ಜಿಬಿಎ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವಿಳಂಬ ಸಮನ್ವಯ ಕೊರತೆಯಿಂದ ಸಮಸ್ಯೆ
ಬೆಂಗಳೂರು: ಬೆಂಗಳೂರಿನಲ್ಲಿ ಜನರಿಗಾಗಿ ನಿರ್ಮಿಸಿರುವ ಪಿಹೆಚ್‌ಸಿ ಸೆಂಟರ್, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ಅಭಿವೃದ್ಧಿ ಕಾಣದೆ ನಿಂತಿವೆ. ಇನ್ನಾದರೂ ಇವುಗಳನ್ನು ಸರಿಪಡಿಸಿ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುತ್ತದೆಯೇ ಎಂದು ಕಾಯುತ್ತಿದ್ದ ಜನರಿಗೀಗ ಬ್ಯಾಡ್ ನ್ಯೂಸ್ ಸಿಕ್ಕಿದೆ. ಗಂಡ, ಹೆಂಡತಿಯ ಜಗಳದಲ್ಲಿ ಕೂಸು…
ಅಕ್ರಮ ಆಸ್ತಿ ಗಳಿಕೆ ಪ್ರಕರಣ | ಡಿಕೆಶಿ ವಿರುದ್ಧ ಸಿಬಿಐ ಕೇಸ್ ವಾಪಸ್
ನವದೆಹಲಿ: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಾಪಸ್ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿಬಿಐ ಸಲ್ಲಿಸಿದ್ದ…
ನವೆಂಬರ್ ನಲ್ಲಿ ಸಂಪುಟ ಪುನಾರಚನೆ
ನವದೆಹಲಿ: ರಾಜ್ಯ ಕಾಂಗ್ರೆಸ್ ನಲ್ಲಿ ಸುದ್ದಿಲ್ಲದೇ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗಾಗಲೇ ಎರಡು ವರ್ಷಗಳು ಪೂರೈಸಿದ್ದು, ನವೆಂಬರ್ ಗೆ ಎರಡುವರೆ ವರ್ಷ ಪೂರ್ಣಗಳ್ಳಲಿದೆ. ಹೀಗಾಗಿ ಸಚಿವ ಸಂಪುಟ ಪುನಾರಚನೆ ಚರ್ಚೆಗಳು ಶುರುವಾಗಿದ್ದು, ಶೇ 50ರಷ್ಟು…
ಸಂಸದ ಸುಧಾಕರ್ ಪತ್ನಿ ಹೌಸ್ ಅರೆಸ್ಟ್ – 14 ಲಕ್ಷ ದೋಚಿದ ಸೈಬರ್ ಕಳ್ಳರು
ಬೆಂಗಳೂರು:ಬಿಜೆಪಿ ಸಂಸದ ಡಾ ಕೆ ಸುಧಾಕರ್ ಪತ್ನಿಯನ್ನು ಹೌಸ್ ಅರೆಸ್ಟ್ ಮಾಡಿದ ಸೈಬರ್ ವಂಚಕರು 14 ಲಕ್ಷ ರೂ. ಹಣ ಕಿತ್ತಿದ್ದಾರೆ. ವೈದ್ಯರಾಗಿರುವ ಸಂಸದರ ಪತ್ನಿಗೆ ಹೀಗೆ ಹೆದರಿಸಿ ಡಿಜಿಟಲ್ ಅರೆಸ್ಟ್ ಮಾಡಿ ಹಣ ಕಿತ್ತು ಸೈಬರ್ ಚೋರರು ಸವಾಲೆಸೆದಿದ್ದಾರೆ. ಇತ್ತೀಚೆಗೆ…
ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಜಾತಿಗಣತಿ ಶುರು: ಹಲವಡೆ ಸಿಗದ ಕಿಟ್, ಸರ್ವರ್ ಸಮಸ್ಯೆ
ಬೆಂಗಳೂರು: ಎಡುವಟ್ಟು, ಗೊಂದಲದ ಮಧ್ಯೆಯೇ ಕರ್ನಾಟಕದಲ್ಲಿ ಶುರುವಾಗಿರುವ ಜಾತಿಗಣತಿಗೆ ಹಲವೆಡೆ ವಿಘ್ನ ಎದುರಾಗಿದೆ. ಬಹುತೇಕ ಕಡೆ ನಿರ್ವಿಘ್ನವಾಗಿ ಜಾತಿಗಣತಿ ಶುರುವಾಗಿದೆ. ಆದರೆ ಹಲವೆಡೆ ಸಮಸ್ಯೆಗಳ ಸರಮಾಲೆ ಸೃಷ್ಟಿಯಾಗಿದೆ. ಶಿವಮೊಗ್ಗದಲ್ಲಿ ಕಿಟ್ ಪಡೆಯಲು ಶಿಕ್ಷಕರು ಬಂದಿದ್ದರು, ಆದರೆ ಸಮಸ್ಯೆಗಳನ್ನು ಎದುರಿಸಿದ್ದಾರೆ. ಬಿಇಓ ಕಚೇರಿ…
ಅಕ್ರಮ ಬೆಟ್ಟಿಂಗ್ ಆಪ್ ಕೇಸ್; ಇಡಿ ವಿಚಾರಣೆಗೆ ಹಾಜರಾದ ರಾಬಿನ್ ಉತ್ತಪ್ಪ
