Ad image

ರೂಮರ್ ಬಾಯ್‍ಫ್ರೆಂಡ್ ಜೊತೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಮಂತಾ!

ವಿಚ್ಛೇದನ ಪಡೆದು ಒಂಟಿಯಾಗಿದ್ದ ಸಮಂತಾ ಹೆಸರು ಇತ್ತೀಚೆಗೆ ನಿರ್ದೇಶಕ ರಾಜ್ ನಿಡಿಮೋರು  ಜೊತೆ ಥಳುಕು ಹಾಕಿಕೊಂಡಿತ್ತು. ದುಬೈನಲ್ಲಿ ಇಬ್ಬರೂ ಕೈ ಹಿಡಿದು ಓಡಾಡುವ ಫೋಟೋ ವೈರಲ್ ಆದ್ಮೇಲಂತೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿತ್ತು. ಇದೀಗ ಮುಂಬೈನ ಬಾಂದ್ರಾದಲ್ಲಿ ಒಟ್ಟಿಗೆ ಕಾಣಿಸ್ಕೊಂಡು ರೆಡ್‍ಹ್ಯಾಂಡ್ ಆಗಿ…

Team SanjeMugilu

ಮಹೇಶ್‌ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡದಿಂದ 1 ವರ್ಷ ಗಡಿಪಾರು

ಮಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿಯನ್ನು  ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಲಾಗಿದೆ. ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ…

Team SanjeMugilu

ರಜೆ ಮುಗಿಯುತ್ತಿದ್ದಂತೆ ಶಾಲೆ ಆರಂಭ; ಸಚಿವ ಮಧು ಬಂಗಾರಪ್ಪ ಮಹತ್ವದ ಹೇಳಿಕೆ!

ಬೆಂಗಳೂರು: ಬಂಗಾರಪ್ಪನವರ  ಕಾಲದಲ್ಲಿ ಕನ್ನಡ ಶಾಲೆಗಳಿಗೆ  ಅನುದಾನ ನೀಡಲಾಗಿತ್ತು. ರಾಜ್ಯಾದ್ಯಂತ ಕನ್ನಡ ಶಾಲೆಗಳನ್ನು ಉಳಿಸುವ ಕೆಲಸವನ್ನು ಮುಂದುವರೆಸುತ್ತೇವೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಮಾಧ್ಯಮಗಳಿಗೆ  ಸಮಾನ ಪ್ರಾಮುಖ್ಯತೆ ನೀಡುತ್ತೇವೆ ಸಚಿವ ಮಧು ಬಂಗಾರಪ್ಪ ಎಂದು ಭರವಸೆ ನೀಡಿದ್ದಾರೆ. ಜಾತಿಗಣತಿ ಸಮೀಕ್ಷೆಯ ಬಗ್ಗೆ…

Team SanjeMugilu

ರಾಜ್ಯದಲ್ಲಿ ಸೆ.29ರವರೆಗೆ ವರುಣಾರ್ಭಟ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಸೆ.29ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಬಂಗಾಳ ಉಪಸಾಗರದ ಉತ್ತರ ಒಡಿಶಾ, ಆಂಧ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ  ಭಾರೀ ಮಳೆಯಾಗಲಿದೆ. ಹೀಗಾಗಿ ರಾಜ್ಯದ ಹಲವು…

Team SanjeMugilu

ಬಿಜೆಪಿ ವಿರುದ್ಧ ಸಂತೋಷ್ ಲಾಡ್ ವಾಗ್ದಾಳಿ

ಚಿಕ್ಕಮಗಳೂರು: ಜಿಎಸ್‍ಟಿ ಏರಿಸಿದ್ದೇ ಅವರು ಆಗಲೂ ಬಿಜೆಪಿಗರು  ಸಂಭ್ರಮಾಚರಣೆ ಮಾಡಿದ್ದರು. ಈಗ ಇಳಿಸಿದ್ದೂ ಅವರೇ ಈಗಲೂ ಸಂಭ್ರಮಾಚರಣೆ ಮಾಡ್ತಿದ್ದಾರೆ. ಜಿಎಸ್‍ಟಿ ಜಾಸ್ತಿ ಮಾಡಿದಾಗಲೂ ಅವರದ್ದೇ ಶಬ್ಬಾಷ್‍ಗಿರಿ, ಕಡಿಮೆ ಮಾಡಿದ್ರೂ ಅವರದ್ದೇ ಶಬ್ಬಾಸ್‍ಗಿರಿ. ಈ ದೇಶವನ್ನು ನಾವೀಗ ಒಂದು ಕಾಮಿಡಿಗೆ ಇಟ್ಟುಕೊಂಡಿದ್ದೇವೆ ಎಂದು…

