ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ: ಕುವೆಂಪು ಮಾತನ್ನು ಉಲ್ಲೇಖಿಸಿ ಚಾಟಿ ಬೀಸಿದ ಸಿಎಂ
ಮೈಸೂರು : ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು.ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ…
ಈ ನೆಲದ ಪರಂಪರೆಯೇ’ಸರ್ವ ಜನಾಂಗದ ಶಾಂತಿಯ ತೋಟ: ಬಾನು
ಮೈಸೂರು: ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು. ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ…
ಮದುವೆ ಬಗ್ಗೆ ಜಾನ್ವಿ ಕಪೂರ್ ಶಾಕಿಂಗ್ ಹೇಳಿಕೆ
ಜಾನ್ವಿ ಕಪೂರ್ ಪರಮ್ ಸುಂದರಿ ಚಿತ್ರದಲ್ಲಿ ಸಿದ್ದಾರ್ಥ ಮಲ್ಹೋತ್ರಾ ಜೊತೆ ನಟಿಸಿದ್ದು, ಸದ್ಯ ಸುದ್ದಿಯಲ್ಲಿದ್ದಾರೆ. ನಟಿ ಜಾನ್ವಿ ಕಪೂರ್ ಅವರ ಸ್ಟೈಲ್ ಅನೇಕ ಜನರ ಹೃದಯ ಕದ್ದಿದೆ. ನಟಿ ಜಾನ್ವಿ ಕಪೂರ್ ಈ ಚಿತ್ರದ ಪ್ರಚಾರದಲ್ಲಿ ನಿರತರಾಗಿದ್ದಾರೆ. ನಟಿ ಜಾನ್ವಿ ಕಪೂರ್…
ಬಹುಮುಖ ನೃತ್ಯ ಪ್ರತಿಭೆ ವಿದುಷಿ ಸೌಮ್ಯಶ್ರೀ ರಂಗಪ್ರವೇಶ
ಭರತನಾಟ್ಯ ಕ್ಷೇತ್ರದಲ್ಲಿ ವಿದುಷಿ. ಅಕ್ಷರಾ ಭಾರಧ್ವಾಜ್ ಬಹುಮುಖ ಪ್ರತಿಭೆಯಾಗಿ ಅನೇಕ ಸಾಧನೆಗಳನ್ನು ಮಾಡಿದ್ದು, ಉತ್ತಮ- ಬದ್ಧತೆಯ ನೃತ್ಯಗುರುವಾಗಿ ಖ್ಯಾತರು. ಭರತನಾಟ್ಯ ನೃತ್ಯಕಲಾವಿದೆ, ನಾಟ್ಯಗುರು, ನೃತ್ಯಸಂಯೋಜಕಿ-ಸಂಶೋಧಕಿ, ಸಂಗೀತಗಾರ್ತಿ ಹಾಗೂ ರಂಗಭೂಮಿ-ಚಲನಚಿತ್ರ ರಂಗದ ಚಟುವಟಿಕೆಗಳಲ್ಲಿ ನಿರತರಾದ ಅದ್ಭುತ ಪ್ರತಿಭೆ ಅಕ್ಷರಾ ಅವರ, ‘ಸ್ಟ್ರಕ್ಚರಲ್ ಸ್ಕೂಲ್…
ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಮೋದಿ
ಇಂಫಾಲ: ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ ಎರಡನೇ ವಾರದಲ್ಲಿ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಈ ಸಂರ‍್ಭದಲ್ಲಿ ಅವರು ಮಿಜೋರಾಂನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. 2023ರಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಅನಂತರ ಇದೇ ಮೊದಲ ಬಾರಿಗೆ…
ಪಾಸ್ತಾ ತಿಂದು ತಂದೆ – ಮಗ ಸಾವು, ಐವರ ಸ್ಥಿತಿ ಗಂಭೀರ
