Ad image

ದಸರಾ ಆನೆ ಬಳಿ ರೀಲ್ಸ್‌ ನಿಷೇಧ, ಕಮಾಂಡೋ ಕಾವಲು: ಈಶ್ವರ್ ಖಂಡ್ರೆ

ಬೆಂಗಳೂರು: ದಸರಾ ಆನೆಗಳ ಬಳಿ ರೀಲ್ಸ್‌ ಮಾಡುವುದನ್ನು ಸಂಪೂರ್ಣ ನಿಷೇಧಿಸಿದ್ದು, ಆನೆಗಳ ಬಳಿ ಹೋಗದಂತೆ ತಡೆಯಲು ಕಮಾಂಡೋ  ಬಳಕೆಗೆ ತಿಳಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಮೈಸೂರು ಅರಮನೆಯಲ್ಲಿಂದು  ಜಂಬೂಸವಾರಿಯ ಪ್ರಧಾನ ಆಕರ್ಷಣೆಯಾದ ದಸರಾ ಆನೆಗಳ ನಿರ್ವಹಣೆಯ ಜವಾಬ್ದಾರಿ ಹೊತ್ತ…

Team SanjeMugilu

ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ, ಕ್ರಿಕೆಟ್ ಗೆದ್ರೆ ಯುದ್ಧವೇ ಗೆದ್ದಂತಾಯ್ತಾ?

ನವದೆಹಲಿ: ಕ್ರಿಕೆಟ್‌ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ. ಕ್ರಿಕೆಟ್‌ ಗೆದ್ದರೆ ಯುದ್ಧವನ್ನೇ ಗೆದ್ದಂತಾಗಿಬಿಡ್ತಾ? ಅಂತ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಾಕ್‌ ವಿರುದ್ಧ ಭಾರತ ಏಷ್ಯಾಕಪ್‌ ಗೆದ್ದ ಬಗ್ಗೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್‌ ಘಟನೆ…

Team SanjeMugilu

ಉತ್ತರ ಕರ್ನಾಟಕದಲ್ಲಿ ಮಳೆ ಅವಾಂತರ – ಮಂಗಳವಾರ ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

ಕಲಬುರಗಿ: ಮಳೆಯಿಂದಾಗಿ ಉತ್ತರ ಕರ್ನಾಟಕ  ಭಾಗದಲ್ಲಿ ವಿಪರೀತ ಹಾನಿಯುಂಟಾದ ಹಿನ್ನೆಲೆ ಮಂಗಳವಾರ (ಸೆ.30) ಸಿಎಂ ಸಿದ್ದರಾಮಯ್ಯ  ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದಿಂದ ವೈಮಾನಿಕ ಸಮೀಕ್ಷೆ ಆರಂಭಿಸಲಿದ್ದಾರೆ. ವೈಮಾನಿಕ ಸಮೀಕ್ಷೆಯ ನಂತರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.…

Team SanjeMugilu

ಗೋಕರ್ಣ ಗುಹೆಯಲ್ಲಿದ್ದ ರಷ್ಯಾ ಮಹಿಳೆ ಮರಳಿ ತಾಯ್ನಾಡಿಗೆ

ಕಾರವಾರ: ಗೋಕರ್ಣದ  ರಾಮತೀರ್ಥ ಅರಣ್ಯದ ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಿದ್ದ ರಷ್ಯಾದ ಮಹಿಳೆ  ನೀನಾ ಕುಟೀನಾ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ಕೊನೆಗೂ ಸ್ವಧೇಶಕ್ಕೆ ಕಳುಹಿಸುವಲ್ಲಿ ಗೋಕರ್ಣ ಪೊಲೀಸರು ಯಶಸ್ವಿಯಾಗಿದ್ದಾರೆ. ಜುಲೈ 10 ರಂದು ಗೋಕರ್ಣದ ಪೊಲೀಸರು ಬೀಟ್‌ನಲ್ಲಿ ತಪಾಸಣೆಗೆ ತೆರಳಿದ್ದಾಗ…

Team SanjeMugilu

ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆ

ಬಳ್ಳಾರಿ: ಯಾವ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗಬಹುದು ಎಂದು ವಕ್ಫ್‌ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್‌ ಹೇಳಿದ್ದಾರೆ. ಕೆಡಿಪಿ ಸಭೆಗೆ ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕೈಯಲ್ಲಿ ಯಾವುದೇ ನಿರ್ಧಾರ ಇಲ್ಲ. ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳಲಿದೆ.…