Team SanjeMugilu

ಹಿಂದುಳಿದ ವರ್ಗಗಳ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ; ಈ ಆಯೋಗವನ್ನು ಆಯೋಗದಲ್ಲಿ ಇರುವವರೇ ನಡೆಸುತ್ತಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದ ಪರಿಶಿಷ್ಟ…

Team SanjeMugilu

ಇಬ್ಲೂರು ಜಂಕ್ಷನ್ ಟ್ರಾಫಿಕ್ ಸಮಸ್ಯೆ: ಅಜೀಂ ಪ್ರೇಮ್ ಜೀಗೆ ಸಿಎಂ ಪತ್ರ

ಬೆಂಗಳೂರು: ಇಬ್ಲೂರು ಜಂಕ್ಷನ್ ಹೊರ ವರ್ತುಲ ರಸ್ತೆ ಕಾರಿಡಾರ್‌ನಲ್ಲಿ ಟ್ರಾಫಿಕ್ ಸಮಸ್ಯೆಗೆ ವಿಪ್ರೋ ಕ್ಯಾಂಪಸ್ ಮೂಲಕ ಪರಿಹಾರ ಕಂಡುಕೊಳ್ಳಲು ಸರ್ಕಾರ ಮುಂದಾಗಿದೆ. ವಿಪ್ರೋ ಕ್ಯಾಂಪಸ್ ಮೂಲಕ ಸೀಮಿತ ವಾಹನಗಳ ಸಂಚಾರ ಬಳಕೆಗೆ ಸಂಬಂಧಿಸಿದಂತೆ ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್ ಜೀಗೆ ಸಿಎಂ ಸಿದ್ದರಾಮಯ್ಯ…

Team SanjeMugilu

ಟೆಕ್ಸಾಸ್‌ನಲ್ಲಿ ಹಿಂದೂ ದೇವರ ಪ್ರತಿಮೆ ಯಾಕೆ?

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ರಿಪಬ್ಲಿಕನ್‌ ಪಕ್ಷದ ನಾಯಕ ಹಿಂದೂ ಧರ್ಮ ಮತ್ತು ಹನುಮಂತನ ಮೂರ್ತಿಯ ಬಗ್ಗೆ ಪೋಸ್ಟ್‌ ಮಾಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ ಟೆಕ್ಸಾಸ್‌ನಲ್ಲಿ ತಲೆ ಎತ್ತಿರುವ 90 ಅಡಿ ಎತ್ತರದ ಹನುಮಂತನ ಪ್ರತಿಮೆಯ ಬಗ್ಗೆ ಟೆಕ್ಸಾಸ್‌ನ ರಿಪಬ್ಲಿಕನ್…

Team SanjeMugilu

ಖಾಲಿ ಇರೋ ಹುದ್ದೆ ಶೀಘ್ರ ಭರ್ತಿ ಮಾಡಿ: ಎಬಿವಿಪಿ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರೋ ಉಪನ್ಯಾಸಕರ ಹುದ್ದೆ ಶೀಘ್ರ ನೇಮಕಾತಿ ಮಾಡಬೇಕು ಅಂತ ಎಬಿವಿಪಿ ಸಂಘಟನೆ ಸರ್ಕಾರವನ್ನ ಆಗ್ರಹಿಸಿದೆ. ಈ‌ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರೋ ಎಬಿವಿಪಿ ಶೀಘ್ರವೇ ನೇಮಕಾತಿ ಆಗಿಲ್ಲ ಅಂದರೆ ರಾಜ್ಯಾದ್ಯಂತ ಹೋರಾಟ…

Team SanjeMugilu

ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ

ರೋಮ್‌: ಪ್ಯಾಲೆಸ್ಟೈನ್ ಪ್ರತ್ಯೇಕ ದೇಶವಾಗಬೇಕು ಎಂಬ ಬೇಡಿಕೆಗೆ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಬೆಂಬಲ ನೀಡಲು ನಿರಾಕರಿಸಿದ್ದಾರೆ. ಇದನ್ನು ವಿರೋಧಿಸಿ ಪ್ಯಾಲೆಸ್ಟೈನ್ ಪರ ಇಟಲಿಯ ಜನ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಗಾಜಾದಲ್ಲಿ ಇಸ್ರೇಲ್ ದಾಳಿಯನ್ನು ಖಂಡಿಸದ ಮತ್ತು ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕೆ ಬೆಂಬಲಿಸದ…

Team SanjeMugilu