ನವದೆಹಲಿ: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಹಾಗೂ ಹಣ ವರ್ಗಾವಣೆ ಪ್ರಕರಣದ ಜಾರಿ ನಿರ್ದೇಶನಾಲಯತನಿಖೆಗೆ ಮಾಜಿ ಭಾರತೀಯ ಕ್ರಿಕೆಟಿಗ ರಾಬಿನ್ ಉತ್ತಪ್ಪ ಹಾಜರಾಗಿದ್ದಾರೆ. ದೆಹಲಿಯ ಇ.ಡಿ ಕಚೇರಿಗೆ ವಕೀಲರೊಂದಿಗೆ ರಾಬಿನ್ ಉತ್ತಪ್ಪ ಹಾಜರಾಗಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಹೇಳಿಕೆ ದಾಖಲಿಕೊಳ್ಳಲಾಗುತ್ತಿದೆ…
ಜಾತಿಗಳ ಕ್ರಿಶ್ಚಿಯನ್ ಟ್ಯಾಗ್ ಕೈಬಿಡಿ: ಛಲವಾದಿ ನಾರಾಯಣಸ್ವಾಮಿ ಆಗ್ರಹ
ಬೆಂಗಳೂರು: ಒಂದು ನಿಗದಿತ ಧರ್ಮವನ್ನು ಬೆಳೆಸುವ ಉದ್ದೇಶ ಸರಕಾರಕ್ಕೆ ಇದೆಯೇ? ಈ ಸಮೀಕ್ಷೆಯಲ್ಲಿ ಆದಿ ಆಂಧ್ರ ಕ್ರಿಶ್ಚಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್, ಆದಿದ್ರಾವಿಡ ಕ್ರಿಶ್ಚಿಯನ್ ಸೇರಿ ಹತ್ತಾರು ಜಾತಿಗಳನ್ನು ಸೇರಿಸಲು ನಿಮಗೆ ಯಾರು ಪ್ರೇರೇಪಣೆ ಕೊಟ್ಟಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ…
ಸರಳೀಕೃತ ಜಿ.ಎಸ್.ಟಿ. ಪದ್ಧತಿ- ಕೇಂದ್ರ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಅಭಿನಂದನೆ
ಶಿವಮೊಗ್ಗ: ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ಎನ್.ಡಿ.ಎ. ಸರ್ಕಾರ ಸರಳೀಕೃತ ಜಿ.ಎಸ್.ಟಿ. 2.0 ರ ವ್ಯವಸ್ಥೆ ಜಾರಿ ಮಾಡಿರುವುದನ್ನು ಸ್ವಾಗತಿಸಿ ಇಂದು ಶಿವಮೊಗ್ಗದ ಅಂಗಡಿ- ಮಳಿಗೆಗಳಿಗೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸಿಹಿ…
ಮನೆಯಲ್ಲಿ ಎಲ್ಲರೂ ಇದ್ದಾಗಲೇ ಬಂದು ಒಂದೂವರೆ ಕೋಟಿ ರಾಬರಿ!
ಬೆಂಗಳೂರಿನ ಯಲಹಂಕದಲ್ಲಿ ಇಡೀ ನಗರವನ್ನೇ ಬೆಚ್ಚಿ ಬೀಳಿಸುವಂತಹ ರಾಬರಿ ನಡೆದಿದೆ. ನಾಲ್ವರು ಆರೋಪಿಗಳು ಮನೆಯಲ್ಲಿ ಎಲ್ಲರೂ ಇರುವಾಗಲೇ ಸೀದಾ ಎಂಟ್ರಿ ಕೊಟ್ಟು ಬರೋಬ್ಬರಿ ಒಂದೂವರೆ ಕೋಟಿ ರೂಪಾಯಿ ದರೋಡೆ ಮಾಡಿಕೊಂಡು ಪರಾರಿಯಾಗಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಭಯ ಮತ್ತು ಆತಂಕವನ್ನು ಹುಟ್ಟಿಸಿದೆ.…
ಕಾಂತಾರ ಚಾಪ್ಟರ್-1 ಟ್ರೈಲರ್ ರಿಲೀಸ್
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಈ ಟ್ರೇಲರ್ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ರುಕ್ಮಿಣಿ ವಂಸತ್ ಅವರು ಯುವರಾಣಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸೌಂದರ್ಯಕ್ಕೆ ಅನೇಕರು ಫಿದಾ ಆಗಿದ್ದಾರೆ. ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ. ಟ್ರೇಲರ್…