ಬಕ್ಸಾರ್ (ಬಿಹಾರ): ಜಿಲ್ಲೆಯ ದಹಿವರ್ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪಾಸ್ತಾ ತಿಂದು 5 ವರ್ಷದ ಮಗು ಮತ್ತು 35 ವರ್ಷದ ಆತನ ತಂದೆ ಸಾವನ್ನಪ್ಪಿದ್ದಾರೆ. ಜೊತೆಗೆ, ಮೃತ ವ್ಯಕ್ತಿಯ ಪತ್ನಿ ಮತ್ತು ಮತ್ತಿಬ್ಬರು ಮಕ್ಕಳು ತೀವ್ರ ಅನಾರೋಗ್ಯಕ್ಕೆ…
ಭಾರತದ ವಿರುದ್ಧ ಟ್ರಂಪ್ ವಾಗ್ದಾಳಿ
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಟ್ರೂತ್ ಸೋಷಿಯಲ್ ಪೋಸ್ಟ್ನಲ್ಲಿ ಭಾರತದ ವ್ಯಾಪಾರ ನೀತಿಗಳನ್ನು ಟೀಕಿಸಿದ್ದಾರೆ. ಎರಡೂ ದೇಶಗಳ ನಡುವಿನ ರ‍್ಥಿಕ ಸಂಬಂಧವನ್ನು ಸಂಪರ‍್ಣವಾಗಿ ಅವರು ಏಕಪಕ್ಷೀಯ ಎಂದು ಅವರು ಕರೆದಿದ್ದಾರೆ. ಆದರೆ, ಸತ್ಯ ಏನೆಂದರೆ ಭಾರತವು ಎರಡು ದೇಶಗಳ…
ಗಾಜಾದಲ್ಲಿ ಇಸ್ರೇಲ್ ನಿಂದ ಮತ್ತೆ ದಾಳಿ: 31 ಮಂದಿ ಸಾವು
ದೀರ್ ಅಲ್ ಬಲಾಹ್: ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸಿದ ಹೊಸ ದಾಳಿಗೆ ಸೋಮವಾರ 31 ಜನ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿ ಆರೋಪವನ್ನು ಇಸ್ರೇಲ್ ರ‍್ಕಾರ ತಿರಸ್ಕರಿಸಿದೆ. ಕಳೆದ ವಾರ ಗಾಜಾ ನಗರವನ್ನು ಯುದ್ಧ ವಲಯ…
ತಿರುಮಲದಲ್ಲಿ ಶ್ರೀವಾರಿ ಬ್ರಹ್ಮೋತ್ಸವ
ತಿರುಮಲ (ಆಂಧ್ರ ಪ್ರದೇಶ): ಭಗವಾನ್ ಬಾಲಾಜಿಯ ವರ‍್ಷಿಕ ಉತ್ಸವ ಶ್ರೀವಾರಿ ಸಾಲಕಟ್ಲ ಬ್ರಹ್ಮೋತ್ಸವಕ್ಕೆ ತಿರುಮಲದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಪ್ರತಿ ರ‍್ಷದಂತೆ ಈ ರ‍್ಷವೂ ಬ್ರಹ್ಮೋತ್ಸವವನ್ನು ಅತ್ಯಂತ ವೈಭವದಿಂದ ಆಯೋಜಿಸಲು ಟಿಟಿಡಿಯ ಪರ‍್ವಭಾವಿ ಕರ‍್ಯಗಳು ಭರದಿಂದ ಸಾಗಿವೆ. ಒಂಬತ್ತು ದಿನಗಳ ಬ್ರಹ್ಮೋತ್ಸವದ…
ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಗರಂ
ನವದೆಹಲಿ: ಬಿಹಾರದಲ್ಲಿ ಮತದಾರರ ಅಧಿಕಾರ ಯಾತ್ರೆಯ ವೇಳೆ ತಮ್ಮನ್ನು ಮತ್ತು ತಮ್ಮ ಮೃತ ತಾಯಿಯ ವಿರುದ್ಧ ಮಾಡಲಾದ ಅವಹೇಳನಕಾರಿ ಹೇಳಿಕೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾಷ್ಟ್ರೀಯ ಜನತಾ ದಳ (ರ‍್ಜೆಡಿ) ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.…
