ಕೊಳ್ಳೇಗಾಲದಲ್ಲಿ ಡಿ. ದೇವರಾಜು ಅರಸುರವರ 110 ನೇ ಜನ್ನ ದಿನಾಚರಣೆ
ತಾಲ್ಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿಗಳ ಕಾರ್ಯಾಲಯ, ಕೊಳ್ಳೇಗಾಲ ಇವರ ವತಿಯಿಂದ ಸಾಮಾಜಿಕ ಕ್ರಾಂತಿಯ ಹರಿಕಾರ, ಹಿಂದುಳಿದ ವರ್ಗಗಳ ನೇತಾರ, ದೀನದಲಿತರ ಧೀಮಂತ ನಾಯಕ, ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ.…
ಕೊಳ್ಳೇಗಾಲದಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾ ಕೂಟ
ಜಿಲ್ಲಾ ಪಂಚಾಯತ್ ಚಾಮರಾಜನಗರ, ಯುವ ಸಭಲೀಕರಣ, ಕ್ರೀಡಾ ಇಲಾಖೆ ಚಾಮರಾಜನಗರ ಇವರ ಸಹಯೋಗದಲ್ಲಿ ಯಳಂದೂರು ಮತ್ತು ಕೊಳ್ಳೇಗಾಲ ತಾಲ್ಲೂಕುಗಳ, 2025-26 ನೇ ಸಾಲಿನ ದಸರಾ ಕ್ರೀಡಾ ಕೂಟವನ್ನು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಮಹದೇಶ್ವರ ಕಾಲೇಜು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕ್ರೀಡಾಕೂಟವನ್ನು ಕೊಳ್ಳೇಗಾಲ ಶಾಸಕರು…
ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ನಾಲ್ಕನೇ ಸೌತ್ ಇಂಡಿಯಾ ಝೋನಲ್ ಕರಾಟೆ ಚಾಂಪಿಯನ್ ಶಿಪ್
ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಕರಾಟೆ ಇಂಡಿಯಾ ಆರ್ಗನೈಜೇಷನ್ ( KIO ) ರವರು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ನಾಲ್ಕನೇ ಸೌತ್ ಇಂಡಿಯಾ ಜೊನಲ್ ಕರಾಟೆ ಚಾಂಪಿಯನ್ಶಿಪ್ 2025 ರಲ್ಲಿ ಚಾಮರಾಜನಗರ ಜಿಲ್ಲೆಯಿಂದ 6 ವಿದ್ಯಾರ್ಥಿಗಳು 14 ವರ್ಷ…
ಆರೋಗ್ಯದ ಕಡೆ ಕಾಳಜಿ ವಹಿಸಿ; ಸುನಿಲ್ ಬೋಸ್
ಕೊಳ್ಳೇಗಾಲ: ಒತ್ತಡದ ಕೆಲಸದಿಂದ ಹಲವರು ಮಾನಸಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಹಾಗಾಗಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಎಂದು ಸಂಸದ ಸುನಿಲ್ ಬೋಸ್ ಅವರ ಅಪ್ಪಟ ಅಭಿಮಾನಿ ಹಾಗೂ ಆರೋಗ್ಯ ಶಿಬಿರದ ಆಯೋಜಕ ಡಾ.ಗುರುಮೂರ್ತಿ ಹೇಳಿದರು. ನಗರದ ಮುಡಿಗುಂಡದ…
ಪೆಟ್- ಪೇರೆಂಟ್ ಬಾಂಧವ್ಯವನ್ನು ಸಂಭ್ರಮಿಸಲು ಮತ್ತು ಪ್ರಾಣಿ ಕಲ್ಯಾಣಕ್ಕಾಗಿ ನಿಧಿ ಸಂಗ್ರಹಿಸಲು ಬೆಂಗಳೂರಿನಲ್ಲಿ ಯಶಸ್ವಿಯಾಗಿ ವಾಗಥಾನ್ ಆಯೋಜಿಸಿದ ಝಿಗ್ಲಿ
ಭಾರತದ ಮೊದಲ ತಂತ್ರಜ್ಞಾನ ಆಧರಿತ ಓಮ್ನಿ ಚಾನೆಲ್ ಪೆಟ್ ಕೇರ್ ಬ್ರಾಂಡ್ ಆದ ಝಿಗ್ಲಿ! ಕೋರಮಂಗಲದ ಝಿಗ್ಲಿ ಎಕ್ಸ್ಪೀರಿಯನ್ಸ್ ಸೆಂಟರ್ ನಲ್ಲಿ ತನ್ನ ಪ್ರಮುಖ ಕರ‍್ಯಕ್ರಮವಾದ ವಾಗಥಾನ್ ಅನ್ನು ಯಶಸ್ವಿಯಾಗಿ ಆಯೋಜಿಸಿತು. ಫಿಟ್ನೆಸ್, ಸೌಹಾರ್ದತೆ ಮತ್ತು ಸಾಕುಪ್ರಾಣಿಗಳ ಮಾಲೀಕತ್ವವನ್ನು ಸಂಭ್ರಮಿಸುವುದು ಈ…
ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ವರದಕ್ಷಿಣೆ ಕಿರುಕುಳ ನೇಣಿಗೆ ಶರಣಾದ ಗೃಹಿಣಿ
ಬೆಂಗಳೂರು: ವರದಕ್ಷಿಣೆ ಕಿರುಕುಳ ತಾಳಲಾರದೇ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸಿಡೇದಹಳ್ಳಿಯಲ್ಲಿ ನಡೆದಿದೆ. ಪೂಜಶ್ರೀ(28) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಈಗ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ವರ್ಷದ…
ಇಂದು ಅಬ್ಬರಿಸಲಿದ್ದಾನೆ ವರುಣ ಹವಾಮಾನ ಇಲಾಖೆ ಎಚ್ಚರಿಕೆ!
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದು ಭಾರೀ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್ ನೀಡಿದೆ. ಮಲೆನಾಡು ಭಾಗದಲ್ಲಿ ಕಳೆದ ಒಂದು ವಾರದಿಂದಲೂ ಮಳೆಯ…
2.5 ಬಿಲಿಯನ್ ಜಿಮೇಲ್ ಬಳಕೆದಾರರಿಗೆ ತಕ್ಷಣ ಪಾಸ್‌ವರ್ಡ್ ಬದಲಾಯಿಸಲು ಸೂಚನೆ
ಬೆಂಗಳೂರು: ಜಿಮೇಲ್ ನ 2.5 ಬಿಲಿಯನ್ ಅಥವಾ 250 ಕೋಟಿ ಬಳಕೆದಾರರ ಡೇಟಾ ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಇದರಿಂದಾಗಿ, ಕೋಟ್ಯಂತರ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಹ್ಯಾಕರ್‌ಗಳು ವಶಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಗೂಗಲ್ ತನ್ನ 2.5 ಬಿಲಿಯನ್ ಜಿಮೇಲ್ ಬಳಕೆದಾರರಿಗೆ ಕಠಿಣ ಎಚ್ಚರಿಕೆ ನೀಡಿದೆ,…
ವಾಣಿಜ್ಯ ಎಲ್‌ಪಿಜಿ ಬಳಕೆಯ ಸಿಲಿಂಡರ್ ಬೆಲೆ 51 ರೂ. ಇಳಿಕೆ
ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 51.50 ರೂ. ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ ಮಾಡುವುದಾಗಿ ತಿಳಿಸಿವೆ. ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ…
ಓಣಂ ಹಬ್ಬಕ್ಕೆ ಕೇರಳಕ್ಕೆ ಹೋಗಿ ಬರೋರಿಗೆ ಶುಭ ಸುದ್ದಿ: ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್
ಬೆಂಗಳೂರು: ಬೆಂಗಳೂರು ಮತ್ತು ಕೇರಳದ ವಿವಿಧ ಊರುಗಳ ನಡುವೆ ಆಗಾಗ್ಗೆ ಪ್ರಯಾಣಿಸುವವರಿಗೆ ಓಣಂ ಹಬ್ಬದ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಶುಭ ಸುದ್ದಿ ನೀಡಿದೆ. ಓಣಂ ಸಂದರ್ಭದಲ್ಲಿ ಕೇರಳದ ವಿವಿಧ ಜಿಲ್ಲೆಗಳಿಗೆ 90 ಹೆಚ್ಚುವರಿ ಬಸ್ ಸೇವೆಗಳನ್ನು ಒದಗಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ…
