ ಚೆಕಪ್‌ಗಾಗಿ ಆಸ್ಪತ್ರೆ ದಾಖಲಾಗಿದ್ದು, ವೈದ್ಯರು ನಿತ್ಯದ ಚೆಕಪ್ ನಡೆಸಿರುವುದಾಗಿ ತಿಳಿದುಬಂದಿದೆ. ಇನ್ನೂ ಇದೇ…

Team SanjeMugilu