Team SanjeMugilu

ಹಿರಿಯ ರಂಗಕರ್ಮಿ ಯಶವಂತ್ ಸರದೇಶಪಾಂಡೆ ಹೃದಯಾಘಾತದಿಂದ ನಿಧನ

ನಟ, ರಂಗ ನಿರ್ದೇಶಕ ಯಶವಂತ್ ಸರದೇಶಪಾಂಡೆ (55) ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಇಂದು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಯಶವಂತ ಸರದೇಶಪಾಂಡೆ ಕನ್ನಡ ರಂಗಭೂಮಿ ನಟರಾಗಿ ಹೆಚ್ಚು ಜನಪ್ರಿಯವಾದವರು. ರಾಜ್ಯಾದಂತ್ಯ ಇವರು ನಟಿಸಿ-ನಿರ್ದೇಶಿಸಿರುವ ʻಆಲ್ ದಿ ಬೆಸ್ಟ್ʼ ನಾಟಕ ಅಭೂತಪೂರ್ವ ಯಶಸ್ಸು…

Team SanjeMugilu

7.80 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್

ಬೆಂಗಳೂರು: ನಗರದಲ್ಲಿ  ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, 7.80 ಕೋಟಿ ರೂ. ಮೌಲ್ಯದ ಡ್ರಗ್ಸ್‌ನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಕೆವಿನ್ ರೋಜರ್ ಹಾಗೂ ಥಾಮಸ್ ನವೀದ್ ಚೀಮ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಎಂಡಿಎಂಎ…

Team SanjeMugilu

ಭೀಮಾ ನದಿಯ ಆರ್ಭಟ ಜೋರು – ಯಾದಗಿರಿ ನಗರ ಸೇರಿ ಹಲವು ಗ್ರಾಮಗಳಿಗೆ ಜಲದಿಗ್ಬಂಧನ

ಯಾದಗಿರಿ: ಜಿಲ್ಲೆಯಲ್ಲಿ ಭೀಮಾನದಿ ಪ್ರವಾಹಕ್ಕೆ ಯಾದಗಿರಿ ನಗರ  ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜನ ತತ್ತರಿಸಿಹೋಗಿದ್ದಾರೆ. ನದಿಯಲ್ಲಿ ನೀರಿನ  ಪ್ರಮಾಣ ಹೆಚ್ಚಾಗಿದ್ದು, ನಗರದ ವೀರಭದ್ರೇಶ್ವರ ನಗರ, ವಿಶ್ವರಾಧ್ಯನಗರ ಬಡಾವಣೆಗಳಿಗೆ ರಾತ್ರಿ ನೀರು ನುಗ್ಗಿದ್ದು ನಿವಾಸಿಗಳಿಗೆ ಜಲಕಂಟಕ ಎದುರಾಗಿದೆ. ಮನೆಯಲ್ಲಿ ಸಿಲುಕಿದ ಜನರನ್ನ…

Team SanjeMugilu

ದುರಂತದ ಬೆನ್ನಲ್ಲೇ ನಟ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ – ಬಿಗಿ ಭದ್ರತೆ

ಚೆನ್ನೈ: ಕರೂರಿನ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದಿದೆ. ಚೆನ್ನೈನಲ್ಲಿರುವ ತಮ್ಮ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು…

Team SanjeMugilu

ಏಷ್ಯಾಕಪ್‌ನಲ್ಲಿ ಭಾರತಕ್ಕೆ ಸಿಂಧೂರ ʼತಿಲಕʼ!

ದುಬೈ: ಆರಂಭದಲ್ಲಿ ವಿಕೆಟ್‌ ಕಳೆದುಕೊಂಡಿದ್ದರೂ ತಿಲಕ್‌ ವರ್ಮಾ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಏಷ್ಯಾಕಪ್‌ ಫೈನಲ್‌ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿ 9ನೇ ಬಾರಿ ಭಾರತ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ. ಭಾನುವಾರದ ಏಷ್ಯಾ ಕಪ್‌ ಫೈನಲ್‌ ಹೈವೋಲ್ಟೇಜ್‌ ಪಂದ್ಯ ರೋಚಕತೆಯಿಂದ ಕೂಡಿತ್ತು. ಕೊನೆ…

Team SanjeMugilu