ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್‌ಎಲ್ ಭೈರಪ್ಪ ಇನ್ನಿಲ್ಲ
ಬೆಂಗಳೂರು: ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್‌ಎಲ್ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (84) ಹೃದಯಸ್ತಂಭನದಿಂದ ಮಧ್ಯಾಹ್ನ 2:30ಕ್ಕೆ ನಿಧನರಾದರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು…
ಬಿಕ್ಲು ಶಿವ ಕೊಲೆ ಕೇಸ್ – ಮಾಜಿ ಸಚಿವ ಬೈರತಿ ಬಸವರಾಜ್‌ಗೆ ಬಂಧನ ಭೀತಿ!
ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ ಎದುರಾಗಿದೆ. ಬೈರತಿ ಬಸವರಾಜ್ ಅವರ ಬಂಧನ ಅಗತ್ಯವಿದೆ. ಈ ಹಿಂದಿನ ಆದೇಶ ತೆರವು ಮಾಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿದೆ. ವಿಚಾರಣೆ ವೇಳೆ ಬೈರತಿ…
ವೋಟರ್ ಐಡಿ ದುರುಪಯೋಗ ತಡೆಗೆ ಪರಿಹಾರ; ಇ-ಸೈನ್ ವ್ಯವಸ್ಥೆ ಆರಂಭಿಸಿದ ಚುನಾವಣಾ ಆಯೋಗ
ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸಲು ಸಂಬಂಧಿಸಿದ ವಿವಾದ ಪರಿಹರಿಸಲು ಚುನಾವಣಾ ಆಯೋಗ ಹೊಸ ತಾಂತ್ರಿಕ ವ್ಯವಸ್ಥೆಯೊಂದನ್ನ ಪರಿಚಯಿಸಿದೆ. ಇತ್ತೀಚೆಗಷ್ಟೇ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಆರೋಪ ಮಾಡಿದ್ದರು. ಈ ವೇಳೆ…
ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ರಚಿಸಿದ್ದ ಆಯೋಗ ದಿಢೀರ್ ರದ್ದು
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಲವು ಹಗರಣಗಳ ತನಿಖೆಗೆಂದು ರಚಿಸಿದ್ದ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವನ್ನು ಸರ್ಕಾರ ದಿಢೀರನೆ ರದ್ದುಗೊಳಿಸಿದೆ. ಸೆ.30 ರ ವರೆಗೆ ತಮ್ಮ ಅಧಿಕಾರ ಅವಧಿ ವಿಸ್ತರಿಸುವಂತೆ ಆಯೋಗ ಮನವಿ ಮಾಡಿತ್ತು. ಅದನ್ನು ಸರ್ಕಾರ…
17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ FIR
ನವದೆಹಲಿ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೆಹಲಿ ಬಾಬಾ ಎಂದೇ ಖ್ಯಾತಿಯಾಗಿದ್ದ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದೆಹಲಿಯ ವಸಂತ್ ಕುಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾಮಿ ಪಾರ್ಥಸಾರಥಿ, ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್…
ರಸ್ತೆ ಗುಂಡಿ ಮುಚ್ಚದ ಸರ್ಕಾರದ ವಿರುದ್ಧ ಸಿಡಿದ ಕೇಸರಿ ಪಡೆ – ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ
ಬೆಂಗಳೂರು: ಸಿಲಿಕಾನ್ ಸಿಟಿಯ ಮಾನ, ರಸ್ತೆ ಗುಂಡಿಗಳಲ್ಲಿ ಹರಾಜು ಆಗ್ತಿದೆ. ನಿತ್ಯ ಗುಂಡಿಗಳಿಂದ ವಾಹನ ಸವಾರರು ನರಕ ಅನುಭವಿಸ್ತಿದ್ದಾರೆ. ಅದೇ ರೀತಿ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ರಸ್ತೆ ಗುಂಡಿ ಸಮಸ್ಯೆ ಇದೆ. ಸರ್ಕಾರ ಅಭಿವೃದ್ಧಿ ಕಾರ್ಯ ಮಾಡದೇ ಭ್ರಷ್ಟಾಚಾರದಲ್ಲಿ ತೊಡಗಿದೆ. ಹೀಗಾಗಿ…
ಪ್ರತಿಷ್ಠಿತ PES ಶಿಕ್ಷಣ ಸಂಸ್ಥೆಗಳಿಗೆ ಐಟಿ ಶಾಕ್
ಬೆಂಗಳೂರು : ಆದಾಯ ಮೀರಿ ಅಸ್ತಿಗಳಿಕೆ ಹಾಗೂ ತೆರಿಗೆ ವಂಚನೆ ಆರೋಪದ ಹಿನ್ನೆಲೆ ಪ್ರತಿಷ್ಠಿತ ಪಿಇಎಸ್ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿದೆ. ಬೆಳ್ಳಂ ಬೆಳಗ್ಗೆಯೇ ಬೆಂಗಳೂರಿನ PES ಕಾಲೇಜುಗಳು ಸೇರಿದಂತೆ ಹಲವು ಕಡೆಯ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು,…
ಇಂದು ಮಹಿಷ ದಸರಾ – ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ
ಮೈಸೂರು: ನಗರದಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ತಡರಾತ್ರಿ 12 ಗಂಟೆಯಿಂದಲೇ ಸೆ.25ರ…
ರೂಮರ್ ಬಾಯ್‍ಫ್ರೆಂಡ್ ಜೊತೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಮಂತಾ!
ವಿಚ್ಛೇದನ ಪಡೆದು ಒಂಟಿಯಾಗಿದ್ದ ಸಮಂತಾ ಹೆಸರು ಇತ್ತೀಚೆಗೆ ನಿರ್ದೇಶಕ ರಾಜ್ ನಿಡಿಮೋರು ಜೊತೆ ಥಳುಕು ಹಾಕಿಕೊಂಡಿತ್ತು. ದುಬೈನಲ್ಲಿ ಇಬ್ಬರೂ ಕೈ ಹಿಡಿದು ಓಡಾಡುವ ಫೋಟೋ ವೈರಲ್ ಆದ್ಮೇಲಂತೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿತ್ತು. ಇದೀಗ ಮುಂಬೈನ ಬಾಂದ್ರಾದಲ್ಲಿ ಒಟ್ಟಿಗೆ ಕಾಣಿಸ್ಕೊಂಡು ರೆಡ್‍ಹ್ಯಾಂಡ್ ಆಗಿ…
ಮಹೇಶ್ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡದಿಂದ 1 ವರ್ಷ ಗಡಿಪಾರು
ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ…
